ಅನ್-ನಿಸಾ · 56/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ الَّذِينَ كَفَرُوا بِآيَاتِنَا سَوْفَ نُصْلِيهِمْ نَارًا كُلَّمَا نَضِجَتْ جُلُودُهُم بَدَّلْنَاهُمْ جُلُودًا غَيْرَهَا لِيَذُوقُوا الْعَذَابَ ۗ إِنَّ اللَّهَ كَانَ عَزِيزًا حَكِيمًا ۝٥٦
Innal lazeena kafaroo bi Aayaatinaa sawfa nusleehim Naaran kullamaa nadijat julooduhum baddalnaahum juloodan ghairahaa liyazooqul `azaab; innallaaha kaana `Azeezan Hakeemaa
📖 ಕನ್ನಡ ಅರ್ಥ
ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೋ, ಅವರನ್ನು ನಾವು ಖಂಡಿತ ನರಕಾಗ್ನಿಯಲ್ಲಿ ಹಾಕಿಬಿಡವೆವು. ಅವರ ಚರ್ಮಗಳು ಕರಗಿ ಹೋದಾಗಲೆಲ್ಲಾ ಅವರು ಶಿಕ್ಷೆಯನ್ನು ಸವಿಯುತ್ತಿರಲೆಂದು ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಾಯಿಸಿ ಕೊಡುವೆವು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಸುಜ್ಞಾನಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅನ್-ನಿಸಾ

54أَمْ يَحْسُدُونَ النَّاسَ عَلَىٰ مَا آتَاهُمُ اللَّهُ مِن فَضْلِهِ ۖ فَقَدْ آتَيْنَا آلَ إِبْرَاهِيمَ الْكِتَابَ وَالْحِكْمَةَ وَآتَيْنَاهُم مُّلْكًا عَظِيمًا
ಅಥವಾ ಅಲ್ಲಾಹನು ತನ್ನ ಔದಾರ್ಯದಿಂದ ಇತರರಿಗೆ ನೀಡಿರುವ ವಿಚಾರದಲ್ಲಿ ಅವರು ಅಸೂಯೆಪಡುತ್ತಿದ್ದಾರೆಯೇ? ಹಾಗೆಯೇ ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥವನ್ನೂ, ಸುಜ್ಞಾನವನ್ನೂ ನೀಡಿದ್ದೇವೆ ಮತ್ತು ಅವರಿಗೆ ನಾವು ಮಹಾ ಅಧಿಪತ್ಯವನ್ನೂ ಕರುಣಿಸಿದ್ದೇವೆ.
55فَمِنْهُم مَّنْ آمَنَ بِهِ وَمِنْهُم مَّن صَدَّ عَنْهُ ۚ وَكَفَىٰ بِجَهَنَّمَ سَعِيرًا
ಅನಂತರ ಅವರ ಪೈಕಿ ಕೆಲವರು ಈ ಗ್ರಂಥವನ್ನು ನಂಬಿದರು ಮತ್ತು ಇನ್ನು ಕೆಲವರು ಸ್ಥಗಿತಗೊಂಡರು ಮತ್ತು ಅವರಿಗೆ ಧಗಧಗಿಸುವ ನರಕಾಗ್ನಿಯೇ ಸಾಕು.
56إِنَّ الَّذِينَ كَفَرُوا بِآيَاتِنَا سَوْفَ نُصْلِيهِمْ نَارًا كُلَّمَا نَضِجَتْ جُلُودُهُم بَدَّلْنَاهُمْ جُلُودًا غَيْرَهَا لِيَذُوقُوا الْعَذَابَ ۗ إِنَّ اللَّهَ كَانَ عَزِيزًا حَكِيمًا
ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೋ, ಅವರನ್ನು ನಾವು ಖಂಡಿತ ನರಕಾಗ್ನಿಯಲ್ಲಿ ಹಾಕಿಬಿಡವೆವು. ಅವರ ಚರ್ಮಗಳು ಕರಗಿ ಹೋದಾಗಲೆಲ್ಲಾ ಅವರು ಶಿಕ್ಷೆಯನ್ನು ಸವಿಯುತ್ತಿರಲೆಂದು ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಾಯಿಸಿ ಕೊಡುವೆವು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಸುಜ್ಞಾನಿಯೂ ಆಗಿದ್ದಾನೆ.
57وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ لَّهُمْ فِيهَا أَزْوَاجٌ مُّطَهَّرَةٌ ۖ وَنُدْخِلُهُمْ ظِلًّا ظَلِيلًا
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡುತ್ತಾರೋ ಅವರನ್ನು ನಾವು ಸದ್ಯದಲ್ಲೇ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವೆವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರಿಗೆ ಅಲ್ಲಿ ಪರಿಶುದ್ಧರಾದ ಪತ್ನಿಯರಿರುವರು ನಾವು ದಟ್ಟವಾದ ನೆರಳುಗಳಲ್ಲಿ ಅವರನ್ನು ಪ್ರವೇಶಗೊಳಿಸುವೆವು.
58۞ إِنَّ اللَّهَ يَأْمُرُكُمْ أَن تُؤَدُّوا الْأَمَانَاتِ إِلَىٰ أَهْلِهَا وَإِذَا حَكَمْتُم بَيْنَ النَّاسِ أَن تَحْكُمُوا بِالْعَدْلِ ۚ إِنَّ اللَّهَ نِعِمَّا يَعِظُكُم بِهِ ۗ إِنَّ اللَّهَ كَانَ سَمِيعًا بَصِيرًا
ಅಮಾನತ್ತುಗಳನ್ನು ಅದರ ಹಕ್ಕುದಾರರಿಗೆ ತಲುಪಿಸಿಕೊಡಬೇಕೆಂದೂ, ಜನರ ಮಧ್ಯೆ, ನೀವು ತೀರ್ಪು ನೀಡುವಾಗ ನ್ಯಾಯಪೂರ್ವಕವಾಗಿ ತೀರ್ಪು ನೀಡಬೇಕೆಂದೂ ಅಲ್ಲಾಹನು ನಿಮಗೆ ಆಜ್ಞಾಪಿಸುತ್ತಾನೆ. ಖಂಡಿತವಾಗಿಯು ಅಲ್ಲಾಹನು ನಿಮಗೆ ಉತ್ತಮವಾದ ಉಪದೇಶವನ್ನು ನೀಡುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಆಲಿಸುವವನೂ, ನೋಡುವವನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
56ಆಯತ್

ಅನುವಾದ — ಅನ್-ನಿಸಾ 56

ಸೂರಾ ಅನ್-ನಿಸಾ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೋ, ಅವರನ್ನು ನಾವು ಖಂಡಿತ ನರಕಾಗ್ನಿಯಲ್ಲಿ ಹಾಕಿಬಿಡವೆವು. ಅವರ…

ಸೂರಾ ಆಯತ್ 56/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers