ಅನ್-ನಿಸಾ · 19/176
ಅನುವಾದ ಉಚ್ಚಾರಣೆ — ಅನ್-ನಿಸಾ
يَا أَيُّهَا الَّذِينَ آمَنُوا لَا يَحِلُّ لَكُمْ أَن تَرِثُوا النِّسَاءَ كَرْهًا ۖ وَلَا تَعْضُلُوهُنَّ لِتَذْهَبُوا بِبَعْضِ مَا آتَيْتُمُوهُنَّ إِلَّا أَن يَأْتِينَ بِفَاحِشَةٍ مُّبَيِّنَةٍ ۚ وَعَاشِرُوهُنَّ بِالْمَعْرُوفِ ۚ فَإِن كَرِهْتُمُوهُنَّ فَعَسَىٰ أَن تَكْرَهُوا شَيْئًا وَيَجْعَلَ اللَّهُ فِيهِ خَيْرًا كَثِيرًا ١٩
Transliteration
Yaaa aiyuhal lazeena aamanoo laa yahillu lakum an tarisun nisaaa`a karhan wa laa ta`duloohunna litazhaboo biba`di maaa aataitumoohunna illaaa ai yaateena bifaahishatim bubaiyinah; wa `aashiroo hunna bilma`roof; fa in karihtumoohunna fa`asaaa an takrahoo shai`anw wa yaj`alal laahu feehi khairan kaseeraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಒಬ್ಬ ಪತ್ನಿಯ ಸ್ಥಾನಕ್ಕೆ (ಅವಳನ್ನು ಬಿಟ್ಟು) ಇನ್ನೊಬ್ಬ ಪತ್ನಿಯನ್ನು ತರಬಯಸಿದ್ದರೆ, ಅವರಲ್ಲೊಬ್ಬರಿಗೆ ನೀವು (ಈ ಹಿಂದೆ) ಒಂದು ದೊಡ್ಡ ಭಂಡಾರವನ್ನೇ ನೀಡಿದ್ದರೂ ಅವರಿಂದ ಕಿಂಚಿತ್ತನ್ನೂ ಮರಳಿ ಪಡೆಯಬಾರದು. ನೀವೇನು ಸುಳ್ಳಾರೋಪಗಳನ್ನು ಹೊರಿಸಿ ಹಾಗೂ ಸ್ಪಷ್ಟ ಪಾಪಕೃತ್ಯಗಳನ್ನೆಸಗಿ ಅದನ್ನು ಮರಳಿ ಪಡೆಯುವಿರಾ
Additional reference in தமிழ்
🎧 ಆಲಿಸಿ
📜 ಆಯತ್ 17-21 — ಅನ್-ನಿಸಾ
17إِنَّمَا التَّوْبَةُ عَلَى اللَّهِ لِلَّذِينَ يَعْمَلُونَ السُّوءَ بِجَهَالَةٍ ثُمَّ يَتُوبُونَ مِن قَرِيبٍ فَأُولَٰئِكَ يَتُوبُ اللَّهُ عَلَيْهِمْ ۗ وَكَانَ اللَّهُ عَلِيمًا حَكِيمًا
ಮರಣವು ತನ್ನ ಮುಂದೆ ಬಂದು ಬಿಡುವ ತನಕವೂ ಪಾಪಕೃತ್ಯಗಳನ್ನು ಮಾಡುತ್ತಲೇ ಇದ್ದು (ಮರಣವನ್ನು ಕಂಡಾಗ) ‘‘ನಾನೀಗ ಪಶ್ಚಾತ್ತಾಪ ಪಡುತ್ತೇನೆ’’ ಎನ್ನುವವರ ಹಾಗೂ ಧಿಕ್ಕಾರಿಗಳಾಗಿಯೇ ಮೃತರಾದವರ ಪಶ್ಚಾತ್ತಾಪವು ಸ್ವೀಕೃತವಾಗದು. ಅವರಿಗಾಗಿ ನಾವು ಕಠಿಣ ಶಿಕ್ಷೆಯನ್ನು ತಯಾರಿಸಿಟ್ಟಿರುವೆವು
18وَلَيْسَتِ التَّوْبَةُ لِلَّذِينَ يَعْمَلُونَ السَّيِّئَاتِ حَتَّىٰ إِذَا حَضَرَ أَحَدَهُمُ الْمَوْتُ قَالَ إِنِّي تُبْتُ الْآنَ وَلَا الَّذِينَ يَمُوتُونَ وَهُمْ كُفَّارٌ ۚ أُولَٰئِكَ أَعْتَدْنَا لَهُمْ عَذَابًا أَلِيمًا
ವಿಶ್ವಾಸಿಗಳೇ, ನೀವು ಬಲವಂತದಿಂದ ಮಹಿಳೆಯರ ಉತ್ತರಾಧಿಕಾರಿಗಳಾಗುವುದು ನಿಮ್ಮ ಪಾಲಿಗೆ ಸಮ್ಮತವಲ್ಲ. ಹಾಗೆಯೇ, ನೀವು ಅವರಿಗೆ ಏನನ್ನು ಕೊಟ್ಟಿರುವಿರೋ ಅದರಿಂದ ಏನನ್ನಾದರೂ ಮರಳಿ ಪಡೆಯಲಿಕ್ಕಾಗಿ ಅವರನ್ನು (ಮನೆಯಲ್ಲಿ) ತಡೆದಿಟ್ಟುಕೊಳ್ಳ ಬಾರದು – ಅವರೇನಾದರೂ ವ್ಯಕ್ತ ಅನೈತಿಕ ಕೃತ್ಯ ಎಸಗಿರುವುದರ ಹೊರತು. ಅವರ ಜೊತೆ ನೀವು ನಿಯಮಾನುಸಾರ ಬದುಕು ಸಾಗಿಸಿರಿ. ಅವರು ನಿಮಗೆ ಅಪ್ರಿಯರಾಗಿದ್ದರೆ (ನಿಮಗೆ ತಿಳಿದಿರಲಿ;) ನಿಮಗೊಂದು ವಸ್ತು ಅಪ್ರಿಯವಾಗಿರಬಹುದು ಮತ್ತು ಅದರಲ್ಲೇ ಅಲ್ಲಾಹನು (ನಿಮಗೆ) ಬಹಳಷ್ಟು ಹಿತವನ್ನು ಇಟ್ಟಿರಬಹುದು
19يَا أَيُّهَا الَّذِينَ آمَنُوا لَا يَحِلُّ لَكُمْ أَن تَرِثُوا النِّسَاءَ كَرْهًا ۖ وَلَا تَعْضُلُوهُنَّ لِتَذْهَبُوا بِبَعْضِ مَا آتَيْتُمُوهُنَّ إِلَّا أَن يَأْتِينَ بِفَاحِشَةٍ مُّبَيِّنَةٍ ۚ وَعَاشِرُوهُنَّ بِالْمَعْرُوفِ ۚ فَإِن كَرِهْتُمُوهُنَّ فَعَسَىٰ أَن تَكْرَهُوا شَيْئًا وَيَجْعَلَ اللَّهُ فِيهِ خَيْرًا كَثِيرًا
ನೀವು ಒಬ್ಬ ಪತ್ನಿಯ ಸ್ಥಾನಕ್ಕೆ (ಅವಳನ್ನು ಬಿಟ್ಟು) ಇನ್ನೊಬ್ಬ ಪತ್ನಿಯನ್ನು ತರಬಯಸಿದ್ದರೆ, ಅವರಲ್ಲೊಬ್ಬರಿಗೆ ನೀವು (ಈ ಹಿಂದೆ) ಒಂದು ದೊಡ್ಡ ಭಂಡಾರವನ್ನೇ ನೀಡಿದ್ದರೂ ಅವರಿಂದ ಕಿಂಚಿತ್ತನ್ನೂ ಮರಳಿ ಪಡೆಯಬಾರದು. ನೀವೇನು ಸುಳ್ಳಾರೋಪಗಳನ್ನು ಹೊರಿಸಿ ಹಾಗೂ ಸ್ಪಷ್ಟ ಪಾಪಕೃತ್ಯಗಳನ್ನೆಸಗಿ ಅದನ್ನು ಮರಳಿ ಪಡೆಯುವಿರಾ
20وَإِنْ أَرَدتُّمُ اسْتِبْدَالَ زَوْجٍ مَّكَانَ زَوْجٍ وَآتَيْتُمْ إِحْدَاهُنَّ قِنطَارًا فَلَا تَأْخُذُوا مِنْهُ شَيْئًا ۚ أَتَأْخُذُونَهُ بُهْتَانًا وَإِثْمًا مُّبِينًا
ನೀವು ಪರಸ್ಪರರನ್ನು ಸವಿದ ಬಳಿಕ ಮತ್ತು ಅವರು ನಿಮ್ಮಿಂದ ಬಲಿಷ್ಠ ವಾಗ್ದಾನವನ್ನು ಪಡೆದ ಬಳಿಕ ನೀವು ಅದನ್ನು (ಮಹ್ರ್ ಅನ್ನು) ಹೇಗೆ ತಾನೇ ಮರಳಿ ಪಡೆಯುವಿರಿ
21وَكَيْفَ تَأْخُذُونَهُ وَقَدْ أَفْضَىٰ بَعْضُكُمْ إِلَىٰ بَعْضٍ وَأَخَذْنَ مِنكُم مِّيثَاقًا غَلِيظًا
ನಿಮ್ಮ ತಂದೆ ವಿವಾಹವಾಗಿದ್ದ ಮಹಿಳೆಯರನ್ನು ನೀವು ವಿವಾಹವಾಗಬೇಡಿ – ಹಿಂದೆ ಗತಿಸಿದ್ದು ಇದಕ್ಕೆ ಹೊರತಾಗಿದೆ. ಖಂಡಿತವಾಗಿಯೂ ಅದು ನಾಚಿಕೆಗೇಡಿನ ಹೀನ ಕಾರ್ಯವಾಗಿತ್ತು ಮತ್ತು ತೀರಾ ದುಷ್ಟ ಮಾರ್ಗವಾಗಿತ್ತು
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
19ಆಯತ್
ಅನುವಾದ — ಅನ್-ನಿಸಾ 19
ಸೂರಾ ಅನ್-ನಿಸಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಒಬ್ಬ ಪತ್ನಿಯ ಸ್ಥಾನಕ್ಕೆ (ಅವಳನ್ನು ಬಿಟ್ಟು) ಇನ್ನೊಬ್ಬ ಪತ್ನಿಯನ್ನು ತರಬಯಸಿದ್ದರೆ, ಅವರಲ್ಲೊಬ್ಬರಿಗೆ…ಸೂರಾ ಆಯತ್ 19/176 — ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಿಸಾ ಆಲಿಸಿ, ಅನ್-ನಿಸಾ ಅನುವಾದ, ಅನ್-ನಿಸಾ mp3, ಅನ್-ನಿಸಾ pdf. ಆಯತ್ 17–21. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








