ಅನ್-ನಿಸಾ · 163/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
۞ إِنَّا أَوْحَيْنَا إِلَيْكَ كَمَا أَوْحَيْنَا إِلَىٰ نُوحٍ وَالنَّبِيِّينَ مِن بَعْدِهِ ۚ وَأَوْحَيْنَا إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَعِيسَىٰ وَأَيُّوبَ وَيُونُسَ وَهَارُونَ وَسُلَيْمَانَ ۚ وَآتَيْنَا دَاوُودَ زَبُورًا ١٦٣
Transliteration
innaaa awhainaaa ilaika kamaaa awhainaaa ilaa Noohinw wan nabiyyeena mim ba`dih; wa awhainaaa ilaaa ibraaheema wa Ismaaa`eela wa Ishaaqa wa Ya`qooba wal Asbaati wa `Eesaa wa Ayyooba wa Yoonusa wa haaroona wa Sulaimaan; wa aatainaa Daawooda Zabooraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು ನಿಮ್ಮೆಡೆಗೂ ದಿವ್ಯಸಂದೇಶವನ್ನು ನೀಡಿದ್ದೇವೆ; ಇಬ್ರಾಹೀಮ್, ಇಸ್ಮಾಹೀಲ್, ಇಸ್‌ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಮತ್ತು ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರೆಡೆಗೆ ನಾವು ದಿವ್ಯ ಸಂದೇಶವನ್ನು ನೀಡಿದ್ದೆವು ಮತ್ತು ದಾವೂದ್‌ರಿಗೆ ನಾವು ಝಬೂರ್ ನೀಡಿದ್ದೆವು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 161-165 — ಸೂರಾ ಅನ್-ನಿಸಾ
161وَأَخْذِهِمُ الرِّبَا وَقَدْ نُهُوا عَنْهُ وَأَكْلِهِمْ أَمْوَالَ النَّاسِ بِالْبَاطِلِ ۚ وَأَعْتَدْنَا لِلْكَافِرِينَ مِنْهُمْ عَذَابًا أَلِيمًا
ಬಡ್ಡಿಯನ್ನು ಅವರಿಗೆ ನಿಷೇಧಿಸಲಾಗಿದ್ದರೂ ಅವರು ಅದನ್ನು ಪಡೆದುದರ ನಿಮಿತ್ತ ಮತ್ತು ಅವರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುತ್ತಿದ್ದುದರ ನಿಮಿತ್ತ ನಾವು ಅವರ ಪೈಕಿ ಸತ್ಯನಿಷೇಧಿಗಳಿಗೆ ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
162لَّٰكِنِ الرَّاسِخُونَ فِي الْعِلْمِ مِنْهُمْ وَالْمُؤْمِنُونَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ ۚ وَالْمُقِيمِينَ الصَّلَاةَ ۚ وَالْمُؤْتُونَ الزَّكَاةَ وَالْمُؤْمِنُونَ بِاللَّهِ وَالْيَوْمِ الْآخِرِ أُولَٰئِكَ سَنُؤْتِيهِمْ أَجْرًا عَظِيمًا
ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ ಅವತೀರ್ಣವಾದುದರಲ್ಲೂ ವಿಶ್ವಾಸವಿಡುವ ಸತ್ಯ ವಿಶ್ವಾಸಿಗಳಾಗಿರುವರು ಮತ್ತು ಅವರು ನಮಾಝನ್ನು ಸಂಸ್ಥಾಪಿಸುವರು, ಝಕಾತ್ ನೀಡುವವರು ಮತ್ತು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿದ್ದಾರೆ. ಅಂತಹವರಿಗೆ ನಾವು ಮಹಾಪ್ರತಿಫಲವನ್ನು ನೀಡಲಿರುವೆವು.
163۞ إِنَّا أَوْحَيْنَا إِلَيْكَ كَمَا أَوْحَيْنَا إِلَىٰ نُوحٍ وَالنَّبِيِّينَ مِن بَعْدِهِ ۚ وَأَوْحَيْنَا إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَعِيسَىٰ وَأَيُّوبَ وَيُونُسَ وَهَارُونَ وَسُلَيْمَانَ ۚ وَآتَيْنَا دَاوُودَ زَبُورًا
ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು ನಿಮ್ಮೆಡೆಗೂ ದಿವ್ಯಸಂದೇಶವನ್ನು ನೀಡಿದ್ದೇವೆ; ಇಬ್ರಾಹೀಮ್, ಇಸ್ಮಾಹೀಲ್, ಇಸ್‌ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಮತ್ತು ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರೆಡೆಗೆ ನಾವು ದಿವ್ಯ ಸಂದೇಶವನ್ನು ನೀಡಿದ್ದೆವು ಮತ್ತು ದಾವೂದ್‌ರಿಗೆ ನಾವು ಝಬೂರ್ ನೀಡಿದ್ದೆವು.
164وَرُسُلًا قَدْ قَصَصْنَاهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ ۚ وَكَلَّمَ اللَّهُ مُوسَىٰ تَكْلِيمًا
ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು.
165رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى اللَّهِ حُجَّةٌ بَعْدَ الرُّسُلِ ۚ وَكَانَ اللَّهُ عَزِيزًا حَكِيمًا
ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
163ಆಯತ್
ಅನುವಾದ — ಅನ್-ನಿಸಾ 163
ಸೂರಾ ಅನ್-ನಿಸಾ ಆಯತ್ 163 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು…ಸೂರಾ ಆಯತ್ 163/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 161–165. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


