ಅನ್-ನಿಸಾ · 37/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
الَّذِينَ يَبْخَلُونَ وَيَأْمُرُونَ النَّاسَ بِالْبُخْلِ وَيَكْتُمُونَ مَا آتَاهُمُ اللَّهُ مِن فَضْلِهِ ۗ وَأَعْتَدْنَا لِلْكَافِرِينَ عَذَابًا مُّهِينًا ۝٣٧
Allazeena yabkhaloona wa yaamuroonan naasa bilbukhli wa yaktumoona maaa aataahu mullaahu min fadlih; wa a`tadnaa lilkaafireena `azaabam muheenaa
📖 ಕನ್ನಡ ಅರ್ಥ
ಯಾರು ಸ್ವತಃ ಜಿಪುಣತೆ ತೋರಿಸುತ್ತಾ ಇತರರಿಗೂ ಜಿಪುಣತೆ ತೋರಿಸಲು ಪ್ರೇರಣೆ ನೀಡುವರೂ ಮತ್ತು ಅಲ್ಲಾಹನು ತನ್ನ ಅನುಗ್ರಹದಿಂದ ನೀಡಿರುವುದನ್ನು ಅಡಿಗಿಸಿಡುವವರು ಕೃತಘ್ನರಾಗಿದ್ದಾರೆ. ಇಂತಹ ಕೃತಘ್ನರಿಗೆ ನಾವು ನಿಂದಯಿತೆಯ ಪ್ರಹಾರವನ್ನು ಸಿದ್ಧಗೊಳಿಸಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅನ್-ನಿಸಾ

35وَإِنْ خِفْتُمْ شِقَاقَ بَيْنِهِمَا فَابْعَثُوا حَكَمًا مِّنْ أَهْلِهِ وَحَكَمًا مِّنْ أَهْلِهَا إِن يُرِيدَا إِصْلَاحًا يُوَفِّقِ اللَّهُ بَيْنَهُمَا ۗ إِنَّ اللَّهَ كَانَ عَلِيمًا خَبِيرًا
ಇನ್ನು ಪತಿ ಪತ್ನಿಯರ ನಡುವೆ ನಿಮಗೆ ಒಡಕುವುಂಟಾಗುವುದೆAಬ ಭಯವಿದ್ದರೆ ಪತಿಯ ಕಡೆಯವರಿಂದ ಒಬ್ಬ ಮಧ್ಯಸ್ಥನನ್ನು, ಪತ್ನಿಯ ಕಡೆಯವರಿಂದ ಒಬ್ಬ ಮಧ್ಯಸ್ಥನನ್ನು ನಿಶ್ಚಯಿಸಿರಿ. ಅವರೀರ್ವರೂ ಸಂಧಾನ ಮಾಡಿಸುವುದನ್ನು ಬಯಸುವುದಾದರೆ ಅಲ್ಲಾಹನು ಅವರಿಬ್ಬರಲ್ಲಿ ಹೊಂದಾಣಿಕೆÉಯನ್ನು ಮೂಡಿಸುವನು. ಖಂಡಿತವಾಗಿಯು ಅಲ್ಲಾಹನು ಸರ್ವಜ್ಞನು, ಸಂಪೂರ್ಣಜ್ಞಾನಿಯೂ ಆಗಿರುವನು.
36۞ وَاعْبُدُوا اللَّهَ وَلَا تُشْرِكُوا بِهِ شَيْئًا ۖ وَبِالْوَالِدَيْنِ إِحْسَانًا وَبِذِي الْقُرْبَىٰ وَالْيَتَامَىٰ وَالْمَسَاكِينِ وَالْجَارِ ذِي الْقُرْبَىٰ وَالْجَارِ الْجُنُبِ وَالصَّاحِبِ بِالْجَنبِ وَابْنِ السَّبِيلِ وَمَا مَلَكَتْ أَيْمَانُكُمْ ۗ إِنَّ اللَّهَ لَا يُحِبُّ مَن كَانَ مُخْتَالًا فَخُورًا
ಮತ್ತು ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ ಮತ್ತು ಮಾತಾಪಿತರೊಂದಿಗೆ ಸದ್ವರ್ತನೆ ತೋರಿರಿ. ಮತ್ತು ಬಂಧುಗಳೊAದಿಗೆ, ಅನಾಥರೊಂದಿಗೆ, ನಿರ್ಗತಿಕರೊಂದಿಗೆ, ಕುಟುಂಬ ಸಂಬAಧವಿರುವ ನೆರೆಹೊರೆಯವರೊಂದಿಗೆ, ಅನ್ಯರಾದ ನೆÀರೆಹೊರೆಯವರೊಂದಿಗೆ, ಹತ್ತಿರದ ಸಹವರ್ತಿಗಳೊಂದಿಗೆ, ಪ್ರಯಾಣಿಕರೊಂದಿಗೆ ಮತ್ತು ನಿಮ್ಮ ಸ್ವಾಧೀನದಲ್ಲಿರುವ ಗುಲಾಮರೊಂದಿಗೆ (ಸದ್ವರ್ತನೆ ತೋರಿರಿ) ಖಂಡಿತವಾಗಿಯು ಅಲ್ಲಾಹನು ದುರಹಂಕಾರಿ ಮತ್ತು ದುರಭಿಮಾನಿಯನ್ನು ಮೆಚ್ಚುವುದಿಲ್ಲ.
37الَّذِينَ يَبْخَلُونَ وَيَأْمُرُونَ النَّاسَ بِالْبُخْلِ وَيَكْتُمُونَ مَا آتَاهُمُ اللَّهُ مِن فَضْلِهِ ۗ وَأَعْتَدْنَا لِلْكَافِرِينَ عَذَابًا مُّهِينًا
ಯಾರು ಸ್ವತಃ ಜಿಪುಣತೆ ತೋರಿಸುತ್ತಾ ಇತರರಿಗೂ ಜಿಪುಣತೆ ತೋರಿಸಲು ಪ್ರೇರಣೆ ನೀಡುವರೂ ಮತ್ತು ಅಲ್ಲಾಹನು ತನ್ನ ಅನುಗ್ರಹದಿಂದ ನೀಡಿರುವುದನ್ನು ಅಡಿಗಿಸಿಡುವವರು ಕೃತಘ್ನರಾಗಿದ್ದಾರೆ. ಇಂತಹ ಕೃತಘ್ನರಿಗೆ ನಾವು ನಿಂದಯಿತೆಯ ಪ್ರಹಾರವನ್ನು ಸಿದ್ಧಗೊಳಿಸಿದ್ದೇವೆ.
38وَالَّذِينَ يُنفِقُونَ أَمْوَالَهُمْ رِئَاءَ النَّاسِ وَلَا يُؤْمِنُونَ بِاللَّهِ وَلَا بِالْيَوْمِ الْآخِرِ ۗ وَمَن يَكُنِ الشَّيْطَانُ لَهُ قَرِينًا فَسَاءَ قَرِينًا
ಅವರು ಜನರಿಗೆ ತೋರಿಸುವುದಕ್ಕಾಗಿ ತಮ್ಮ ಸಂಪತ್ತನ್ನು ಖರ್ಚು ಮಾಡುವವರಾಗಿದ್ದಾರೆ ಮತ್ತು ಅಲ್ಲಾಹನಲ್ಲಿ, ಅಂತ್ಯ ದಿನದಲ್ಲಿ ವಿಶ್ವಾಸವಿಡದವರಾಗಿದ್ದಾರೆ. ಮತ್ತು ಯಾರ ಜೊತೆಗಾರನು ಶೈತಾನನಾಗಿರುವನೋ ಅವನು ಅದೆಷ್ಟೋ ನಿಕೃಷ್ಟ ಜೊತೆಗಾರನಾಗಿರುವನು!
39وَمَاذَا عَلَيْهِمْ لَوْ آمَنُوا بِاللَّهِ وَالْيَوْمِ الْآخِرِ وَأَنفَقُوا مِمَّا رَزَقَهُمُ اللَّهُ ۚ وَكَانَ اللَّهُ بِهِمْ عَلِيمًا
ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿರುತ್ತಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿದವುಗಳಿಂದ ಖರ್ಚು ಮಾಡುವವರಾಗಿದ್ದರೆ ಅವರಿಗೆ ಆಗುವ ನಷ್ಟವಾದರೂ ಏನು? ಅವರ ಬಗ್ಗೆ ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
37ಆಯತ್

ಅನುವಾದ — ಅನ್-ನಿಸಾ 37

ಸೂರಾ ಅನ್-ನಿಸಾ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸ್ವತಃ ಜಿಪುಣತೆ ತೋರಿಸುತ್ತಾ ಇತರರಿಗೂ ಜಿಪುಣತೆ ತೋರಿಸಲು ಪ್ರೇರಣೆ ನೀಡುವರೂ ಮತ್ತು…

ಸೂರಾ ಆಯತ್ 37/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers