ಅನ್-ನಿಸಾ · 30/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَن يَفْعَلْ ذَٰلِكَ عُدْوَانًا وَظُلْمًا فَسَوْفَ نُصْلِيهِ نَارًا ۚ وَكَانَ ذَٰلِكَ عَلَى اللَّهِ يَسِيرًا ۝٣٠
Wa mai yaf`al zaalika `udwaananw wa zulman fasawfa nusleehi Naaraa; wa kaana zaalika `alal laahi yaseeraa
📖 ಕನ್ನಡ ಅರ್ಥ
ಅತಿರೇಕ ಮತ್ತು ಅನ್ಯಾಯವಾಗಿ (ಯಾರು ಇಂತಹ ಪಾಪವನ್ನು)ಮಾಡುತ್ತಾನೋ ಸದ್ಯದಲ್ಲೇ ನಾವು ಅವನನ್ನು ನರಕಾಗ್ನಿಗೆ ಪ್ರವೇಶಿಸುವೆವು ಮತ್ತು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅನ್-ನಿಸಾ

28يُرِيدُ اللَّهُ أَن يُخَفِّفَ عَنكُمْ ۚ وَخُلِقَ الْإِنسَانُ ضَعِيفًا
ಅಲ್ಲಾಹನು ನಿಮ್ಮಿಂದ ಭಾರವನ್ನು ಹಗುರಗೊಳಿಸಲಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಠಿಸಲಾಗಿದ್ದಾನೆ.
29يَا أَيُّهَا الَّذِينَ آمَنُوا لَا تَأْكُلُوا أَمْوَالَكُم بَيْنَكُم بِالْبَاطِلِ إِلَّا أَن تَكُونَ تِجَارَةً عَن تَرَاضٍ مِّنكُمْ ۚ وَلَا تَقْتُلُوا أَنفُسَكُمْ ۚ إِنَّ اللَّهَ كَانَ بِكُمْ رَحِيمًا
ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂತೃಪ್ತಿಯೊAದಿಗೆ ನಡೆಸುವ ವ್ಯವಹಾರದ ಮೂಲಕವಲ್ಲದೇ, ನೀವು ಪರಸ್ಪರರ ಸೊತ್ತನ್ನು ಅಕ್ರಮದಿಂದ ತಿನ್ನಬೇಡಿರಿ. ಮತ್ತು ನೀವು ನಿಮ್ಮನ್ನೇ ಕೊಲ್ಲಬೇಡಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಬಗ್ಗೆ ಕರುಣಾನಿಧಿಯಾಗಿದ್ದಾನೆ.
30وَمَن يَفْعَلْ ذَٰلِكَ عُدْوَانًا وَظُلْمًا فَسَوْفَ نُصْلِيهِ نَارًا ۚ وَكَانَ ذَٰلِكَ عَلَى اللَّهِ يَسِيرًا
ಅತಿರೇಕ ಮತ್ತು ಅನ್ಯಾಯವಾಗಿ (ಯಾರು ಇಂತಹ ಪಾಪವನ್ನು)ಮಾಡುತ್ತಾನೋ ಸದ್ಯದಲ್ಲೇ ನಾವು ಅವನನ್ನು ನರಕಾಗ್ನಿಗೆ ಪ್ರವೇಶಿಸುವೆವು ಮತ್ತು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
31إِن تَجْتَنِبُوا كَبَائِرَ مَا تُنْهَوْنَ عَنْهُ نُكَفِّرْ عَنكُمْ سَيِّئَاتِكُمْ وَنُدْخِلْكُم مُّدْخَلًا كَرِيمًا
ನಿಮಗೆ ನಿಷಿದ್ಧಿಸಲಾದ ಮಹಾಪಾಪಗಳಿಂದ ನೀವು ದೂರನಿಲ್ಲುವುದಾದರೆ ನಿಮ್ಮ ಚಿಕ್ಕ ದೋಷಗಳನ್ನು ನಾವು ನಿಮ್ಮಿಂದ ಅಳಿಸಿಬಿಡುವೆವು ಮತ್ತು ನಿಮ್ಮನ್ನು ಗೌರವಾನ್ವಿತ ಹಾಗೂ ಉನ್ನತವಾದ ಸ್ಥಾನಕ್ಕೆ ಪ್ರವೇಶಗೊಳಿಸುವೆವು.
32وَلَا تَتَمَنَّوْا مَا فَضَّلَ اللَّهُ بِهِ بَعْضَكُمْ عَلَىٰ بَعْضٍ ۚ لِّلرِّجَالِ نَصِيبٌ مِّمَّا اكْتَسَبُوا ۖ وَلِلنِّسَاءِ نَصِيبٌ مِّمَّا اكْتَسَبْنَ ۚ وَاسْأَلُوا اللَّهَ مِن فَضْلِهِ ۗ إِنَّ اللَّهَ كَانَ بِكُلِّ شَيْءٍ عَلِيمًا
ಅಲ್ಲಾಹನು ನಿಮ್ಮ ಪೈಕಿ ಕೆಲವರಿಗೆ ಇನ್ನು ಕೆಲವರಿಗಿಂತ ಹೆಚ್ಚು ಅನುಗ್ರಹಗಳನ್ನು ಕೊಟ್ಟಿರುವುದನ್ನು ನೀವು ಹಂಬಲಿಸದಿರಿ. ಪುರುಷರು ಸಂಪಾದಿಸಿರುವುದು ಅವರಿಗಿದೆ. ಮತ್ತು ಸ್ತಿçÃಯರು ಸಂಪಾದಿಸಿರುವುದು ಅವರಿಗಿದೆ. ಅಲ್ಲಾಹನೊಂದಿಗೆ ಅವನ ಔದಾರ್ಯದಿಂದ ಬೇಡಿಕೊಳ್ಳಿರಿ. ಖಂಡಿತವಾಗಿಯು ಅಲ್ಲಾಹನು ಸಕಲ ಸಂಗತಿಗಳ ಕುರಿತು ಅರಿವುಳ್ಳವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
30ಆಯತ್

ಅನುವಾದ — ಅನ್-ನಿಸಾ 30

ಸೂರಾ ಅನ್-ನಿಸಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅತಿರೇಕ ಮತ್ತು ಅನ್ಯಾಯವಾಗಿ (ಯಾರು ಇಂತಹ ಪಾಪವನ್ನು)ಮಾಡುತ್ತಾನೋ ಸದ್ಯದಲ್ಲೇ ನಾವು ಅವನನ್ನು ನರಕಾಗ್ನಿಗೆ…

ಸೂರಾ ಆಯತ್ 30/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers