ಅನ್-ನಿಸಾ · 49/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
أَلَمْ تَرَ إِلَى الَّذِينَ يُزَكُّونَ أَنفُسَهُم ۚ بَلِ اللَّهُ يُزَكِّي مَن يَشَاءُ وَلَا يُظْلَمُونَ فَتِيلًا ۝٤٩
Alam tara ilal lazeena yuzakkoona anfusahum; balil laahu yuzakkee mai yashaaa`u wa laa yuzlamoona fateelaa
📖 ಕನ್ನಡ ಅರ್ಥ
ಆತ್ಮ ಪ್ರಶಂಸೆ ಮಾಡುವವರನ್ನು ನೀವು ನೋಡಲಿಲ್ಲವೇ? ಆದರೆ ಅಲ್ಲಾಹನು ಯಾರನ್ನು ಇಚ್ಛಿಸುತ್ತಾನೋ ಅವರನ್ನು ಪರಿಶುದ್ಧಗೊಳಿಸುತ್ತಾನೆ. ಅವರೊಂದಿಗೆ ಒಂದು ನೂಲಿನಷ್ಟೂ ಅನ್ಯಾಯ ಮಾಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅನ್-ನಿಸಾ

47يَا أَيُّهَا الَّذِينَ أُوتُوا الْكِتَابَ آمِنُوا بِمَا نَزَّلْنَا مُصَدِّقًا لِّمَا مَعَكُم مِّن قَبْلِ أَن نَّطْمِسَ وُجُوهًا فَنَرُدَّهَا عَلَىٰ أَدْبَارِهَا أَوْ نَلْعَنَهُمْ كَمَا لَعَنَّا أَصْحَابَ السَّبْتِ ۚ وَكَانَ أَمْرُ اللَّهِ مَفْعُولًا
ಓ ಗ್ರಂಥ ನೀಡಲ್ಪಟ್ಟವರೇ ನಿಮ್ಮ ಬಳಿ ಇರುವುದನ್ನು ದೃಢೀಕರಿಸುತ್ತಾ ನಾವು ಅವತೀರ್ಣಗೊಳಿಸಿರುವುದರಲ್ಲಿ (ಕುರ್‌ಆನ್) ವಿಶ್ವಾಸವಿಡಿರಿ. ನಾವು ಕೆಲವು ಮುಖಗಳನ್ನು ವಿಕೃತಗೊಳಿಸಿ ಅದನ್ನು ಬೆನ್ನ ಹಿಂದಕ್ಕೆ ತಿರುಗಿಸುವುದಕ್ಕೆ ಮುನ್ನ ಅಥವಾ ಸಬ್ತ್ನ (ಶನಿವಾರದ) ಜನರನ್ನು ನಾವು ಶಪಿಸಿದಂತೆ ಅವರನ್ನು ಶಪಿಸುವುದಕ್ಕೆ ಮುನ್ನ ಅಲ್ಲಾಹನ ಆಜ್ಞೆಯು ಜಾರಿಗೆ ಬಂದೇ ತೀರುವುದು.
48إِنَّ اللَّهَ لَا يَغْفِرُ أَن يُشْرَكَ بِهِ وَيَغْفِرُ مَا دُونَ ذَٰلِكَ لِمَن يَشَاءُ ۚ وَمَن يُشْرِكْ بِاللَّهِ فَقَدِ افْتَرَىٰ إِثْمًا عَظِيمًا
ನಿಸ್ಸಂದೇಹವಾಗಿ ಅಲ್ಲಾಹನು ತನ್ನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸಲಾಗುವುದನ್ನು ಖಂಡಿತ ಕ್ಷಮಿಸುವುದಿಲ್ಲ. ಮತ್ತು ಅದರ ಹೊರತಾದುದನ್ನು ತಾನಿಚ್ಛಿಸಿದವರಿಗೆ ಅವನು ಕ್ಷಮಿಸುವನು. ಯಾರು ಅಲ್ಲಾಹನೊಂದಿಗೆ ಸಹಭಾಗಿಯನ್ನು ನಿಶ್ಚಯಿಸುವನೋ ಅವನು ಘೋರ ಪಾಪವನ್ನು, ಸುಳ್ಳಾರೋಪವನ್ನು ಮಾಡಿದನು.
49أَلَمْ تَرَ إِلَى الَّذِينَ يُزَكُّونَ أَنفُسَهُم ۚ بَلِ اللَّهُ يُزَكِّي مَن يَشَاءُ وَلَا يُظْلَمُونَ فَتِيلًا
ಆತ್ಮ ಪ್ರಶಂಸೆ ಮಾಡುವವರನ್ನು ನೀವು ನೋಡಲಿಲ್ಲವೇ? ಆದರೆ ಅಲ್ಲಾಹನು ಯಾರನ್ನು ಇಚ್ಛಿಸುತ್ತಾನೋ ಅವರನ್ನು ಪರಿಶುದ್ಧಗೊಳಿಸುತ್ತಾನೆ. ಅವರೊಂದಿಗೆ ಒಂದು ನೂಲಿನಷ್ಟೂ ಅನ್ಯಾಯ ಮಾಡಲಾಗದು.
50انظُرْ كَيْفَ يَفْتَرُونَ عَلَى اللَّهِ الْكَذِبَ ۖ وَكَفَىٰ بِهِ إِثْمًا مُّبِينًا
ಅವರು ಅಲ್ಲಾಹನ ಮೇಲೆ ಹೇಗೆ ಸುಳ್ಳಾರೋಪ ಮಾಡುತ್ತಿದ್ದಾರೆಂದು ನೋಡಿರಿ. ಮತ್ತು ಪ್ರತ್ಯಕ್ಷ ಪಾಪಕ್ಕೆ ಅದೇ ಸಾಕು.
51أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُؤْمِنُونَ بِالْجِبْتِ وَالطَّاغُوتِ وَيَقُولُونَ لِلَّذِينَ كَفَرُوا هَٰؤُلَاءِ أَهْدَىٰ مِنَ الَّذِينَ آمَنُوا سَبِيلًا
ಗ್ರಂಥದಿAದ ಒಂದು ಪಾಲು ನೀಡಲಾದವರನ್ನು ನೀವು ನೋಡಲಿಲ್ಲವೇ? ಅವರು ವಿಗ್ರಹಗಳಲ್ಲೂ ದುಷ್ಟ ಶಕ್ತಿಗಳಲ್ಲೂ ವಿಶ್ವಾಸವಿಡುತ್ತಾರೆ ಮತ್ತು ಅವರು ಸತ್ಯನಿಷೇಧಿಗಳ ಬಗ್ಗೆ ಸತ್ಯವಿಶ್ವಾಸಿಗಳಿಗಿಂತ ಹೆಚ್ಚು ಸನ್ಮಾರ್ಗದಲ್ಲಿದ್ದಾರೆಂದು ಹೇಳುತ್ತಾರೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
49ಆಯತ್

ಅನುವಾದ — ಅನ್-ನಿಸಾ 49

ಸೂರಾ ಅನ್-ನಿಸಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಆತ್ಮ ಪ್ರಶಂಸೆ ಮಾಡುವವರನ್ನು ನೀವು ನೋಡಲಿಲ್ಲವೇ? ಆದರೆ ಅಲ್ಲಾಹನು ಯಾರನ್ನು ಇಚ್ಛಿಸುತ್ತಾನೋ ಅವರನ್ನು…

ಸೂರಾ ಆಯತ್ 49/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers