ಅನ್-ನಿಸಾ · 173/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
فَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ وَيَزِيدُهُم مِّن فَضْلِهِ ۖ وَأَمَّا الَّذِينَ اسْتَنكَفُوا وَاسْتَكْبَرُوا فَيُعَذِّبُهُمْ عَذَابًا أَلِيمًا وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا ١٧٣
Transliteration
Fa ammal lazeena aamanoo wa `amilus saalihaati fa yuwaffeehim ujoorahum wa yazeeduhum min fadlihee wa ammal lazeenas tankafoo wastakbaroo fa yu`azzibuhum `azaaban aleemanw wa laa yajidoona lahum min doonil laahi waliyyanw wa laa naseeraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇನ್ನು ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ಅವರ ಪ್ರತಿಫಲವನ್ನು ಅವನು ಅವರಿಗೆ ಸಂಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಅಧಿಕವಾಗಿ ನೀಡುವನು. ಆದರೆ ದರ್ಪ ಹಾಗೂ ವೈಮನಸ್ಸು ತೋರಿಸುವವರಿಗೆ ಅವನು ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ಅವರು ತಮಗೆ ಅಲ್ಲಾಹನ ಹೊರತು ಯಾವೊಬ್ಬ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
Additional reference in தமிழ்
🎧 ಆಲಿಸಿ
📜 ಆಯತ್ 171-175 — ಸೂರಾ ಅನ್-ನಿಸಾ
171يَا أَهْلَ الْكِتَابِ لَا تَغْلُوا فِي دِينِكُمْ وَلَا تَقُولُوا عَلَى اللَّهِ إِلَّا الْحَقَّ ۚ إِنَّمَا الْمَسِيحُ عِيسَى ابْنُ مَرْيَمَ رَسُولُ اللَّهِ وَكَلِمَتُهُ أَلْقَاهَا إِلَىٰ مَرْيَمَ وَرُوحٌ مِّنْهُ ۖ فَآمِنُوا بِاللَّهِ وَرُسُلِهِ ۖ وَلَا تَقُولُوا ثَلَاثَةٌ ۚ انتَهُوا خَيْرًا لَّكُمْ ۚ إِنَّمَا اللَّهُ إِلَٰهٌ وَاحِدٌ ۖ سُبْحَانَهُ أَن يَكُونَ لَهُ وَلَدٌ ۘ لَّهُ مَا فِي السَّمَاوَاتِ وَمَا فِي الْأَرْضِ ۗ وَكَفَىٰ بِاللَّهِ وَكِيلًا
ಓ ಗ್ರಂಥದವರೇ, ನೀವು ನಿಮ್ಮ ಧರ್ಮದ ವಿಷಯದಲ್ಲಿ ಮಿತಿಮೀರದಿರಿ. ಅಲ್ಲಾಹನ ಹೆಸರಿನಲ್ಲಿ ಸತ್ಯವನ್ನಲ್ಲದೇ ಇನ್ನೇನನ್ನೂ ಹೇಳಬೇಡಿರಿ. ಮರ್ಯಮರ ಮಗನಾದ ಮಸೀಹ ಈಸಾ ಕೇವಲ ಅಲ್ಲಾಹನ ಸಂದೇಶವಾಹಕರೂ, ಮತ್ತು ಮರ್ಯಮರ ಕಡೆಗೆ ಹಾಕಲಾದ ಅವನ ವಚನವೂ ಮತ್ತು ಅವನ ಕಡೆಯ ಒಂದು ಆತ್ಮವೂ ಮಾತ್ರ ಆಗಿರುವರು. ಆದ್ದರಿಂದ ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡಿರಿ ಮತ್ತು ತ್ರೀಏಕತ್ವ ಎಂದು ಹೇಳಬೇಡಿರಿ. ನೀವು (ಹಾಗೆ ಹೇಳುವುದನ್ನು) ಬಿಟ್ಟುಬಿಡಿರಿ ಅದುವೇ ನಿಮಗೆ ಉತ್ತಮವಾಗಿದೆ, ಅಲ್ಲಾಹನು ಮಾತ್ರ ಏಕಮೇವ ಆರಾಧ್ಯನಾಗಿದ್ದಾನೆ. ತನಗೆ ಸಂತಾನವು ಉಂಟಾಗುವುದರಿAದ ಅವನು ಅದೆಷ್ಟೋ ಪಾವನನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದೇ ಆಗಿದೆ. ಕಾರ್ಯ ನಿರ್ವಾಹಕನಾಗಿ ಅಲ್ಲಾಹನೇ ಸಾಕು.
172لَّن يَسْتَنكِفَ الْمَسِيحُ أَن يَكُونَ عَبْدًا لِّلَّهِ وَلَا الْمَلَائِكَةُ الْمُقَرَّبُونَ ۚ وَمَن يَسْتَنكِفْ عَنْ عِبَادَتِهِ وَيَسْتَكْبِرْ فَسَيَحْشُرُهُمْ إِلَيْهِ جَمِيعًا
ಮಸೀಹ ಈಸಾರಿಗೆ ಅಲ್ಲಾಹನ ದಾಸರಾಗಿರುವುದರಲ್ಲಿ ಯಾವುದೇ ಸಂಕೋಚ ಉಂಟಾಗಲಾರದು ಮತ್ತು ಸಾಮಿಪ್ಯಗಳಿಸಿದ ಮಲಕ್‌ಗಳಿಗೂ ಸಹ ಇನ್ನು ಯಾರಾದರೂ ಅಲ್ಲಾಹನ ಆರಾಧನೆಯಲ್ಲಿ ತನಗಾಗಿ ವೈಮನಸ್ಸು ತಾಳುತ್ತಾರೋ ಹಾಗೂ ದರ್ಪ ತೋರುತ್ತಾರೋ ಅವರನ್ನು ಅವನು ತನ್ನೆಡೆಗೆ ಒಟ್ಟುಗೂಡಿಸಲಿರುವನು.
173فَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ وَيَزِيدُهُم مِّن فَضْلِهِ ۖ وَأَمَّا الَّذِينَ اسْتَنكَفُوا وَاسْتَكْبَرُوا فَيُعَذِّبُهُمْ عَذَابًا أَلِيمًا وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا
ಇನ್ನು ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ಅವರ ಪ್ರತಿಫಲವನ್ನು ಅವನು ಅವರಿಗೆ ಸಂಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಅಧಿಕವಾಗಿ ನೀಡುವನು. ಆದರೆ ದರ್ಪ ಹಾಗೂ ವೈಮನಸ್ಸು ತೋರಿಸುವವರಿಗೆ ಅವನು ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ಅವರು ತಮಗೆ ಅಲ್ಲಾಹನ ಹೊರತು ಯಾವೊಬ್ಬ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
174يَا أَيُّهَا النَّاسُ قَدْ جَاءَكُم بُرْهَانٌ مِّن رَّبِّكُمْ وَأَنزَلْنَا إِلَيْكُمْ نُورًا مُّبِينًا
ಓ ಜನರೇ, ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿಂದ ನಿಮಗೆ ಸ್ಪಷ್ಟವಾದ ಪುರಾವೆ (ಕುರ್‌ಆನ್) ಬಂದಿರುತ್ತದೆ ಮತ್ತು ನಾವು ನಿಮ್ಮೆಡೆಗೆ ಸ್ಪಷ್ಟವಾದ ಪ್ರಕಾಶವನ್ನು ಇಳಿಸಿಕೊಟ್ಟಿದ್ದೇವೆ.
175فَأَمَّا الَّذِينَ آمَنُوا بِاللَّهِ وَاعْتَصَمُوا بِهِ فَسَيُدْخِلُهُمْ فِي رَحْمَةٍ مِّنْهُ وَفَضْلٍ وَيَهْدِيهِمْ إِلَيْهِ صِرَاطًا مُّسْتَقِيمًا
ಇನ್ನು ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ-ಮತ್ತು ಅವನ ಪಾಶವನ್ನು ದೃಢವಾಗಿ ಹಿಡಿದು ಕೊಳ್ಳುತ್ತಾನೋ ಅವರನ್ನು ಅವನು ತನ್ನ ಕಾರುಣ್ಯದಲ್ಲೂ, ಅನುಗ್ರಹದಲ್ಲೂ ಪ್ರವೇಶಗೊಳಿಸುವನು. ಮತ್ತು ಅವನು ಅವರಿಗೆ ತನ್ನ ಕಡೆಯ ನೇರಮಾರ್ಗವನ್ನು ತೋರಿಸಿಕೊಡುವನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
173ಆಯತ್
ಅನುವಾದ — ಅನ್-ನಿಸಾ 173
ಸೂರಾ ಅನ್-ನಿಸಾ ಆಯತ್ 173 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ಅವರ ಪ್ರತಿಫಲವನ್ನು ಅವನು ಅವರಿಗೆ ಸಂಪೂರ್ಣವಾಗಿ…ಸೂರಾ ಆಯತ್ 173/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 171–175. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








