ಅನ್-ನಿಸಾ · 169/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِلَّا طَرِيقَ جَهَنَّمَ خَالِدِينَ فِيهَا أَبَدًا ۚ وَكَانَ ذَٰلِكَ عَلَى اللَّهِ يَسِيرًا ۝١٦٩
Illaa tareeqa jahannamma khaalideena feehaa abadaa; wa kaana zaalika `alal laahi yaseeraa
📖 ಕನ್ನಡ ಅರ್ಥ
ಆದರೆ ನರಕದ ದಾರಿಯ ಹೊರತು ಅದರಲ್ಲವರು ಶಾಶ್ವತವಾಗಿರುವರು ಮತ್ತು ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 167-171 — ಸೂರಾ ಅನ್-ನಿಸಾ

167إِنَّ الَّذِينَ كَفَرُوا وَصَدُّوا عَن سَبِيلِ اللَّهِ قَدْ ضَلُّوا ضَلَالًا بَعِيدًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದರೋ ಅವರು ಖಂಡಿತವಾಗಿಯು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟರು.
168إِنَّ الَّذِينَ كَفَرُوا وَظَلَمُوا لَمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ طَرِيقًا
ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ ದಾರಿಯನ್ನು ತೋರಿಸುವುದಿಲ್ಲ.
169إِلَّا طَرِيقَ جَهَنَّمَ خَالِدِينَ فِيهَا أَبَدًا ۚ وَكَانَ ذَٰلِكَ عَلَى اللَّهِ يَسِيرًا
ಆದರೆ ನರಕದ ದಾರಿಯ ಹೊರತು ಅದರಲ್ಲವರು ಶಾಶ್ವತವಾಗಿರುವರು ಮತ್ತು ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ.
170يَا أَيُّهَا النَّاسُ قَدْ جَاءَكُمُ الرَّسُولُ بِالْحَقِّ مِن رَّبِّكُمْ فَآمِنُوا خَيْرًا لَّكُمْ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَالْأَرْضِ ۚ وَكَانَ اللَّهُ عَلِيمًا حَكِيمًا
ಓ ಜನರೇ, ನಿಮ್ಮ ಪ್ರಭುವಿನ ವತಿಯ ಸತ್ಯದೊಂದಿಗೆ ನಿಮ್ಮ ಬಳಿಗೆ ಸಂದೇಶವಾಹಕರು ಬಂದಿರುತ್ತಾರೆ. ಆದ್ದರಿಂದ ನಿಮ್ಮ ಒಳಿತಿಗಾಗಿ ನೀವು ವಿಶ್ವಾಸವಿಡಿರಿ ಇನ್ನು ನೀವು ನಿರಾಕರಿಸುವುದಾದರೆ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನು ಎಲ್ಲವನ್ನೂ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
171يَا أَهْلَ الْكِتَابِ لَا تَغْلُوا فِي دِينِكُمْ وَلَا تَقُولُوا عَلَى اللَّهِ إِلَّا الْحَقَّ ۚ إِنَّمَا الْمَسِيحُ عِيسَى ابْنُ مَرْيَمَ رَسُولُ اللَّهِ وَكَلِمَتُهُ أَلْقَاهَا إِلَىٰ مَرْيَمَ وَرُوحٌ مِّنْهُ ۖ فَآمِنُوا بِاللَّهِ وَرُسُلِهِ ۖ وَلَا تَقُولُوا ثَلَاثَةٌ ۚ انتَهُوا خَيْرًا لَّكُمْ ۚ إِنَّمَا اللَّهُ إِلَٰهٌ وَاحِدٌ ۖ سُبْحَانَهُ أَن يَكُونَ لَهُ وَلَدٌ ۘ لَّهُ مَا فِي السَّمَاوَاتِ وَمَا فِي الْأَرْضِ ۗ وَكَفَىٰ بِاللَّهِ وَكِيلًا
ಓ ಗ್ರಂಥದವರೇ, ನೀವು ನಿಮ್ಮ ಧರ್ಮದ ವಿಷಯದಲ್ಲಿ ಮಿತಿಮೀರದಿರಿ. ಅಲ್ಲಾಹನ ಹೆಸರಿನಲ್ಲಿ ಸತ್ಯವನ್ನಲ್ಲದೇ ಇನ್ನೇನನ್ನೂ ಹೇಳಬೇಡಿರಿ. ಮರ್ಯಮರ ಮಗನಾದ ಮಸೀಹ ಈಸಾ ಕೇವಲ ಅಲ್ಲಾಹನ ಸಂದೇಶವಾಹಕರೂ, ಮತ್ತು ಮರ್ಯಮರ ಕಡೆಗೆ ಹಾಕಲಾದ ಅವನ ವಚನವೂ ಮತ್ತು ಅವನ ಕಡೆಯ ಒಂದು ಆತ್ಮವೂ ಮಾತ್ರ ಆಗಿರುವರು. ಆದ್ದರಿಂದ ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡಿರಿ ಮತ್ತು ತ್ರೀಏಕತ್ವ ಎಂದು ಹೇಳಬೇಡಿರಿ. ನೀವು (ಹಾಗೆ ಹೇಳುವುದನ್ನು) ಬಿಟ್ಟುಬಿಡಿರಿ ಅದುವೇ ನಿಮಗೆ ಉತ್ತಮವಾಗಿದೆ, ಅಲ್ಲಾಹನು ಮಾತ್ರ ಏಕಮೇವ ಆರಾಧ್ಯನಾಗಿದ್ದಾನೆ. ತನಗೆ ಸಂತಾನವು ಉಂಟಾಗುವುದರಿAದ ಅವನು ಅದೆಷ್ಟೋ ಪಾವನನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದೇ ಆಗಿದೆ. ಕಾರ್ಯ ನಿರ್ವಾಹಕನಾಗಿ ಅಲ್ಲಾಹನೇ ಸಾಕು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
169ಆಯತ್

ಅನುವಾದ — ಅನ್-ನಿಸಾ 169

ಸೂರಾ ಅನ್-ನಿಸಾ ಆಯತ್ 169 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ನರಕದ ದಾರಿಯ ಹೊರತು ಅದರಲ್ಲವರು ಶಾಶ್ವತವಾಗಿರುವರು ಮತ್ತು ಇದು ಅಲ್ಲಾಹನಿಗೆ ಅತೀ…

ಸೂರಾ ಆಯತ್ 169/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 167–171. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers