ಅನ್-ನಿಸಾ · 39/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَاذَا عَلَيْهِمْ لَوْ آمَنُوا بِاللَّهِ وَالْيَوْمِ الْآخِرِ وَأَنفَقُوا مِمَّا رَزَقَهُمُ اللَّهُ ۚ وَكَانَ اللَّهُ بِهِمْ عَلِيمًا ۝٣٩
Wa maazaa `alaihim law aamanoo billaahi wal Yawmil Aakhiri wa anfaqoo mimmaa razaqahumul laah; wa kaanallaahu bihim Aaleemaa
📖 ಕನ್ನಡ ಅರ್ಥ
ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿರುತ್ತಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿದವುಗಳಿಂದ ಖರ್ಚು ಮಾಡುವವರಾಗಿದ್ದರೆ ಅವರಿಗೆ ಆಗುವ ನಷ್ಟವಾದರೂ ಏನು? ಅವರ ಬಗ್ಗೆ ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅನ್-ನಿಸಾ

37الَّذِينَ يَبْخَلُونَ وَيَأْمُرُونَ النَّاسَ بِالْبُخْلِ وَيَكْتُمُونَ مَا آتَاهُمُ اللَّهُ مِن فَضْلِهِ ۗ وَأَعْتَدْنَا لِلْكَافِرِينَ عَذَابًا مُّهِينًا
ಯಾರು ಸ್ವತಃ ಜಿಪುಣತೆ ತೋರಿಸುತ್ತಾ ಇತರರಿಗೂ ಜಿಪುಣತೆ ತೋರಿಸಲು ಪ್ರೇರಣೆ ನೀಡುವರೂ ಮತ್ತು ಅಲ್ಲಾಹನು ತನ್ನ ಅನುಗ್ರಹದಿಂದ ನೀಡಿರುವುದನ್ನು ಅಡಿಗಿಸಿಡುವವರು ಕೃತಘ್ನರಾಗಿದ್ದಾರೆ. ಇಂತಹ ಕೃತಘ್ನರಿಗೆ ನಾವು ನಿಂದಯಿತೆಯ ಪ್ರಹಾರವನ್ನು ಸಿದ್ಧಗೊಳಿಸಿದ್ದೇವೆ.
38وَالَّذِينَ يُنفِقُونَ أَمْوَالَهُمْ رِئَاءَ النَّاسِ وَلَا يُؤْمِنُونَ بِاللَّهِ وَلَا بِالْيَوْمِ الْآخِرِ ۗ وَمَن يَكُنِ الشَّيْطَانُ لَهُ قَرِينًا فَسَاءَ قَرِينًا
ಅವರು ಜನರಿಗೆ ತೋರಿಸುವುದಕ್ಕಾಗಿ ತಮ್ಮ ಸಂಪತ್ತನ್ನು ಖರ್ಚು ಮಾಡುವವರಾಗಿದ್ದಾರೆ ಮತ್ತು ಅಲ್ಲಾಹನಲ್ಲಿ, ಅಂತ್ಯ ದಿನದಲ್ಲಿ ವಿಶ್ವಾಸವಿಡದವರಾಗಿದ್ದಾರೆ. ಮತ್ತು ಯಾರ ಜೊತೆಗಾರನು ಶೈತಾನನಾಗಿರುವನೋ ಅವನು ಅದೆಷ್ಟೋ ನಿಕೃಷ್ಟ ಜೊತೆಗಾರನಾಗಿರುವನು!
39وَمَاذَا عَلَيْهِمْ لَوْ آمَنُوا بِاللَّهِ وَالْيَوْمِ الْآخِرِ وَأَنفَقُوا مِمَّا رَزَقَهُمُ اللَّهُ ۚ وَكَانَ اللَّهُ بِهِمْ عَلِيمًا
ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿರುತ್ತಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿದವುಗಳಿಂದ ಖರ್ಚು ಮಾಡುವವರಾಗಿದ್ದರೆ ಅವರಿಗೆ ಆಗುವ ನಷ್ಟವಾದರೂ ಏನು? ಅವರ ಬಗ್ಗೆ ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.
40إِنَّ اللَّهَ لَا يَظْلِمُ مِثْقَالَ ذَرَّةٍ ۖ وَإِن تَكُ حَسَنَةً يُضَاعِفْهَا وَيُؤْتِ مِن لَّدُنْهُ أَجْرًا عَظِيمًا
ನಿಸ್ಸಂದೇಹವಾಗಿಯು ಅಲ್ಲಾಹನು ಒಂದು ಅಣು ಗಾತ್ರದಷ್ಟು ಅನ್ಯಾಯವನ್ನು ಮಾಡುವುದಿಲ್ಲ ಮತ್ತು ಒಳಿತೇನಾದರೂ ಇದ್ದರೆ ಅದನ್ನು ಅವನು ದುಪ್ಪಟ್ಟಾಗಿಸಿಕೊಡುವನು ಮತ್ತು ಅವನು ತನ್ನ ವತಿಯ ಮಹಾಪ್ರತಿಫಲವನ್ನು ನೀಡುವನು.
41فَكَيْفَ إِذَا جِئْنَا مِن كُلِّ أُمَّةٍ بِشَهِيدٍ وَجِئْنَا بِكَ عَلَىٰ هَٰؤُلَاءِ شَهِيدًا
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ತರುವಾಗ ಮತ್ತು ಓ ಪೈಗಂಬರರೇ ನಿಮ್ಮನ್ನು ಅವರ ಮೇಲೆ ಸಾಕ್ಷಿಯಾಗಿ ತರುವಾಗ ಅವರ ಪರಿಸ್ಥಿತಿ ಹೇಗಿರಬಹುದು?
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
39ಆಯತ್

ಅನುವಾದ — ಅನ್-ನಿಸಾ 39

ಸೂರಾ ಅನ್-ನಿಸಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿರುತ್ತಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿದವುಗಳಿಂದ ಖರ್ಚು ಮಾಡುವವರಾಗಿದ್ದರೆ…

ಸೂರಾ ಆಯತ್ 39/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers