ಅನ್-ನಿಸಾ · 28/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يُرِيدُ اللَّهُ أَن يُخَفِّفَ عَنكُمْ ۚ وَخُلِقَ الْإِنسَانُ ضَعِيفًا ۝٢٨
Yureedul laahu ai yukhaffifa `ankum; wa khuliqal insaanu da`eefaa
📖 ಕನ್ನಡ ಅರ್ಥ
ಅಲ್ಲಾಹನು ನಿಮ್ಮಿಂದ ಭಾರವನ್ನು ಹಗುರಗೊಳಿಸಲಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಠಿಸಲಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅನ್-ನಿಸಾ

26يُرِيدُ اللَّهُ لِيُبَيِّنَ لَكُمْ وَيَهْدِيَكُمْ سُنَنَ الَّذِينَ مِن قَبْلِكُمْ وَيَتُوبَ عَلَيْكُمْ ۗ وَاللَّهُ عَلِيمٌ حَكِيمٌ
ಅಲ್ಲಾಹನು ನಿಮಗೋಸ್ಕರ ನಿಯಮಗಳನ್ನು ಸ್ಪಷ್ಟಪಡಿಸಿಕೊಡಲೆಂದೂ, ನಿಮ್ಮನ್ನು ನಿಮ್ಮ ಮುಂಚಿನ (ಸಜ್ಜನ) ಪೂರ್ವಿಕರ ಮಾರ್ಗದಲ್ಲಿ ಮುನ್ನಡೆಸಲೆಂದು ಮತ್ತು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲೆಂದೂ ಇಚ್ಛಿಸುತ್ತಾನೆ. ಮತ್ತು ಅಲ್ಲಾಹನು ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
27وَاللَّهُ يُرِيدُ أَن يَتُوبَ عَلَيْكُمْ وَيُرِيدُ الَّذِينَ يَتَّبِعُونَ الشَّهَوَاتِ أَن تَمِيلُوا مَيْلًا عَظِيمًا
ಮತ್ತು ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಇಚ್ಛಿಸುತ್ತಾನೆ ತಮ್ಮ ಸ್ವೇಚ್ಛೆಯನ್ನು ಅನುಸರಿಸುವವರು ನೀವು ಸತ್ಯವನ್ನು ತ್ಯಜಿಸಿ ಮಿಥ್ಯವನ್ನು ಅನುಸರಿಸಿಲಿಚ್ಛಿಸುವರು.
28يُرِيدُ اللَّهُ أَن يُخَفِّفَ عَنكُمْ ۚ وَخُلِقَ الْإِنسَانُ ضَعِيفًا
ಅಲ್ಲಾಹನು ನಿಮ್ಮಿಂದ ಭಾರವನ್ನು ಹಗುರಗೊಳಿಸಲಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಠಿಸಲಾಗಿದ್ದಾನೆ.
29يَا أَيُّهَا الَّذِينَ آمَنُوا لَا تَأْكُلُوا أَمْوَالَكُم بَيْنَكُم بِالْبَاطِلِ إِلَّا أَن تَكُونَ تِجَارَةً عَن تَرَاضٍ مِّنكُمْ ۚ وَلَا تَقْتُلُوا أَنفُسَكُمْ ۚ إِنَّ اللَّهَ كَانَ بِكُمْ رَحِيمًا
ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂತೃಪ್ತಿಯೊAದಿಗೆ ನಡೆಸುವ ವ್ಯವಹಾರದ ಮೂಲಕವಲ್ಲದೇ, ನೀವು ಪರಸ್ಪರರ ಸೊತ್ತನ್ನು ಅಕ್ರಮದಿಂದ ತಿನ್ನಬೇಡಿರಿ. ಮತ್ತು ನೀವು ನಿಮ್ಮನ್ನೇ ಕೊಲ್ಲಬೇಡಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಬಗ್ಗೆ ಕರುಣಾನಿಧಿಯಾಗಿದ್ದಾನೆ.
30وَمَن يَفْعَلْ ذَٰلِكَ عُدْوَانًا وَظُلْمًا فَسَوْفَ نُصْلِيهِ نَارًا ۚ وَكَانَ ذَٰلِكَ عَلَى اللَّهِ يَسِيرًا
ಅತಿರೇಕ ಮತ್ತು ಅನ್ಯಾಯವಾಗಿ (ಯಾರು ಇಂತಹ ಪಾಪವನ್ನು)ಮಾಡುತ್ತಾನೋ ಸದ್ಯದಲ್ಲೇ ನಾವು ಅವನನ್ನು ನರಕಾಗ್ನಿಗೆ ಪ್ರವೇಶಿಸುವೆವು ಮತ್ತು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
28ಆಯತ್

ಅನುವಾದ — ಅನ್-ನಿಸಾ 28

ಸೂರಾ ಅನ್-ನಿಸಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಿಮ್ಮಿಂದ ಭಾರವನ್ನು ಹಗುರಗೊಳಿಸಲಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಠಿಸಲಾಗಿದ್ದಾನೆ.

ಸೂರಾ ಆಯತ್ 28/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers