ಅನ್-ನಿಸಾ · 17/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّمَا التَّوْبَةُ عَلَى اللَّهِ لِلَّذِينَ يَعْمَلُونَ السُّوءَ بِجَهَالَةٍ ثُمَّ يَتُوبُونَ مِن قَرِيبٍ فَأُولَٰئِكَ يَتُوبُ اللَّهُ عَلَيْهِمْ ۗ وَكَانَ اللَّهُ عَلِيمًا حَكِيمًا ۝١٧
Innamat tawbatu `alallaahi lillazeena ya`maloonas sooo`a bijahaalatin summa yatooboona min qareebin faulaaika yatoobul laahu `alaihim; wa kaanal laahu `Aleeman Hakeemaa
📖 ಕನ್ನಡ ಅರ್ಥ
ಅಜ್ಞಾನದಿಂದ ತಪ್ಪು ಮಾಡಿ ಕೂಡಲೇ ಪಶ್ಚಾತ್ತಾಪ ಪಡುವವರ ಪಶ್ಚಾತ್ತಾಪವೇ ಅಲ್ಲಾಹನ ಬಳಿ ಸ್ವೀಕಾರಾರ್ಹವಾಗಿದೆ. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಮಹಾ ಜ್ಞಾನವಂತನೂ, ಯುಕ್ತಿಪೂರ್ಣನೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 15-19 — ಸೂರಾ ಅನ್-ನಿಸಾ

15وَاللَّاتِي يَأْتِينَ الْفَاحِشَةَ مِن نِّسَائِكُمْ فَاسْتَشْهِدُوا عَلَيْهِنَّ أَرْبَعَةً مِّنكُمْ ۖ فَإِن شَهِدُوا فَأَمْسِكُوهُنَّ فِي الْبُيُوتِ حَتَّىٰ يَتَوَفَّاهُنَّ الْمَوْتُ أَوْ يَجْعَلَ اللَّهُ لَهُنَّ سَبِيلًا
ನಿಮ್ಮ ಸ್ತಿçÃಯರ ಪೈಕಿ ಯಾರು ನಿರ್ಲಜ್ಜೆಯ ಕೃತ್ಯಗಳನ್ನು ಮಾಡುತ್ತಾರೋ ಅವರ ವಿರುದ್ಧ ನೀವು ನಿಮ್ಮ ಪೈಕಿಯ ನಾಲ್ಕು ಜನ ಸಾಕ್ಷಿಗಳನ್ನು ತನ್ನಿರಿ. ಇನ್ನು ಅವರು ಸಾಕ್ಷö್ಯವಹಿಸಿದರೆ ಆ ಸ್ತಿçÃಯರನ್ನು ಮರಣವು ಅವರ ಆಯುಸ್ಸನ್ನು ಮುಗಿಸುವವರಗೆ ಅಥವಾ ಅಲ್ಲಾಹನು ಅವರಿಗೆ ಇನ್ನಾವುದಾದರೂ ಮಾರ್ಗವನ್ನು ನಿಶ್ಚಯಿಸುವವರಗೆ ಗೃಹಬಂಧನದಲ್ಲಿಡಿರಿ.
16وَاللَّذَانِ يَأْتِيَانِهَا مِنكُمْ فَآذُوهُمَا ۖ فَإِن تَابَا وَأَصْلَحَا فَأَعْرِضُوا عَنْهُمَا ۗ إِنَّ اللَّهَ كَانَ تَوَّابًا رَّحِيمًا
ನಿಮ್ಮ ಪೈಕಿ ಅಂತಹ ಕೃತ್ಯ ಮಾಡಿದ ಇಬ್ಬರಿಗೆ ಶಿಕ್ಷೆ ಕೊಡಿರಿ. ಆದರೆ ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ನೀವು ಅವರನ್ನು ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಅತ್ಯಧಿಕ ಪಾಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
17إِنَّمَا التَّوْبَةُ عَلَى اللَّهِ لِلَّذِينَ يَعْمَلُونَ السُّوءَ بِجَهَالَةٍ ثُمَّ يَتُوبُونَ مِن قَرِيبٍ فَأُولَٰئِكَ يَتُوبُ اللَّهُ عَلَيْهِمْ ۗ وَكَانَ اللَّهُ عَلِيمًا حَكِيمًا
ಅಜ್ಞಾನದಿಂದ ತಪ್ಪು ಮಾಡಿ ಕೂಡಲೇ ಪಶ್ಚಾತ್ತಾಪ ಪಡುವವರ ಪಶ್ಚಾತ್ತಾಪವೇ ಅಲ್ಲಾಹನ ಬಳಿ ಸ್ವೀಕಾರಾರ್ಹವಾಗಿದೆ. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಮಹಾ ಜ್ಞಾನವಂತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
18وَلَيْسَتِ التَّوْبَةُ لِلَّذِينَ يَعْمَلُونَ السَّيِّئَاتِ حَتَّىٰ إِذَا حَضَرَ أَحَدَهُمُ الْمَوْتُ قَالَ إِنِّي تُبْتُ الْآنَ وَلَا الَّذِينَ يَمُوتُونَ وَهُمْ كُفَّارٌ ۚ أُولَٰئِكَ أَعْتَدْنَا لَهُمْ عَذَابًا أَلِيمًا
ಪಾಪವೆಸಗುತ್ತಲೇ ಇದ್ದು ಮರಣಾ ಸನ್ನತೆಯುಂಟಾದಾಗ ನಾನೀಗ ಪಶ್ಚಾತ್ತಾಪ ಪಟ್ಟಿರುತ್ತೇನೆ ಎಂದು ಹೇಳುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ. ಮತ್ತು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ ಅವರಿಗೇ ನಾವು ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿರುತ್ತೇವೆ.
19يَا أَيُّهَا الَّذِينَ آمَنُوا لَا يَحِلُّ لَكُمْ أَن تَرِثُوا النِّسَاءَ كَرْهًا ۖ وَلَا تَعْضُلُوهُنَّ لِتَذْهَبُوا بِبَعْضِ مَا آتَيْتُمُوهُنَّ إِلَّا أَن يَأْتِينَ بِفَاحِشَةٍ مُّبَيِّنَةٍ ۚ وَعَاشِرُوهُنَّ بِالْمَعْرُوفِ ۚ فَإِن كَرِهْتُمُوهُنَّ فَعَسَىٰ أَن تَكْرَهُوا شَيْئًا وَيَجْعَلَ اللَّهُ فِيهِ خَيْرًا كَثِيرًا
ಓ ಸತ್ಯವಿಶ್ವಾಸಿಗಳೇ, ಸ್ತಿçÃಯರನ್ನು ಬಲವಂತವಾಗಿ ವಾರೀಸು ಸೊತ್ತಿನಂತೆ ಕೈವಶವಿರಿಸಕೊಳ್ಳವುದು ನಿಮಗೆ ಸಮ್ಮತಾರ್ಹವಲ್ಲ. ನೀವು ಅವರಿಗೆ ನೀಡಿರುವುದರಲ್ಲಿ (ವಧುಧನದಿಂದ) ಸ್ವಲ್ಪವನ್ನು ಪಡೆಯಲಿಕ್ಕಾಗಿ ನೀವವರನ್ನು ತಡೆದಿರಿಸಿಕೊಳ್ಳಬೇಡಿರಿ. ಇನ್ನು ಅವರು ಬಹಿರಂಗವಾದ ಯಾವುದಾದರೂ ನಿರ್ಲಜ್ಜೆಯ ಕಾರ್ಯವನ್ನು ಕೈಗೊಂಡರೆ ಅದು ಬೇರೆ ವಿಚಾರ. ನೀವು ಅವರೊಂದಿಗೆ ಉತ್ತಮ ರೀತಿಯಲ್ಲಿ ವರ್ತಿಸಿರಿ. ನಿಮಗೆ ಅವರು ಅಪ್ರಿಯವೆನಿಸುವುದಾದರೆ ನಿಮ್ಮ ಅಪ್ರಿಯವಾದ ಆ ಒಂದು ವಿಚಾರದಲ್ಲಿ ಅಲ್ಲಾಹನು ಧಾರಾಳ ಒಳಿತುಗಳನ್ನುಂಟು ಮಾಡಬಹುದು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
17ಆಯತ್

ಅನುವಾದ — ಅನ್-ನಿಸಾ 17

ಸೂರಾ ಅನ್-ನಿಸಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅಜ್ಞಾನದಿಂದ ತಪ್ಪು ಮಾಡಿ ಕೂಡಲೇ ಪಶ್ಚಾತ್ತಾಪ ಪಡುವವರ ಪಶ್ಚಾತ್ತಾಪವೇ ಅಲ್ಲಾಹನ ಬಳಿ ಸ್ವೀಕಾರಾರ್ಹವಾಗಿದೆ.…

ಸೂರಾ ಆಯತ್ 17/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers