ಅನ್-ನಿಸಾ · 168/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ الَّذِينَ كَفَرُوا وَظَلَمُوا لَمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ طَرِيقًا ۝١٦٨
Innal lazeenakafaroo wa zalamoo lam yakkunillaahu liyaghfira lahum wa laa liyahdiyahum tareeqaa
📖 ಕನ್ನಡ ಅರ್ಥ
ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ ದಾರಿಯನ್ನು ತೋರಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 166-170 — ಸೂರಾ ಅನ್-ನಿಸಾ

166لَّٰكِنِ اللَّهُ يَشْهَدُ بِمَا أَنزَلَ إِلَيْكَ ۖ أَنزَلَهُ بِعِلْمِهِ ۖ وَالْمَلَائِكَةُ يَشْهَدُونَ ۚ وَكَفَىٰ بِاللَّهِ شَهِيدًا
ಆದರೆ ಅಲ್ಲಾಹನು ನಿಮ್ಮೆಡೆಗೆ ಅವತೀರ್ಣಗೊಳಿಸಿರುವುದನ್ನು ತನ್ನ ಜ್ಞಾನದಿಂದಲೇ ಅವತೀರ್ಣಗೊಳಿಸಿದ್ದಾನೆಂದು ಅವನೇ ಸಾಕ್ಷö್ಯ ವಹಿಸುತ್ತಿದ್ದಾನೆ ಮತ್ತು ಮಲಕ್‌ಗಳು ಸಾಕ್ಷö್ಯ ವಹಿಸುತ್ತಾರೆ. ಸಾಕ್ಷಿಯಾಗಿ ಅಲ್ಲಾಹನೇ ಸಾಕು.
167إِنَّ الَّذِينَ كَفَرُوا وَصَدُّوا عَن سَبِيلِ اللَّهِ قَدْ ضَلُّوا ضَلَالًا بَعِيدًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟರು.
168إِنَّ الَّذِينَ كَفَرُوا وَظَلَمُوا لَمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ طَرِيقًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ ದಾರಿಯನ್ನು ತೋರಿಸುವುದಿಲ್ಲ.
169إِلَّا طَرِيقَ جَهَنَّمَ خَالِدِينَ فِيهَا أَبَدًا ۚ وَكَانَ ذَٰلِكَ عَلَى اللَّهِ يَسِيرًا
ಆದರೆ ನರಕದ ದಾರಿಯ ಹೊರತು ಅದರಲ್ಲವರು ಶಾಶ್ವತವಾಗಿರುವರು ಮತ್ತು ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ.
170يَا أَيُّهَا النَّاسُ قَدْ جَاءَكُمُ الرَّسُولُ بِالْحَقِّ مِن رَّبِّكُمْ فَآمِنُوا خَيْرًا لَّكُمْ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَالْأَرْضِ ۚ وَكَانَ اللَّهُ عَلِيمًا حَكِيمًا
ಓ ಜನರೇ, ನಿಮ್ಮ ಪ್ರಭುವಿನ ವತಿಯ ಸತ್ಯದೊಂದಿಗೆ ನಿಮ್ಮ ಬಳಿಗೆ ಸಂದೇಶವಾಹಕರು ಬಂದಿರುತ್ತಾರೆ. ಆದ್ದರಿಂದ ನಿಮ್ಮ ಒಳಿತಿಗಾಗಿ ನೀವು ವಿಶ್ವಾಸವಿಡಿರಿ ಇನ್ನು ನೀವು ನಿರಾಕರಿಸುವುದಾದರೆ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನು ಎಲ್ಲವನ್ನೂ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
168ಆಯತ್

ಅನುವಾದ — ಅನ್-ನಿಸಾ 168

ಸೂರಾ ಅನ್-ನಿಸಾ ಆಯತ್ 168 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ…

ಸೂರಾ ಆಯತ್ 168/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 166–170. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers