ಅನ್-ನಿಸಾ · 5/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَا تُؤْتُوا السُّفَهَاءَ أَمْوَالَكُمُ الَّتِي جَعَلَ اللَّهُ لَكُمْ قِيَامًا وَارْزُقُوهُمْ فِيهَا وَاكْسُوهُمْ وَقُولُوا لَهُمْ قَوْلًا مَّعْرُوفًا ۝٥
Wa laa tu`tus sufahaaa`a amwaalakumul latee ja`alal laahu lakum qiyaamanw-warzuqoohum feehaa waksoohum wa qooloo lahum qawlam ma`roofaa
📖 ಕನ್ನಡ ಅರ್ಥ
ಅಲ್ಲಾಹನು ನಿಮ್ಮ ಜೀವನೋಪಾಯಕ್ಕಾಗಿ ನಿಶ್ಚಯಿಸಿರುವ ಸಂಪತ್ತನ್ನು ಅವಿವೇಕಿಗಳಿಗೆ ನೀಡಬೇಡಿರಿ. ಆದರೆ, ಅವರಿಗೆ ಅದರಿಂದ ಉಣ್ಣಲು, ಉಡಲು ಕೊಡಿರಿ ಹಾಗೂ ಅವರೊಂದಿಗೆ ಸದಾಚಾರದೊಂದಿಗೆ ಮೃದುವಾದ ಮಾತುಗಳನ್ನಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅನ್-ನಿಸಾ

3وَإِنْ خِفْتُمْ أَلَّا تُقْسِطُوا فِي الْيَتَامَىٰ فَانكِحُوا مَا طَابَ لَكُم مِّنَ النِّسَاءِ مَثْنَىٰ وَثُلَاثَ وَرُبَاعَ ۖ فَإِنْ خِفْتُمْ أَلَّا تَعْدِلُوا فَوَاحِدَةً أَوْ مَا مَلَكَتْ أَيْمَانُكُمْ ۚ ذَٰلِكَ أَدْنَىٰ أَلَّا تَعُولُوا
ಅನಾಥ ಹುಡುಗಿಯರನ್ನು ಮದುವೆಯಾಗಿ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂದು ನೀವು ಭಯಪಡುವುದಾದರೆ ನಿಮಗಿಷ್ಟವಿರುವ ಇತರ ಸ್ತಿçÃಯರ ಪೈಕಿ ಇಬ್ಬರು ಅಥವಾ ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ. ಆದರೆ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂಬ ಭಯವಿದ್ದರೆ ಒಬ್ಬಳನ್ನೇ ವಿವಾಹವಾಗಿರಿ ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮ ಸ್ತಿçÃಯನ್ನು ಸ್ವೀಕರಿಸಿರಿ. ಹೀಗೆ ನೀವು ಅನ್ಯಾಯ ಮಾಡದಿರಲು ಹೆಚ್ಚು ನಿಕಟವಾಗಿದೆ.
4وَآتُوا النِّسَاءَ صَدُقَاتِهِنَّ نِحْلَةً ۚ فَإِن طِبْنَ لَكُمْ عَن شَيْءٍ مِّنْهُ نَفْسًا فَكُلُوهُ هَنِيئًا مَّرِيئًا
ಮತ್ತು ಸ್ತಿçÃಯರಿಗೆ ಅವರ ವಧುಧನವನ್ನು ಆತ್ಮ ಸಂತೃಪ್ತಿಯಿAದ ನೀಡಿರಿ, ಅವರು ತಮ್ಮ ಸ್ವ-ಇಚ್ಛೆಯಿಂದ ಅದರಿಂದ ಅಲ್ಪವನ್ನು ನಿಮಗೆ ಬಿಟ್ಟು ಬಿಡುವುದಾದರೆ ಅದನ್ನು ಸಂತೋಷದಿAದ ಉಪಯೋಗಿಸಿರಿ.
5وَلَا تُؤْتُوا السُّفَهَاءَ أَمْوَالَكُمُ الَّتِي جَعَلَ اللَّهُ لَكُمْ قِيَامًا وَارْزُقُوهُمْ فِيهَا وَاكْسُوهُمْ وَقُولُوا لَهُمْ قَوْلًا مَّعْرُوفًا
ಅಲ್ಲಾಹನು ನಿಮ್ಮ ಜೀವನೋಪಾಯಕ್ಕಾಗಿ ನಿಶ್ಚಯಿಸಿರುವ ಸಂಪತ್ತನ್ನು ಅವಿವೇಕಿಗಳಿಗೆ ನೀಡಬೇಡಿರಿ. ಆದರೆ, ಅವರಿಗೆ ಅದರಿಂದ ಉಣ್ಣಲು, ಉಡಲು ಕೊಡಿರಿ ಹಾಗೂ ಅವರೊಂದಿಗೆ ಸದಾಚಾರದೊಂದಿಗೆ ಮೃದುವಾದ ಮಾತುಗಳನ್ನಾಡಿರಿ.
6وَابْتَلُوا الْيَتَامَىٰ حَتَّىٰ إِذَا بَلَغُوا النِّكَاحَ فَإِنْ آنَسْتُم مِّنْهُمْ رُشْدًا فَادْفَعُوا إِلَيْهِمْ أَمْوَالَهُمْ ۖ وَلَا تَأْكُلُوهَا إِسْرَافًا وَبِدَارًا أَن يَكْبَرُوا ۚ وَمَن كَانَ غَنِيًّا فَلْيَسْتَعْفِفْ ۖ وَمَن كَانَ فَقِيرًا فَلْيَأْكُلْ بِالْمَعْرُوفِ ۚ فَإِذَا دَفَعْتُمْ إِلَيْهِمْ أَمْوَالَهُمْ فَأَشْهِدُوا عَلَيْهِمْ ۚ وَكَفَىٰ بِاللَّهِ حَسِيبًا
ನೀವು ಅನಾಥರನ್ನು ಅವರು ಪ್ರಾಯಕ್ಕೆ ತಲುಪುವ ತನಕ ಸುಧಾರಿಸುತ್ತಾ, ಪರೀಕ್ಷಿಸಿರಿ. ನೀವು ಅವರಲ್ಲಿ ವ್ಯವಹಾರ ಪ್ರಜ್ಞೆಯನ್ನು ಕಂಡರೆ ಅವರ ಸಂಪತ್ತನ್ನು ಅವರಿಗೆ ಹಸ್ತಾಂತರಿಸಿರಿ. ಅವರು ಪ್ರೌಢರಾಗುತ್ತಿದ್ದಾರೆಂಬ ಭಯದಿಂದ ಅವರ ಸಂಪತ್ತನ್ನು ಲಗುಬಗನೆ ಅಮಿತವ್ಯಯದಿಂದ ಹಾಳು ಮಾಡದಿರಿ. ಶ್ರೀಮಂತರು (ಅವರ ಸಂಪತ್ತಿನಿAದ) ತಮ್ಮನ್ನು ದೂರವಿಡಲಿ. ಆದರೆ ನಿರ್ಗತಿಕನು ಅಗತ್ಯವಿದ್ದರೆ ಶಿಷ್ಟಾಚಾರದಂತೆ ನಿರ್ದಿಷ್ಟವಾಗಿ ತಿನ್ನಲಿ. ಅನಂತರ ಅವರ ಸೊತ್ತನ್ನು ಅವರಿಗೆ ನೀವು ಹಸ್ತಾಂತರಿಸುವಾಗ ಜನರನ್ನು ಸಾಕ್ಷಿಯಾಗಿರಿಸಿಕೊಳ್ಳಿರಿ ಲೆಕ್ಕಪರಿಶೋಧನೆಗೆ ಅಲ್ಲಾಹನೇ ಸಾಕು.
7لِّلرِّجَالِ نَصِيبٌ مِّمَّا تَرَكَ الْوَالِدَانِ وَالْأَقْرَبُونَ وَلِلنِّسَاءِ نَصِيبٌ مِّمَّا تَرَكَ الْوَالِدَانِ وَالْأَقْرَبُونَ مِمَّا قَلَّ مِنْهُ أَوْ كَثُرَ ۚ نَصِيبًا مَّفْرُوضًا
ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಪುರುಷರಿಗೆ ಒಂದು ಪಾಲಿದೆ; ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಸ್ತಿçÃಯರಿಗೂ ಒಂದು ಪಾಲಿದೆ ಆ ಸಂಪತ್ತು ಕಡಿಮೆಯಿರಲಿ; ಹೆಚ್ಚಿರಲಿ. (ಅದು ಅಲ್ಲಾಹನಿಂದ) ನಿಶ್ಚಯಿಸಲಾದ ಪಾಲಾಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
5ಆಯತ್

ಅನುವಾದ — ಅನ್-ನಿಸಾ 5

ಸೂರಾ ಅನ್-ನಿಸಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಿಮ್ಮ ಜೀವನೋಪಾಯಕ್ಕಾಗಿ ನಿಶ್ಚಯಿಸಿರುವ ಸಂಪತ್ತನ್ನು ಅವಿವೇಕಿಗಳಿಗೆ ನೀಡಬೇಡಿರಿ. ಆದರೆ, ಅವರಿಗೆ ಅದರಿಂದ…

ಸೂರಾ ಆಯತ್ 5/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers