ಅನ್-ನಿಸಾ · 174/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَا أَيُّهَا النَّاسُ قَدْ جَاءَكُم بُرْهَانٌ مِّن رَّبِّكُمْ وَأَنزَلْنَا إِلَيْكُمْ نُورًا مُّبِينًا ۝١٧٤
yaa aiyuhan naasu qad jaaa`akum burhaanum mir Rabbikum wa anzalnaaa ilaikum Nooram Mubeena
📖 ಕನ್ನಡ ಅರ್ಥ
ಓ ಜನರೇ, ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿಂದ ನಿಮಗೆ ಸ್ಪಷ್ಟವಾದ ಪುರಾವೆ (ಕುರ್‌ಆನ್) ಬಂದಿರುತ್ತದೆ ಮತ್ತು ನಾವು ನಿಮ್ಮೆಡೆಗೆ ಸ್ಪಷ್ಟವಾದ ಪ್ರಕಾಶವನ್ನು ಇಳಿಸಿಕೊಟ್ಟಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 172-176 — ಸೂರಾ ಅನ್-ನಿಸಾ

172لَّن يَسْتَنكِفَ الْمَسِيحُ أَن يَكُونَ عَبْدًا لِّلَّهِ وَلَا الْمَلَائِكَةُ الْمُقَرَّبُونَ ۚ وَمَن يَسْتَنكِفْ عَنْ عِبَادَتِهِ وَيَسْتَكْبِرْ فَسَيَحْشُرُهُمْ إِلَيْهِ جَمِيعًا
ಮಸೀಹ ಈಸಾರಿಗೆ ಅಲ್ಲಾಹನ ದಾಸರಾಗಿರುವುದರಲ್ಲಿ ಯಾವುದೇ ಸಂಕೋಚ ಉಂಟಾಗಲಾರದು ಮತ್ತು ಸಾಮಿಪ್ಯಗಳಿಸಿದ ಮಲಕ್‌ಗಳಿಗೂ ಸಹ ಇನ್ನು ಯಾರಾದರೂ ಅಲ್ಲಾಹನ ಆರಾಧನೆಯಲ್ಲಿ ತನಗಾಗಿ ವೈಮನಸ್ಸು ತಾಳುತ್ತಾರೋ ಹಾಗೂ ದರ್ಪ ತೋರುತ್ತಾರೋ ಅವರನ್ನು ಅವನು ತನ್ನೆಡೆಗೆ ಒಟ್ಟುಗೂಡಿಸಲಿರುವನು.
173فَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ وَيَزِيدُهُم مِّن فَضْلِهِ ۖ وَأَمَّا الَّذِينَ اسْتَنكَفُوا وَاسْتَكْبَرُوا فَيُعَذِّبُهُمْ عَذَابًا أَلِيمًا وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا
ಇನ್ನು ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ಅವರ ಪ್ರತಿಫಲವನ್ನು ಅವನು ಅವರಿಗೆ ಸಂಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಅಧಿಕವಾಗಿ ನೀಡುವನು. ಆದರೆ ದರ್ಪ ಹಾಗೂ ವೈಮನಸ್ಸು ತೋರಿಸುವವರಿಗೆ ಅವನು ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ಅವರು ತಮಗೆ ಅಲ್ಲಾಹನ ಹೊರತು ಯಾವೊಬ್ಬ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
174يَا أَيُّهَا النَّاسُ قَدْ جَاءَكُم بُرْهَانٌ مِّن رَّبِّكُمْ وَأَنزَلْنَا إِلَيْكُمْ نُورًا مُّبِينًا
ಓ ಜನರೇ, ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿಂದ ನಿಮಗೆ ಸ್ಪಷ್ಟವಾದ ಪುರಾವೆ (ಕುರ್‌ಆನ್) ಬಂದಿರುತ್ತದೆ ಮತ್ತು ನಾವು ನಿಮ್ಮೆಡೆಗೆ ಸ್ಪಷ್ಟವಾದ ಪ್ರಕಾಶವನ್ನು ಇಳಿಸಿಕೊಟ್ಟಿದ್ದೇವೆ.
175فَأَمَّا الَّذِينَ آمَنُوا بِاللَّهِ وَاعْتَصَمُوا بِهِ فَسَيُدْخِلُهُمْ فِي رَحْمَةٍ مِّنْهُ وَفَضْلٍ وَيَهْدِيهِمْ إِلَيْهِ صِرَاطًا مُّسْتَقِيمًا
ಇನ್ನು ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ-ಮತ್ತು ಅವನ ಪಾಶವನ್ನು ದೃಢವಾಗಿ ಹಿಡಿದು ಕೊಳ್ಳುತ್ತಾನೋ ಅವರನ್ನು ಅವನು ತನ್ನ ಕಾರುಣ್ಯದಲ್ಲೂ, ಅನುಗ್ರಹದಲ್ಲೂ ಪ್ರವೇಶಗೊಳಿಸುವನು. ಮತ್ತು ಅವನು ಅವರಿಗೆ ತನ್ನ ಕಡೆಯ ನೇರಮಾರ್ಗವನ್ನು ತೋರಿಸಿಕೊಡುವನು.
176يَسْتَفْتُونَكَ قُلِ اللَّهُ يُفْتِيكُمْ فِي الْكَلَالَةِ ۚ إِنِ امْرُؤٌ هَلَكَ لَيْسَ لَهُ وَلَدٌ وَلَهُ أُخْتٌ فَلَهَا نِصْفُ مَا تَرَكَ ۚ وَهُوَ يَرِثُهَا إِن لَّمْ يَكُن لَّهَا وَلَدٌ ۚ فَإِن كَانَتَا اثْنَتَيْنِ فَلَهُمَا الثُّلُثَانِ مِمَّا تَرَكَ ۚ وَإِن كَانُوا إِخْوَةً رِّجَالًا وَنِسَاءً فَلِلذَّكَرِ مِثْلُ حَظِّ الْأُنثَيَيْنِ ۗ يُبَيِّنُ اللَّهُ لَكُمْ أَن تَضِلُّوا ۗ وَاللَّهُ بِكُلِّ شَيْءٍ عَلِيمٌ
ಅವರು ನಿಮ್ಮೊಂದಿಗೆ ಧರ್ಮವಿಧಿ ಕೇಳುತ್ತಾರೆ. ಹೇಳಿರಿ: (ಸ್ವತಃ) ಅಲ್ಲಾಹನು ನಿಮಗೆ ಕಲಾಲ(ತಂದೆ ಹಾಗು ಸಂತಾನವಿಲ್ಲದವನು)ದ ಕುರಿತು ನಿಮಗೆ ಧರ್ಮವಿಧಿಯನ್ನು ನೀಡುತ್ತಾನೆ. ತಂದೆ ಮತ್ತು ಸಂತಾನವಿಲ್ಲದ ಒಬ್ಬ ವ್ಯಕ್ತಿಯು ಮೃತಪಟ್ಟರೆ ಮತ್ತು ಅವನಿಗೆ ಒಬ್ಬಳು ಸ್ವಂತ ಸಹೋದರಿಯಿದ್ದರೆ ಅವನು ಬಿಟ್ಟು ಹೋದ ಸಂಪತ್ತಿನ ಅರ್ಧಭಾಗ ಅವಳಿಗಿರುವುದು. ಮತ್ತು (ಮೃತಪಟ್ಟ ವ್ಯಕ್ತಿಯು) ಮಹಿಳೆಯಾಗಿದ್ದು, ಅವಳಿಗೆ ಸಂತಾನವಿಲ್ಲದಿದ್ದರೆ ಅವನ ಸ್ವಂತ ಸಹೋದರನು ಅವಳ ವಾರೀಸುದಾರನಾಗುವನು; ಇನ್ನು ಮೃತ ವ್ಯಕ್ತಿಗೆ ಇಬ್ಬರು ಸಹೋದರಿಯರಿದ್ದರೆ ಬಿಟ್ಟು ಹೋದ ಸಂಪತ್ತಿನ ಮೂರನೇ ಎರಡು ಭಾಗವು ಅವರಿಗಿರುವುದು. ಮತ್ತು ಅನೇಕ ಮಂದಿ ಸಹೋದರರು ಸಹೋದರಿಯರಿದ್ದರೆ ಇಬ್ಬರು ಸ್ತಿçÃಯರಿಗೆ ದೊರಕುವ ಸಮಾನ ಪಾಲು ಒಬ್ಬ ಪುರುಷನಿಗಿರುವುದು. ನೀವು ದಾರಿ ತಪ್ಪಬಾರದೆಂದು ಅಲ್ಲಾಹನು ನಿಮಗೆ ವಿಷಯಗಳನ್ನು ವಿವರಿಸಿಕೊಡುತ್ತಿದ್ದಾನೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಕುರಿತು ಅರಿವುಳ್ಳವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
174ಆಯತ್

ಅನುವಾದ — ಅನ್-ನಿಸಾ 174

ಸೂರಾ ಅನ್-ನಿಸಾ ಆಯತ್ 174 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿಂದ ನಿಮಗೆ ಸ್ಪಷ್ಟವಾದ ಪುರಾವೆ (ಕುರ್‌ಆನ್)…

ಸೂರಾ ಆಯತ್ 174/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 172–176. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers