ಅನ್-ನಿಸಾ · 29/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَا أَيُّهَا الَّذِينَ آمَنُوا لَا تَأْكُلُوا أَمْوَالَكُم بَيْنَكُم بِالْبَاطِلِ إِلَّا أَن تَكُونَ تِجَارَةً عَن تَرَاضٍ مِّنكُمْ ۚ وَلَا تَقْتُلُوا أَنفُسَكُمْ ۚ إِنَّ اللَّهَ كَانَ بِكُمْ رَحِيمًا ۝٢٩
Yaaa aiyuhal lazeena aamanoo laa taakulooo amwaalakum bainakum bilbaatili `illaaa an takoona tijaaratan `an taraadim minkum; wa laa taqtulooo anfusakum; innal laaha kaana bikum Raheemaa
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂತೃಪ್ತಿಯೊAದಿಗೆ ನಡೆಸುವ ವ್ಯವಹಾರದ ಮೂಲಕವಲ್ಲದೇ, ನೀವು ಪರಸ್ಪರರ ಸೊತ್ತನ್ನು ಅಕ್ರಮದಿಂದ ತಿನ್ನಬೇಡಿರಿ. ಮತ್ತು ನೀವು ನಿಮ್ಮನ್ನೇ ಕೊಲ್ಲಬೇಡಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಬಗ್ಗೆ ಕರುಣಾನಿಧಿಯಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅನ್-ನಿಸಾ

27وَاللَّهُ يُرِيدُ أَن يَتُوبَ عَلَيْكُمْ وَيُرِيدُ الَّذِينَ يَتَّبِعُونَ الشَّهَوَاتِ أَن تَمِيلُوا مَيْلًا عَظِيمًا
ಮತ್ತು ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಇಚ್ಛಿಸುತ್ತಾನೆ ತಮ್ಮ ಸ್ವೇಚ್ಛೆಯನ್ನು ಅನುಸರಿಸುವವರು ನೀವು ಸತ್ಯವನ್ನು ತ್ಯಜಿಸಿ ಮಿಥ್ಯವನ್ನು ಅನುಸರಿಸಿಲಿಚ್ಛಿಸುವರು.
28يُرِيدُ اللَّهُ أَن يُخَفِّفَ عَنكُمْ ۚ وَخُلِقَ الْإِنسَانُ ضَعِيفًا
ಅಲ್ಲಾಹನು ನಿಮ್ಮಿಂದ ಭಾರವನ್ನು ಹಗುರಗೊಳಿಸಲಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಠಿಸಲಾಗಿದ್ದಾನೆ.
29يَا أَيُّهَا الَّذِينَ آمَنُوا لَا تَأْكُلُوا أَمْوَالَكُم بَيْنَكُم بِالْبَاطِلِ إِلَّا أَن تَكُونَ تِجَارَةً عَن تَرَاضٍ مِّنكُمْ ۚ وَلَا تَقْتُلُوا أَنفُسَكُمْ ۚ إِنَّ اللَّهَ كَانَ بِكُمْ رَحِيمًا
ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂತೃಪ್ತಿಯೊAದಿಗೆ ನಡೆಸುವ ವ್ಯವಹಾರದ ಮೂಲಕವಲ್ಲದೇ, ನೀವು ಪರಸ್ಪರರ ಸೊತ್ತನ್ನು ಅಕ್ರಮದಿಂದ ತಿನ್ನಬೇಡಿರಿ. ಮತ್ತು ನೀವು ನಿಮ್ಮನ್ನೇ ಕೊಲ್ಲಬೇಡಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಬಗ್ಗೆ ಕರುಣಾನಿಧಿಯಾಗಿದ್ದಾನೆ.
30وَمَن يَفْعَلْ ذَٰلِكَ عُدْوَانًا وَظُلْمًا فَسَوْفَ نُصْلِيهِ نَارًا ۚ وَكَانَ ذَٰلِكَ عَلَى اللَّهِ يَسِيرًا
ಅತಿರೇಕ ಮತ್ತು ಅನ್ಯಾಯವಾಗಿ (ಯಾರು ಇಂತಹ ಪಾಪವನ್ನು)ಮಾಡುತ್ತಾನೋ ಸದ್ಯದಲ್ಲೇ ನಾವು ಅವನನ್ನು ನರಕಾಗ್ನಿಗೆ ಪ್ರವೇಶಿಸುವೆವು ಮತ್ತು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
31إِن تَجْتَنِبُوا كَبَائِرَ مَا تُنْهَوْنَ عَنْهُ نُكَفِّرْ عَنكُمْ سَيِّئَاتِكُمْ وَنُدْخِلْكُم مُّدْخَلًا كَرِيمًا
ನಿಮಗೆ ನಿಷಿದ್ಧಿಸಲಾದ ಮಹಾಪಾಪಗಳಿಂದ ನೀವು ದೂರನಿಲ್ಲುವುದಾದರೆ ನಿಮ್ಮ ಚಿಕ್ಕ ದೋಷಗಳನ್ನು ನಾವು ನಿಮ್ಮಿಂದ ಅಳಿಸಿಬಿಡುವೆವು ಮತ್ತು ನಿಮ್ಮನ್ನು ಗೌರವಾನ್ವಿತ ಹಾಗೂ ಉನ್ನತವಾದ ಸ್ಥಾನಕ್ಕೆ ಪ್ರವೇಶಗೊಳಿಸುವೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
29ಆಯತ್

ಅನುವಾದ — ಅನ್-ನಿಸಾ 29

ಸೂರಾ ಅನ್-ನಿಸಾ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂತೃಪ್ತಿಯೊAದಿಗೆ ನಡೆಸುವ ವ್ಯವಹಾರದ ಮೂಲಕವಲ್ಲದೇ, ನೀವು ಪರಸ್ಪರರ…

ಸೂರಾ ಆಯತ್ 29/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers