ಅನ್-ನಿಸಾ · 165/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى اللَّهِ حُجَّةٌ بَعْدَ الرُّسُلِ ۚ وَكَانَ اللَّهُ عَزِيزًا حَكِيمًا ۝١٦٥
Rusulam mubashshireena wa munzireena li`allaa yakoona linnaasi `alal laahi hujjatum ba`dar Rusul; wa kaanallaahu `Azeezan Hakeema
📖 ಕನ್ನಡ ಅರ್ಥ
ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 163-167 — ಸೂರಾ ಅನ್-ನಿಸಾ

163۞ إِنَّا أَوْحَيْنَا إِلَيْكَ كَمَا أَوْحَيْنَا إِلَىٰ نُوحٍ وَالنَّبِيِّينَ مِن بَعْدِهِ ۚ وَأَوْحَيْنَا إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَعِيسَىٰ وَأَيُّوبَ وَيُونُسَ وَهَارُونَ وَسُلَيْمَانَ ۚ وَآتَيْنَا دَاوُودَ زَبُورًا
ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು ನಿಮ್ಮೆಡೆಗೂ ದಿವ್ಯಸಂದೇಶವನ್ನು ನೀಡಿದ್ದೇವೆ; ಇಬ್ರಾಹೀಮ್, ಇಸ್ಮಾಹೀಲ್, ಇಸ್‌ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಮತ್ತು ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರೆಡೆಗೆ ನಾವು ದಿವ್ಯ ಸಂದೇಶವನ್ನು ನೀಡಿದ್ದೆವು ಮತ್ತು ದಾವೂದ್‌ರಿಗೆ ನಾವು ಝಬೂರ್ ನೀಡಿದ್ದೆವು.
164وَرُسُلًا قَدْ قَصَصْنَاهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ ۚ وَكَلَّمَ اللَّهُ مُوسَىٰ تَكْلِيمًا
ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು.
165رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى اللَّهِ حُجَّةٌ بَعْدَ الرُّسُلِ ۚ وَكَانَ اللَّهُ عَزِيزًا حَكِيمًا
ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
166لَّٰكِنِ اللَّهُ يَشْهَدُ بِمَا أَنزَلَ إِلَيْكَ ۖ أَنزَلَهُ بِعِلْمِهِ ۖ وَالْمَلَائِكَةُ يَشْهَدُونَ ۚ وَكَفَىٰ بِاللَّهِ شَهِيدًا
ಆದರೆ ಅಲ್ಲಾಹನು ನಿಮ್ಮೆಡೆಗೆ ಅವತೀರ್ಣಗೊಳಿಸಿರುವುದನ್ನು ತನ್ನ ಜ್ಞಾನದಿಂದಲೇ ಅವತೀರ್ಣಗೊಳಿಸಿದ್ದಾನೆಂದು ಅವನೇ ಸಾಕ್ಷö್ಯ ವಹಿಸುತ್ತಿದ್ದಾನೆ ಮತ್ತು ಮಲಕ್‌ಗಳು ಸಾಕ್ಷö್ಯ ವಹಿಸುತ್ತಾರೆ. ಸಾಕ್ಷಿಯಾಗಿ ಅಲ್ಲಾಹನೇ ಸಾಕು.
167إِنَّ الَّذِينَ كَفَرُوا وَصَدُّوا عَن سَبِيلِ اللَّهِ قَدْ ضَلُّوا ضَلَالًا بَعِيدًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
165ಆಯತ್

ಅನುವಾದ — ಅನ್-ನಿಸಾ 165

ಸೂರಾ ಅನ್-ನಿಸಾ ಆಯತ್ 165 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ)…

ಸೂರಾ ಆಯತ್ 165/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 163–167. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers