ಅನ್-ನಿಸಾ · 164/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَرُسُلًا قَدْ قَصَصْنَاهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ ۚ وَكَلَّمَ اللَّهُ مُوسَىٰ تَكْلِيمًا ۝١٦٤
Wa Rusulan qad qasas naahum `alaika min qablu wa Rusulal lam naqsushum `alaik; wa kallamallaahu Moosaa takleemaa
📖 ಕನ್ನಡ ಅರ್ಥ
ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 162-166 — ಸೂರಾ ಅನ್-ನಿಸಾ

162لَّٰكِنِ الرَّاسِخُونَ فِي الْعِلْمِ مِنْهُمْ وَالْمُؤْمِنُونَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ ۚ وَالْمُقِيمِينَ الصَّلَاةَ ۚ وَالْمُؤْتُونَ الزَّكَاةَ وَالْمُؤْمِنُونَ بِاللَّهِ وَالْيَوْمِ الْآخِرِ أُولَٰئِكَ سَنُؤْتِيهِمْ أَجْرًا عَظِيمًا
ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ ಅವತೀರ್ಣವಾದುದರಲ್ಲೂ ವಿಶ್ವಾಸವಿಡುವ ಸತ್ಯ ವಿಶ್ವಾಸಿಗಳಾಗಿರುವರು ಮತ್ತು ಅವರು ನಮಾಝನ್ನು ಸಂಸ್ಥಾಪಿಸುವರು, ಝಕಾತ್ ನೀಡುವವರು ಮತ್ತು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿದ್ದಾರೆ. ಅಂತಹವರಿಗೆ ನಾವು ಮಹಾಪ್ರತಿಫಲವನ್ನು ನೀಡಲಿರುವೆವು.
163۞ إِنَّا أَوْحَيْنَا إِلَيْكَ كَمَا أَوْحَيْنَا إِلَىٰ نُوحٍ وَالنَّبِيِّينَ مِن بَعْدِهِ ۚ وَأَوْحَيْنَا إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَعِيسَىٰ وَأَيُّوبَ وَيُونُسَ وَهَارُونَ وَسُلَيْمَانَ ۚ وَآتَيْنَا دَاوُودَ زَبُورًا
ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು ನಿಮ್ಮೆಡೆಗೂ ದಿವ್ಯಸಂದೇಶವನ್ನು ನೀಡಿದ್ದೇವೆ; ಇಬ್ರಾಹೀಮ್, ಇಸ್ಮಾಹೀಲ್, ಇಸ್‌ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಮತ್ತು ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರೆಡೆಗೆ ನಾವು ದಿವ್ಯ ಸಂದೇಶವನ್ನು ನೀಡಿದ್ದೆವು ಮತ್ತು ದಾವೂದ್‌ರಿಗೆ ನಾವು ಝಬೂರ್ ನೀಡಿದ್ದೆವು.
164وَرُسُلًا قَدْ قَصَصْنَاهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ ۚ وَكَلَّمَ اللَّهُ مُوسَىٰ تَكْلِيمًا
ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು.
165رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى اللَّهِ حُجَّةٌ بَعْدَ الرُّسُلِ ۚ وَكَانَ اللَّهُ عَزِيزًا حَكِيمًا
ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
166لَّٰكِنِ اللَّهُ يَشْهَدُ بِمَا أَنزَلَ إِلَيْكَ ۖ أَنزَلَهُ بِعِلْمِهِ ۖ وَالْمَلَائِكَةُ يَشْهَدُونَ ۚ وَكَفَىٰ بِاللَّهِ شَهِيدًا
ಆದರೆ ಅಲ್ಲಾಹನು ನಿಮ್ಮೆಡೆಗೆ ಅವತೀರ್ಣಗೊಳಿಸಿರುವುದನ್ನು ತನ್ನ ಜ್ಞಾನದಿಂದಲೇ ಅವತೀರ್ಣಗೊಳಿಸಿದ್ದಾನೆಂದು ಅವನೇ ಸಾಕ್ಷö್ಯ ವಹಿಸುತ್ತಿದ್ದಾನೆ ಮತ್ತು ಮಲಕ್‌ಗಳು ಸಾಕ್ಷö್ಯ ವಹಿಸುತ್ತಾರೆ. ಸಾಕ್ಷಿಯಾಗಿ ಅಲ್ಲಾಹನೇ ಸಾಕು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
164ಆಯತ್

ಅನುವಾದ — ಅನ್-ನಿಸಾ 164

ಸೂರಾ ಅನ್-ನಿಸಾ ಆಯತ್ 164 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ…

ಸೂರಾ ಆಯತ್ 164/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 162–166. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers