ಅನ್-ನಿಸಾ · 52/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
أُولَٰئِكَ الَّذِينَ لَعَنَهُمُ اللَّهُ ۖ وَمَن يَلْعَنِ اللَّهُ فَلَن تَجِدَ لَهُ نَصِيرًا ۝٥٢
Ulaaa`ikal lazeena la`ana humul laahu wa mai yal`anil laahu falan tajida lahoo naseeraa
📖 ಕನ್ನಡ ಅರ್ಥ
ಅಲ್ಲಾಹನು ಶಪಿಸಿರುವುದು ಅವರನ್ನೇ ಆಗಿದೆ. ಮತ್ತು ಅಲ್ಲಾಹನು ಯಾರನ್ನೂ ಶಪಿಸಿರುವನೋ ಅವನಿಗೆ ಯಾವೊಬ್ಬ ಸಹಾಯಕನನ್ನೂ ನೀವು ಕಾಣಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅನ್-ನಿಸಾ

50انظُرْ كَيْفَ يَفْتَرُونَ عَلَى اللَّهِ الْكَذِبَ ۖ وَكَفَىٰ بِهِ إِثْمًا مُّبِينًا
ಅವರು ಅಲ್ಲಾಹನ ಮೇಲೆ ಹೇಗೆ ಸುಳ್ಳಾರೋಪ ಮಾಡುತ್ತಿದ್ದಾರೆಂದು ನೋಡಿರಿ. ಮತ್ತು ಪ್ರತ್ಯಕ್ಷ ಪಾಪಕ್ಕೆ ಅದೇ ಸಾಕು.
51أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُؤْمِنُونَ بِالْجِبْتِ وَالطَّاغُوتِ وَيَقُولُونَ لِلَّذِينَ كَفَرُوا هَٰؤُلَاءِ أَهْدَىٰ مِنَ الَّذِينَ آمَنُوا سَبِيلًا
ಗ್ರಂಥದಿAದ ಒಂದು ಪಾಲು ನೀಡಲಾದವರನ್ನು ನೀವು ನೋಡಲಿಲ್ಲವೇ? ಅವರು ವಿಗ್ರಹಗಳಲ್ಲೂ ದುಷ್ಟ ಶಕ್ತಿಗಳಲ್ಲೂ ವಿಶ್ವಾಸವಿಡುತ್ತಾರೆ ಮತ್ತು ಅವರು ಸತ್ಯನಿಷೇಧಿಗಳ ಬಗ್ಗೆ ಸತ್ಯವಿಶ್ವಾಸಿಗಳಿಗಿಂತ ಹೆಚ್ಚು ಸನ್ಮಾರ್ಗದಲ್ಲಿದ್ದಾರೆಂದು ಹೇಳುತ್ತಾರೆ.
52أُولَٰئِكَ الَّذِينَ لَعَنَهُمُ اللَّهُ ۖ وَمَن يَلْعَنِ اللَّهُ فَلَن تَجِدَ لَهُ نَصِيرًا
ಅಲ್ಲಾಹನು ಶಪಿಸಿರುವುದು ಅವರನ್ನೇ ಆಗಿದೆ. ಮತ್ತು ಅಲ್ಲಾಹನು ಯಾರನ್ನೂ ಶಪಿಸಿರುವನೋ ಅವನಿಗೆ ಯಾವೊಬ್ಬ ಸಹಾಯಕನನ್ನೂ ನೀವು ಕಾಣಲಾರಿರಿ.
53أَمْ لَهُمْ نَصِيبٌ مِّنَ الْمُلْكِ فَإِذًا لَّا يُؤْتُونَ النَّاسَ نَقِيرًا
ಅಧಿಪತ್ಯದಲ್ಲಿ ಅವರಿಗೆ ಯಾವುದಾದರೂ ಪಾಲಿದೆಯೇ? ಹಾಗೇನಾದರೂ ಇರುತ್ತಿದ್ದರೆ ಅವರು ಯಾರಿಗೂ ಎಳ್ಳಷ್ಟನ್ನೂ ನೀಡುತ್ತಿರಲಿಲ್ಲ.
54أَمْ يَحْسُدُونَ النَّاسَ عَلَىٰ مَا آتَاهُمُ اللَّهُ مِن فَضْلِهِ ۖ فَقَدْ آتَيْنَا آلَ إِبْرَاهِيمَ الْكِتَابَ وَالْحِكْمَةَ وَآتَيْنَاهُم مُّلْكًا عَظِيمًا
ಅಥವಾ ಅಲ್ಲಾಹನು ತನ್ನ ಔದಾರ್ಯದಿಂದ ಇತರರಿಗೆ ನೀಡಿರುವ ವಿಚಾರದಲ್ಲಿ ಅವರು ಅಸೂಯೆಪಡುತ್ತಿದ್ದಾರೆಯೇ? ಹಾಗೆಯೇ ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥವನ್ನೂ, ಸುಜ್ಞಾನವನ್ನೂ ನೀಡಿದ್ದೇವೆ ಮತ್ತು ಅವರಿಗೆ ನಾವು ಮಹಾ ಅಧಿಪತ್ಯವನ್ನೂ ಕರುಣಿಸಿದ್ದೇವೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
52ಆಯತ್

ಅನುವಾದ — ಅನ್-ನಿಸಾ 52

ಸೂರಾ ಅನ್-ನಿಸಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಶಪಿಸಿರುವುದು ಅವರನ್ನೇ ಆಗಿದೆ. ಮತ್ತು ಅಲ್ಲಾಹನು ಯಾರನ್ನೂ ಶಪಿಸಿರುವನೋ ಅವನಿಗೆ ಯಾವೊಬ್ಬ…

ಸೂರಾ ಆಯತ್ 52/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers