ಅನ್-ನಿಸಾ · 53/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
أَمْ لَهُمْ نَصِيبٌ مِّنَ الْمُلْكِ فَإِذًا لَّا يُؤْتُونَ النَّاسَ نَقِيرًا ۝٥٣
Am lahum naseebum minal mulki fa izal laa yu`toonan naasa naqeeraa
📖 ಕನ್ನಡ ಅರ್ಥ
ಅಧಿಪತ್ಯದಲ್ಲಿ ಅವರಿಗೆ ಯಾವುದಾದರೂ ಪಾಲಿದೆಯೇ? ಹಾಗೇನಾದರೂ ಇರುತ್ತಿದ್ದರೆ ಅವರು ಯಾರಿಗೂ ಎಳ್ಳಷ್ಟನ್ನೂ ನೀಡುತ್ತಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಅನ್-ನಿಸಾ

51أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُؤْمِنُونَ بِالْجِبْتِ وَالطَّاغُوتِ وَيَقُولُونَ لِلَّذِينَ كَفَرُوا هَٰؤُلَاءِ أَهْدَىٰ مِنَ الَّذِينَ آمَنُوا سَبِيلًا
ಗ್ರಂಥದಿAದ ಒಂದು ಪಾಲು ನೀಡಲಾದವರನ್ನು ನೀವು ನೋಡಲಿಲ್ಲವೇ? ಅವರು ವಿಗ್ರಹಗಳಲ್ಲೂ ದುಷ್ಟ ಶಕ್ತಿಗಳಲ್ಲೂ ವಿಶ್ವಾಸವಿಡುತ್ತಾರೆ ಮತ್ತು ಅವರು ಸತ್ಯನಿಷೇಧಿಗಳ ಬಗ್ಗೆ ಸತ್ಯವಿಶ್ವಾಸಿಗಳಿಗಿಂತ ಹೆಚ್ಚು ಸನ್ಮಾರ್ಗದಲ್ಲಿದ್ದಾರೆಂದು ಹೇಳುತ್ತಾರೆ.
52أُولَٰئِكَ الَّذِينَ لَعَنَهُمُ اللَّهُ ۖ وَمَن يَلْعَنِ اللَّهُ فَلَن تَجِدَ لَهُ نَصِيرًا
ಅಲ್ಲಾಹನು ಶಪಿಸಿರುವುದು ಅವರನ್ನೇ ಆಗಿದೆ. ಮತ್ತು ಅಲ್ಲಾಹನು ಯಾರನ್ನೂ ಶಪಿಸಿರುವನೋ ಅವನಿಗೆ ಯಾವೊಬ್ಬ ಸಹಾಯಕನನ್ನೂ ನೀವು ಕಾಣಲಾರಿರಿ.
53أَمْ لَهُمْ نَصِيبٌ مِّنَ الْمُلْكِ فَإِذًا لَّا يُؤْتُونَ النَّاسَ نَقِيرًا
ಅಧಿಪತ್ಯದಲ್ಲಿ ಅವರಿಗೆ ಯಾವುದಾದರೂ ಪಾಲಿದೆಯೇ? ಹಾಗೇನಾದರೂ ಇರುತ್ತಿದ್ದರೆ ಅವರು ಯಾರಿಗೂ ಎಳ್ಳಷ್ಟನ್ನೂ ನೀಡುತ್ತಿರಲಿಲ್ಲ.
54أَمْ يَحْسُدُونَ النَّاسَ عَلَىٰ مَا آتَاهُمُ اللَّهُ مِن فَضْلِهِ ۖ فَقَدْ آتَيْنَا آلَ إِبْرَاهِيمَ الْكِتَابَ وَالْحِكْمَةَ وَآتَيْنَاهُم مُّلْكًا عَظِيمًا
ಅಥವಾ ಅಲ್ಲಾಹನು ತನ್ನ ಔದಾರ್ಯದಿಂದ ಇತರರಿಗೆ ನೀಡಿರುವ ವಿಚಾರದಲ್ಲಿ ಅವರು ಅಸೂಯೆಪಡುತ್ತಿದ್ದಾರೆಯೇ? ಹಾಗೆಯೇ ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥವನ್ನೂ, ಸುಜ್ಞಾನವನ್ನೂ ನೀಡಿದ್ದೇವೆ ಮತ್ತು ಅವರಿಗೆ ನಾವು ಮಹಾ ಅಧಿಪತ್ಯವನ್ನೂ ಕರುಣಿಸಿದ್ದೇವೆ.
55فَمِنْهُم مَّنْ آمَنَ بِهِ وَمِنْهُم مَّن صَدَّ عَنْهُ ۚ وَكَفَىٰ بِجَهَنَّمَ سَعِيرًا
ಅನಂತರ ಅವರ ಪೈಕಿ ಕೆಲವರು ಈ ಗ್ರಂಥವನ್ನು ನಂಬಿದರು ಮತ್ತು ಇನ್ನು ಕೆಲವರು ಸ್ಥಗಿತಗೊಂಡರು ಮತ್ತು ಅವರಿಗೆ ಧಗಧಗಿಸುವ ನರಕಾಗ್ನಿಯೇ ಸಾಕು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
53ಆಯತ್

ಅನುವಾದ — ಅನ್-ನಿಸಾ 53

ಸೂರಾ ಅನ್-ನಿಸಾ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಅಧಿಪತ್ಯದಲ್ಲಿ ಅವರಿಗೆ ಯಾವುದಾದರೂ ಪಾಲಿದೆಯೇ? ಹಾಗೇನಾದರೂ ಇರುತ್ತಿದ್ದರೆ ಅವರು ಯಾರಿಗೂ ಎಳ್ಳಷ್ಟನ್ನೂ ನೀಡುತ್ತಿರಲಿಲ್ಲ.

ಸೂರಾ ಆಯತ್ 53/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers