ಅನ್-ನಿಸಾ · 20/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَإِنْ أَرَدتُّمُ اسْتِبْدَالَ زَوْجٍ مَّكَانَ زَوْجٍ وَآتَيْتُمْ إِحْدَاهُنَّ قِنطَارًا فَلَا تَأْخُذُوا مِنْهُ شَيْئًا ۚ أَتَأْخُذُونَهُ بُهْتَانًا وَإِثْمًا مُّبِينًا ۝٢٠
Wa in arattumustib daala zawjim makaana zawjin wa aataitum ihdaahunna qintaaran falaa taakhuzoo minhu shai`aa; ataakhuzoonahoo buhtaannanw wa ismam mubeenaa
📖 ಕನ್ನಡ ಅರ್ಥ
ಮತ್ತು ನೀವು ಓರ್ವ ಪತ್ನಿಯ ಸ್ಥಾನದಲ್ಲಿ ಇನ್ನೋರ್ವ ಪತ್ನಿಯನ್ನು ವರಿಸಲು ಬಯಸುವುದಾದರೆ ಅವರಲ್ಲಿ ಒಬ್ಬಳಿಗೆ ನೀವು ಧನದ ಭಂಡಾರವನ್ನು ನೀಡಿದ್ದರೂ ಅದರಿಂದ ಸ್ವಲ್ಪವನ್ನೂ ಪಡೆಯಬೇಡಿರಿ. ಸುಳ್ಳಾರೋಪ ಹೊರಿಸಿ ಸ್ಪಷ್ಟವಾದ ಪಾಪದೊಂದಿಗೆ ನೀವದನ್ನು ಪಡೆದುಕೊಳ್ಳುವಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅನ್-ನಿಸಾ

18وَلَيْسَتِ التَّوْبَةُ لِلَّذِينَ يَعْمَلُونَ السَّيِّئَاتِ حَتَّىٰ إِذَا حَضَرَ أَحَدَهُمُ الْمَوْتُ قَالَ إِنِّي تُبْتُ الْآنَ وَلَا الَّذِينَ يَمُوتُونَ وَهُمْ كُفَّارٌ ۚ أُولَٰئِكَ أَعْتَدْنَا لَهُمْ عَذَابًا أَلِيمًا
ಪಾಪವೆಸಗುತ್ತಲೇ ಇದ್ದು ಮರಣಾ ಸನ್ನತೆಯುಂಟಾದಾಗ ನಾನೀಗ ಪಶ್ಚಾತ್ತಾಪ ಪಟ್ಟಿರುತ್ತೇನೆ ಎಂದು ಹೇಳುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ. ಮತ್ತು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ ಅವರಿಗೇ ನಾವು ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿರುತ್ತೇವೆ.
19يَا أَيُّهَا الَّذِينَ آمَنُوا لَا يَحِلُّ لَكُمْ أَن تَرِثُوا النِّسَاءَ كَرْهًا ۖ وَلَا تَعْضُلُوهُنَّ لِتَذْهَبُوا بِبَعْضِ مَا آتَيْتُمُوهُنَّ إِلَّا أَن يَأْتِينَ بِفَاحِشَةٍ مُّبَيِّنَةٍ ۚ وَعَاشِرُوهُنَّ بِالْمَعْرُوفِ ۚ فَإِن كَرِهْتُمُوهُنَّ فَعَسَىٰ أَن تَكْرَهُوا شَيْئًا وَيَجْعَلَ اللَّهُ فِيهِ خَيْرًا كَثِيرًا
ಓ ಸತ್ಯವಿಶ್ವಾಸಿಗಳೇ, ಸ್ತಿçÃಯರನ್ನು ಬಲವಂತವಾಗಿ ವಾರೀಸು ಸೊತ್ತಿನಂತೆ ಕೈವಶವಿರಿಸಕೊಳ್ಳವುದು ನಿಮಗೆ ಸಮ್ಮತಾರ್ಹವಲ್ಲ. ನೀವು ಅವರಿಗೆ ನೀಡಿರುವುದರಲ್ಲಿ (ವಧುಧನದಿಂದ) ಸ್ವಲ್ಪವನ್ನು ಪಡೆಯಲಿಕ್ಕಾಗಿ ನೀವವರನ್ನು ತಡೆದಿರಿಸಿಕೊಳ್ಳಬೇಡಿರಿ. ಇನ್ನು ಅವರು ಬಹಿರಂಗವಾದ ಯಾವುದಾದರೂ ನಿರ್ಲಜ್ಜೆಯ ಕಾರ್ಯವನ್ನು ಕೈಗೊಂಡರೆ ಅದು ಬೇರೆ ವಿಚಾರ. ನೀವು ಅವರೊಂದಿಗೆ ಉತ್ತಮ ರೀತಿಯಲ್ಲಿ ವರ್ತಿಸಿರಿ. ನಿಮಗೆ ಅವರು ಅಪ್ರಿಯವೆನಿಸುವುದಾದರೆ ನಿಮ್ಮ ಅಪ್ರಿಯವಾದ ಆ ಒಂದು ವಿಚಾರದಲ್ಲಿ ಅಲ್ಲಾಹನು ಧಾರಾಳ ಒಳಿತುಗಳನ್ನುಂಟು ಮಾಡಬಹುದು.
20وَإِنْ أَرَدتُّمُ اسْتِبْدَالَ زَوْجٍ مَّكَانَ زَوْجٍ وَآتَيْتُمْ إِحْدَاهُنَّ قِنطَارًا فَلَا تَأْخُذُوا مِنْهُ شَيْئًا ۚ أَتَأْخُذُونَهُ بُهْتَانًا وَإِثْمًا مُّبِينًا
ಮತ್ತು ನೀವು ಓರ್ವ ಪತ್ನಿಯ ಸ್ಥಾನದಲ್ಲಿ ಇನ್ನೋರ್ವ ಪತ್ನಿಯನ್ನು ವರಿಸಲು ಬಯಸುವುದಾದರೆ ಅವರಲ್ಲಿ ಒಬ್ಬಳಿಗೆ ನೀವು ಧನದ ಭಂಡಾರವನ್ನು ನೀಡಿದ್ದರೂ ಅದರಿಂದ ಸ್ವಲ್ಪವನ್ನೂ ಪಡೆಯಬೇಡಿರಿ. ಸುಳ್ಳಾರೋಪ ಹೊರಿಸಿ ಸ್ಪಷ್ಟವಾದ ಪಾಪದೊಂದಿಗೆ ನೀವದನ್ನು ಪಡೆದುಕೊಳ್ಳುವಿರಾ?
21وَكَيْفَ تَأْخُذُونَهُ وَقَدْ أَفْضَىٰ بَعْضُكُمْ إِلَىٰ بَعْضٍ وَأَخَذْنَ مِنكُم مِّيثَاقًا غَلِيظًا
ನೀವು ಪರಸ್ಪರ ರಸಾನಂದವನ್ನು ಸವಿದಿರುವಾಗ ಮತ್ತು ಅವರು ನಿಮ್ಮಿಂದ ಬಲಿಷ್ಠ ಕರಾರನ್ನು ಪಡೆದಿರುವಾಗ ನೀವು ಹೇಗೆ ಅದನ್ನು ಹಿಂದಕ್ಕೆ ಪಡೆಯುವಿರಿ,
22وَلَا تَنكِحُوا مَا نَكَحَ آبَاؤُكُم مِّنَ النِّسَاءِ إِلَّا مَا قَدْ سَلَفَ ۚ إِنَّهُ كَانَ فَاحِشَةً وَمَقْتًا وَسَاءَ سَبِيلًا
ನಿಮ್ಮ ತಂದೆಯರು ವಿವಾಹ ಮಾಡಿದ್ದ ಸ್ತಿçÃಯರನ್ನು ನೀವು ವಿವಾಹವಾಗ ಬೇಡಿರಿ; ಆದರೆ ಹಿಂದೆ ಕಳೆದದ್ದು ಕಳೆದು ಹೋಯಿತು. ವಾಸ್ತವದಲ್ಲಿ ಇದು ಅಶ್ಲೀಲವೂ, ಕೋಪಹೇತುವೂ, ಮತ್ತು ದುಷ್ಟ ಸಂಪ್ರದಾಯವು ಆಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
20ಆಯತ್

ಅನುವಾದ — ಅನ್-ನಿಸಾ 20

ಸೂರಾ ಅನ್-ನಿಸಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಓರ್ವ ಪತ್ನಿಯ ಸ್ಥಾನದಲ್ಲಿ ಇನ್ನೋರ್ವ ಪತ್ನಿಯನ್ನು ವರಿಸಲು ಬಯಸುವುದಾದರೆ ಅವರಲ್ಲಿ…

ಸೂರಾ ಆಯತ್ 20/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers