ಅನ್-ನಿಸಾ · 42/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَوْمَئِذٍ يَوَدُّ الَّذِينَ كَفَرُوا وَعَصَوُا الرَّسُولَ لَوْ تُسَوَّىٰ بِهِمُ الْأَرْضُ وَلَا يَكْتُمُونَ اللَّهَ حَدِيثًا ۝٤٢
Yawma`iziny yawad dullazeena kafaroo wa`asawur Rasoola law tusawwaa bihimul ardu wa laa yaktumoonal laaha hadeesaa
📖 ಕನ್ನಡ ಅರ್ಥ
ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಧಿಕ್ಕಾರ ತೋರಿದವರು ತಮ್ಮನ್ನು ಭೂಮಿಯಲ್ಲಿ ಹೂತು ನೆಲಸಮಗೊಳಿಸಲಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಆಶಿಸುವರು ಮತ್ತು ಅಲ್ಲಾಹನಿಂದ ಯಾವೂಂದು ವಿಚಾರವನ್ನು ಬಚ್ಚಿಡಲು ಅವರಿಗೆ ಸಾಧ್ಯವಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅನ್-ನಿಸಾ

40إِنَّ اللَّهَ لَا يَظْلِمُ مِثْقَالَ ذَرَّةٍ ۖ وَإِن تَكُ حَسَنَةً يُضَاعِفْهَا وَيُؤْتِ مِن لَّدُنْهُ أَجْرًا عَظِيمًا
ನಿಸ್ಸಂದೇಹವಾಗಿಯು ಅಲ್ಲಾಹನು ಒಂದು ಅಣು ಗಾತ್ರದಷ್ಟು ಅನ್ಯಾಯವನ್ನು ಮಾಡುವುದಿಲ್ಲ ಮತ್ತು ಒಳಿತೇನಾದರೂ ಇದ್ದರೆ ಅದನ್ನು ಅವನು ದುಪ್ಪಟ್ಟಾಗಿಸಿಕೊಡುವನು ಮತ್ತು ಅವನು ತನ್ನ ವತಿಯ ಮಹಾಪ್ರತಿಫಲವನ್ನು ನೀಡುವನು.
41فَكَيْفَ إِذَا جِئْنَا مِن كُلِّ أُمَّةٍ بِشَهِيدٍ وَجِئْنَا بِكَ عَلَىٰ هَٰؤُلَاءِ شَهِيدًا
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ತರುವಾಗ ಮತ್ತು ಓ ಪೈಗಂಬರರೇ ನಿಮ್ಮನ್ನು ಅವರ ಮೇಲೆ ಸಾಕ್ಷಿಯಾಗಿ ತರುವಾಗ ಅವರ ಪರಿಸ್ಥಿತಿ ಹೇಗಿರಬಹುದು?
42يَوْمَئِذٍ يَوَدُّ الَّذِينَ كَفَرُوا وَعَصَوُا الرَّسُولَ لَوْ تُسَوَّىٰ بِهِمُ الْأَرْضُ وَلَا يَكْتُمُونَ اللَّهَ حَدِيثًا
ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಧಿಕ್ಕಾರ ತೋರಿದವರು ತಮ್ಮನ್ನು ಭೂಮಿಯಲ್ಲಿ ಹೂತು ನೆಲಸಮಗೊಳಿಸಲಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಆಶಿಸುವರು ಮತ್ತು ಅಲ್ಲಾಹನಿಂದ ಯಾವೂಂದು ವಿಚಾರವನ್ನು ಬಚ್ಚಿಡಲು ಅವರಿಗೆ ಸಾಧ್ಯವಾಗದು.
43يَا أَيُّهَا الَّذِينَ آمَنُوا لَا تَقْرَبُوا الصَّلَاةَ وَأَنتُمْ سُكَارَىٰ حَتَّىٰ تَعْلَمُوا مَا تَقُولُونَ وَلَا جُنُبًا إِلَّا عَابِرِي سَبِيلٍ حَتَّىٰ تَغْتَسِلُوا ۚ وَإِن كُنتُم مَّرْضَىٰ أَوْ عَلَىٰ سَفَرٍ أَوْ جَاءَ أَحَدٌ مِّنكُم مِّنَ الْغَائِطِ أَوْ لَامَسْتُمُ النِّسَاءَ فَلَمْ تَجِدُوا مَاءً فَتَيَمَّمُوا صَعِيدًا طَيِّبًا فَامْسَحُوا بِوُجُوهِكُمْ وَأَيْدِيكُمْ ۗ إِنَّ اللَّهَ كَانَ عَفُوًّا غَفُورًا
ಓ ಸತ್ಯವಿಶ್ವಾಸಿಗಳೇ, ನೀವು ಅಮಲಿನಲ್ಲಿದ್ದರೆ ನೀವು ನಿಮ್ಮ ಮಾತನ್ನು ಗ್ರಹಿಸಿಕೊಳ್ಳುವ ತನಕ ನಮಾಝ್‌ನ ಹತ್ತಿರಕ್ಕೂ ಸುಳಿಯಬೇಡಿರಿ ಮತ್ತು ಜನಾಬತ್‌ನ ಸ್ಥಿತಿಯಲ್ಲಿದ್ದರೆ ಸ್ನಾನ ಮಾಡಿಕೊಳ್ಳುವ ತನಕ (ನಮಾಝ್‌ನ ಹತ್ತಿರಕ್ಕೂ ಸುಳಿಯಬೇಡಿರಿ)ಆದರೆ ನೀವು ಮಸೀದಿಯಿಂದ ಹಾದು ಹೋಗುವವರಾಗಿದ್ದರೆ ಬೇರೆ ವಿಚಾರ. ಇನ್ನು ನೀವು ರೋಗಿಗಳಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅಥವಾ ನಿಮ್ಮಲ್ಲೋರ್ವನು ಮಲಮೂತ್ರ ವಿಸರ್ಜನೆ ಮಾಡಿ ಬಂದರೆ ಅಥವಾ ನೀವು ಸ್ತಿçÃಯರೊಂದಿಗೆ ಸಂಪರ್ಕ ಮಾಡಿದರೆ ಮತ್ತು ನಿಮಗೆ ನೀರು ಲಭಿಸದಿದ್ದಲ್ಲಿ ನೀವು ಶುದ್ಧವಾಗಿರುವ ಮಣ್ಣಿನಿಂದ ತಯಮ್ಮುಮ್ ಮಾಡಿರಿ ಮತ್ತು ನಿಮ್ಮ ಮುಖಗಳನ್ನು ಕೈಗಳನ್ನು ಸವರಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಮನ್ನಿಸುವವನು, ಕ್ಷಮೆ ನೀಡುವವನು ಆಗಿದ್ದಾನೆ.
44أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يَشْتَرُونَ الضَّلَالَةَ وَيُرِيدُونَ أَن تَضِلُّوا السَّبِيلَ
ಗ್ರಂಥದ ಅಲ್ಪಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ದುರ್ಮಾರ್ಗವನ್ನು ಖರೀದಿಸುವವರು ಮತ್ತು ನೀವು ಸಹ ಮಾರ್ಗ ಭ್ರಷ್ಟರಾಗಬೇಕೆಂದು ಬಯಸುವವರಾಗಿದ್ದರೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
42ಆಯತ್

ಅನುವಾದ — ಅನ್-ನಿಸಾ 42

ಸೂರಾ ಅನ್-ನಿಸಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಧಿಕ್ಕಾರ ತೋರಿದವರು ತಮ್ಮನ್ನು ಭೂಮಿಯಲ್ಲಿ ಹೂತು ನೆಲಸಮಗೊಳಿಸಲಾಗಿದ್ದರೆ…

ಸೂರಾ ಆಯತ್ 42/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers