ಅನ್-ನಿಸಾ · 167/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ الَّذِينَ كَفَرُوا وَصَدُّوا عَن سَبِيلِ اللَّهِ قَدْ ضَلُّوا ضَلَالًا بَعِيدًا ۝١٦٧
Innal lazeena kafaroo wa saddoo `an sabeelil laahi qad dalloo dalaalam ba`eedaa
📖 ಕನ್ನಡ ಅರ್ಥ
ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟರು.

🎧 ಆಲಿಸಿ


📜 ಆಯತ್ 165-169 — ಸೂರಾ ಅನ್-ನಿಸಾ

165رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى اللَّهِ حُجَّةٌ بَعْدَ الرُّسُلِ ۚ وَكَانَ اللَّهُ عَزِيزًا حَكِيمًا
ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
166لَّٰكِنِ اللَّهُ يَشْهَدُ بِمَا أَنزَلَ إِلَيْكَ ۖ أَنزَلَهُ بِعِلْمِهِ ۖ وَالْمَلَائِكَةُ يَشْهَدُونَ ۚ وَكَفَىٰ بِاللَّهِ شَهِيدًا
ಆದರೆ ಅಲ್ಲಾಹನು ನಿಮ್ಮೆಡೆಗೆ ಅವತೀರ್ಣಗೊಳಿಸಿರುವುದನ್ನು ತನ್ನ ಜ್ಞಾನದಿಂದಲೇ ಅವತೀರ್ಣಗೊಳಿಸಿದ್ದಾನೆಂದು ಅವನೇ ಸಾಕ್ಷö್ಯ ವಹಿಸುತ್ತಿದ್ದಾನೆ ಮತ್ತು ಮಲಕ್‌ಗಳು ಸಾಕ್ಷö್ಯ ವಹಿಸುತ್ತಾರೆ. ಸಾಕ್ಷಿಯಾಗಿ ಅಲ್ಲಾಹನೇ ಸಾಕು.
167إِنَّ الَّذِينَ كَفَرُوا وَصَدُّوا عَن سَبِيلِ اللَّهِ قَدْ ضَلُّوا ضَلَالًا بَعِيدًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟರು.
168إِنَّ الَّذِينَ كَفَرُوا وَظَلَمُوا لَمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ طَرِيقًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ ದಾರಿಯನ್ನು ತೋರಿಸುವುದಿಲ್ಲ.
169إِلَّا طَرِيقَ جَهَنَّمَ خَالِدِينَ فِيهَا أَبَدًا ۚ وَكَانَ ذَٰلِكَ عَلَى اللَّهِ يَسِيرًا
ಆದರೆ ನರಕದ ದಾರಿಯ ಹೊರತು ಅದರಲ್ಲವರು ಶಾಶ್ವತವಾಗಿರುವರು ಮತ್ತು ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
167ಆಯತ್

ಅನುವಾದ — ಅನ್-ನಿಸಾ 167

ಸೂರಾ ಅನ್-ನಿಸಾ ಆಯತ್ 167 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ…

ಸೂರಾ ಆಯತ್ 167/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 165–169. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers