ಅನ್-ನಿಸಾ · 172/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
لَّن يَسْتَنكِفَ الْمَسِيحُ أَن يَكُونَ عَبْدًا لِّلَّهِ وَلَا الْمَلَائِكَةُ الْمُقَرَّبُونَ ۚ وَمَن يَسْتَنكِفْ عَنْ عِبَادَتِهِ وَيَسْتَكْبِرْ فَسَيَحْشُرُهُمْ إِلَيْهِ جَمِيعًا ۝١٧٢
Lanny yastankifal Maseehu ai yakoona `abdal lillaahi wa lal malaaa`ikatul muqarraboon; wa mai yastankif `an ibaadatihee wa yastakbir fasa yahshuruhum ilaihi jamee`aa
📖 ಕನ್ನಡ ಅರ್ಥ
ಮಸೀಹ ಈಸಾರಿಗೆ ಅಲ್ಲಾಹನ ದಾಸರಾಗಿರುವುದರಲ್ಲಿ ಯಾವುದೇ ಸಂಕೋಚ ಉಂಟಾಗಲಾರದು ಮತ್ತು ಸಾಮಿಪ್ಯಗಳಿಸಿದ ಮಲಕ್‌ಗಳಿಗೂ ಸಹ ಇನ್ನು ಯಾರಾದರೂ ಅಲ್ಲಾಹನ ಆರಾಧನೆಯಲ್ಲಿ ತನಗಾಗಿ ವೈಮನಸ್ಸು ತಾಳುತ್ತಾರೋ ಹಾಗೂ ದರ್ಪ ತೋರುತ್ತಾರೋ ಅವರನ್ನು ಅವನು ತನ್ನೆಡೆಗೆ ಒಟ್ಟುಗೂಡಿಸಲಿರುವನು.

🎧 ಆಲಿಸಿ


📜 ಆಯತ್ 170-174 — ಸೂರಾ ಅನ್-ನಿಸಾ

170يَا أَيُّهَا النَّاسُ قَدْ جَاءَكُمُ الرَّسُولُ بِالْحَقِّ مِن رَّبِّكُمْ فَآمِنُوا خَيْرًا لَّكُمْ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَالْأَرْضِ ۚ وَكَانَ اللَّهُ عَلِيمًا حَكِيمًا
ಓ ಜನರೇ, ನಿಮ್ಮ ಪ್ರಭುವಿನ ವತಿಯ ಸತ್ಯದೊಂದಿಗೆ ನಿಮ್ಮ ಬಳಿಗೆ ಸಂದೇಶವಾಹಕರು ಬಂದಿರುತ್ತಾರೆ. ಆದ್ದರಿಂದ ನಿಮ್ಮ ಒಳಿತಿಗಾಗಿ ನೀವು ವಿಶ್ವಾಸವಿಡಿರಿ ಇನ್ನು ನೀವು ನಿರಾಕರಿಸುವುದಾದರೆ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನು ಎಲ್ಲವನ್ನೂ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
171يَا أَهْلَ الْكِتَابِ لَا تَغْلُوا فِي دِينِكُمْ وَلَا تَقُولُوا عَلَى اللَّهِ إِلَّا الْحَقَّ ۚ إِنَّمَا الْمَسِيحُ عِيسَى ابْنُ مَرْيَمَ رَسُولُ اللَّهِ وَكَلِمَتُهُ أَلْقَاهَا إِلَىٰ مَرْيَمَ وَرُوحٌ مِّنْهُ ۖ فَآمِنُوا بِاللَّهِ وَرُسُلِهِ ۖ وَلَا تَقُولُوا ثَلَاثَةٌ ۚ انتَهُوا خَيْرًا لَّكُمْ ۚ إِنَّمَا اللَّهُ إِلَٰهٌ وَاحِدٌ ۖ سُبْحَانَهُ أَن يَكُونَ لَهُ وَلَدٌ ۘ لَّهُ مَا فِي السَّمَاوَاتِ وَمَا فِي الْأَرْضِ ۗ وَكَفَىٰ بِاللَّهِ وَكِيلًا
ಓ ಗ್ರಂಥದವರೇ, ನೀವು ನಿಮ್ಮ ಧರ್ಮದ ವಿಷಯದಲ್ಲಿ ಮಿತಿಮೀರದಿರಿ. ಅಲ್ಲಾಹನ ಹೆಸರಿನಲ್ಲಿ ಸತ್ಯವನ್ನಲ್ಲದೇ ಇನ್ನೇನನ್ನೂ ಹೇಳಬೇಡಿರಿ. ಮರ್ಯಮರ ಮಗನಾದ ಮಸೀಹ ಈಸಾ ಕೇವಲ ಅಲ್ಲಾಹನ ಸಂದೇಶವಾಹಕರೂ, ಮತ್ತು ಮರ್ಯಮರ ಕಡೆಗೆ ಹಾಕಲಾದ ಅವನ ವಚನವೂ ಮತ್ತು ಅವನ ಕಡೆಯ ಒಂದು ಆತ್ಮವೂ ಮಾತ್ರ ಆಗಿರುವರು. ಆದ್ದರಿಂದ ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡಿರಿ ಮತ್ತು ತ್ರೀಏಕತ್ವ ಎಂದು ಹೇಳಬೇಡಿರಿ. ನೀವು (ಹಾಗೆ ಹೇಳುವುದನ್ನು) ಬಿಟ್ಟುಬಿಡಿರಿ ಅದುವೇ ನಿಮಗೆ ಉತ್ತಮವಾಗಿದೆ, ಅಲ್ಲಾಹನು ಮಾತ್ರ ಏಕಮೇವ ಆರಾಧ್ಯನಾಗಿದ್ದಾನೆ. ತನಗೆ ಸಂತಾನವು ಉಂಟಾಗುವುದರಿAದ ಅವನು ಅದೆಷ್ಟೋ ಪಾವನನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದೇ ಆಗಿದೆ. ಕಾರ್ಯ ನಿರ್ವಾಹಕನಾಗಿ ಅಲ್ಲಾಹನೇ ಸಾಕು.
172لَّن يَسْتَنكِفَ الْمَسِيحُ أَن يَكُونَ عَبْدًا لِّلَّهِ وَلَا الْمَلَائِكَةُ الْمُقَرَّبُونَ ۚ وَمَن يَسْتَنكِفْ عَنْ عِبَادَتِهِ وَيَسْتَكْبِرْ فَسَيَحْشُرُهُمْ إِلَيْهِ جَمِيعًا
ಮಸೀಹ ಈಸಾರಿಗೆ ಅಲ್ಲಾಹನ ದಾಸರಾಗಿರುವುದರಲ್ಲಿ ಯಾವುದೇ ಸಂಕೋಚ ಉಂಟಾಗಲಾರದು ಮತ್ತು ಸಾಮಿಪ್ಯಗಳಿಸಿದ ಮಲಕ್‌ಗಳಿಗೂ ಸಹ ಇನ್ನು ಯಾರಾದರೂ ಅಲ್ಲಾಹನ ಆರಾಧನೆಯಲ್ಲಿ ತನಗಾಗಿ ವೈಮನಸ್ಸು ತಾಳುತ್ತಾರೋ ಹಾಗೂ ದರ್ಪ ತೋರುತ್ತಾರೋ ಅವರನ್ನು ಅವನು ತನ್ನೆಡೆಗೆ ಒಟ್ಟುಗೂಡಿಸಲಿರುವನು.
173فَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ وَيَزِيدُهُم مِّن فَضْلِهِ ۖ وَأَمَّا الَّذِينَ اسْتَنكَفُوا وَاسْتَكْبَرُوا فَيُعَذِّبُهُمْ عَذَابًا أَلِيمًا وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا
ಇನ್ನು ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ಅವರ ಪ್ರತಿಫಲವನ್ನು ಅವನು ಅವರಿಗೆ ಸಂಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಅಧಿಕವಾಗಿ ನೀಡುವನು. ಆದರೆ ದರ್ಪ ಹಾಗೂ ವೈಮನಸ್ಸು ತೋರಿಸುವವರಿಗೆ ಅವನು ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ಅವರು ತಮಗೆ ಅಲ್ಲಾಹನ ಹೊರತು ಯಾವೊಬ್ಬ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
174يَا أَيُّهَا النَّاسُ قَدْ جَاءَكُم بُرْهَانٌ مِّن رَّبِّكُمْ وَأَنزَلْنَا إِلَيْكُمْ نُورًا مُّبِينًا
ಓ ಜನರೇ, ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿಂದ ನಿಮಗೆ ಸ್ಪಷ್ಟವಾದ ಪುರಾವೆ (ಕುರ್‌ಆನ್) ಬಂದಿರುತ್ತದೆ ಮತ್ತು ನಾವು ನಿಮ್ಮೆಡೆಗೆ ಸ್ಪಷ್ಟವಾದ ಪ್ರಕಾಶವನ್ನು ಇಳಿಸಿಕೊಟ್ಟಿದ್ದೇವೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
172ಆಯತ್

ಅನುವಾದ — ಅನ್-ನಿಸಾ 172

ಸೂರಾ ಅನ್-ನಿಸಾ ಆಯತ್ 172 - ಓದಿ, ಆಲಿಸಿ, ಅನುವಾದ, ಕನ್ನಡ : ಮಸೀಹ ಈಸಾರಿಗೆ ಅಲ್ಲಾಹನ ದಾಸರಾಗಿರುವುದರಲ್ಲಿ ಯಾವುದೇ ಸಂಕೋಚ ಉಂಟಾಗಲಾರದು ಮತ್ತು ಸಾಮಿಪ್ಯಗಳಿಸಿದ ಮಲಕ್‌ಗಳಿಗೂ…

ಸೂರಾ ಆಯತ್ 172/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 170–174. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers