ಅನ್-ನಿಸಾ · 59/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا الرَّسُولَ وَأُولِي الْأَمْرِ مِنكُمْ ۖ فَإِن تَنَازَعْتُمْ فِي شَيْءٍ فَرُدُّوهُ إِلَى اللَّهِ وَالرَّسُولِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۚ ذَٰلِكَ خَيْرٌ وَأَحْسَنُ تَأْوِيلًا ۝٥٩
Yaaa aiyuhal lazeena aamanooo atee`ul laaha wa atee`ur Rasoola wa ulil amri minkum fa in tanaaza`tum fee shai`in faruddoohu ilal laahi war Rasooli in kuntum tu`minoona billaahi wal yawmil Aakhir; zaalika khairunw wa ahsanu taaweelaa
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಅಲ್ಲಾಹನ ಸಂದೇಶವಾಹಕರನ್ನೂ, ಹಾಗೂ ನಿಮ್ಮಿಂದಲೇ ಇರುವ ಆಡಳಿತಾಧಿಕಾರಿಗಳನ್ನೂ ಅನುಸರಿಸಿರಿ. ಇನ್ನು ಯಾವುದಾದರೂ ವಿಚಾರದಲ್ಲಿ ನೀವು ಭಿನ್ನರಾದರೆ ನೀವು ಅದನ್ನು ಅಲ್ಲಾಹನೆಡೆಗೂ, ಸಂದೇಶವಾಹಕರೆಡೆಗೂ ಮರಳಿಸಿರಿ. ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರುಸುವುದಾದರೆ. ಇದು ತುಂಬಾ ಉತ್ತಮವೂ, ಪರಿಣಾಮದ ದೃಷ್ಟಿಯಿಂದ ಅತ್ಯುತ್ತಮವೂ ಆಗಿದೆ.

🎧 ಆಲಿಸಿ


📜 ಆಯತ್ 57-61 — ಸೂರಾ ಅನ್-ನಿಸಾ

57وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ لَّهُمْ فِيهَا أَزْوَاجٌ مُّطَهَّرَةٌ ۖ وَنُدْخِلُهُمْ ظِلًّا ظَلِيلًا
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡುತ್ತಾರೋ ಅವರನ್ನು ನಾವು ಸದ್ಯದಲ್ಲೇ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವೆವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರಿಗೆ ಅಲ್ಲಿ ಪರಿಶುದ್ಧರಾದ ಪತ್ನಿಯರಿರುವರು ನಾವು ದಟ್ಟವಾದ ನೆರಳುಗಳಲ್ಲಿ ಅವರನ್ನು ಪ್ರವೇಶಗೊಳಿಸುವೆವು.
58۞ إِنَّ اللَّهَ يَأْمُرُكُمْ أَن تُؤَدُّوا الْأَمَانَاتِ إِلَىٰ أَهْلِهَا وَإِذَا حَكَمْتُم بَيْنَ النَّاسِ أَن تَحْكُمُوا بِالْعَدْلِ ۚ إِنَّ اللَّهَ نِعِمَّا يَعِظُكُم بِهِ ۗ إِنَّ اللَّهَ كَانَ سَمِيعًا بَصِيرًا
ಅಮಾನತ್ತುಗಳನ್ನು ಅದರ ಹಕ್ಕುದಾರರಿಗೆ ತಲುಪಿಸಿಕೊಡಬೇಕೆಂದೂ, ಜನರ ಮಧ್ಯೆ, ನೀವು ತೀರ್ಪು ನೀಡುವಾಗ ನ್ಯಾಯಪೂರ್ವಕವಾಗಿ ತೀರ್ಪು ನೀಡಬೇಕೆಂದೂ ಅಲ್ಲಾಹನು ನಿಮಗೆ ಆಜ್ಞಾಪಿಸುತ್ತಾನೆ. ಖಂಡಿತವಾಗಿಯು ಅಲ್ಲಾಹನು ನಿಮಗೆ ಉತ್ತಮವಾದ ಉಪದೇಶವನ್ನು ನೀಡುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಆಲಿಸುವವನೂ, ನೋಡುವವನೂ ಆಗಿದ್ದಾನೆ.
59يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا الرَّسُولَ وَأُولِي الْأَمْرِ مِنكُمْ ۖ فَإِن تَنَازَعْتُمْ فِي شَيْءٍ فَرُدُّوهُ إِلَى اللَّهِ وَالرَّسُولِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۚ ذَٰلِكَ خَيْرٌ وَأَحْسَنُ تَأْوِيلًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಅಲ್ಲಾಹನ ಸಂದೇಶವಾಹಕರನ್ನೂ, ಹಾಗೂ ನಿಮ್ಮಿಂದಲೇ ಇರುವ ಆಡಳಿತಾಧಿಕಾರಿಗಳನ್ನೂ ಅನುಸರಿಸಿರಿ. ಇನ್ನು ಯಾವುದಾದರೂ ವಿಚಾರದಲ್ಲಿ ನೀವು ಭಿನ್ನರಾದರೆ ನೀವು ಅದನ್ನು ಅಲ್ಲಾಹನೆಡೆಗೂ, ಸಂದೇಶವಾಹಕರೆಡೆಗೂ ಮರಳಿಸಿರಿ. ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರುಸುವುದಾದರೆ. ಇದು ತುಂಬಾ ಉತ್ತಮವೂ, ಪರಿಣಾಮದ ದೃಷ್ಟಿಯಿಂದ ಅತ್ಯುತ್ತಮವೂ ಆಗಿದೆ.
60أَلَمْ تَرَ إِلَى الَّذِينَ يَزْعُمُونَ أَنَّهُمْ آمَنُوا بِمَا أُنزِلَ إِلَيْكَ وَمَا أُنزِلَ مِن قَبْلِكَ يُرِيدُونَ أَن يَتَحَاكَمُوا إِلَى الطَّاغُوتِ وَقَدْ أُمِرُوا أَن يَكْفُرُوا بِهِ وَيُرِيدُ الشَّيْطَانُ أَن يُضِلَّهُمْ ضَلَالًا بَعِيدًا
ಓ ಪೈಗಂಬರರೇ ತಮ್ಮೆಡೆಗೆ ಅವತೀರ್ಣಗೊಳಿಸಲಾದುದರಲ್ಲೂ, ತಮಗಿಂತ ಮುಂಚೆ ಅವತೀರ್ಣಗೊಳಿಸಲಾದುದರಲ್ಲೂ ನಾವು ವಿಶ್ವಾಸವಿಟ್ಟಿದ್ದೇವೆಂದು ವಾದಿಸುವ, ಜನರನ್ನು ನೀವು ಕಂಡಿಲ್ಲವೇ? ಆದರೆ ಅವರು (ಶೈತಾನನ ಹಿಂಬಾಲಕರು)ತಮ್ಮ ತೀರ್ಪನ್ನು ಮಿಥ್ಯಶಕ್ತಿಯೆಡೆಗೆ ಕೊಂಡೊಯ್ಯಲು ಬಯಸುತ್ತಾರೆ. ವಾಸ್ತವದಲ್ಲಿ ಶೈತಾನನನ್ನು ನಿರಾಕರಿಸಲು ಅವರು ಆದೇಶಿಸಲಾಗಿದ್ದರು. ಶೈತಾನನಂತೂ ಅವರನ್ನು ಪಥಭ್ರಷ್ಟತೆಗೊಳಿಸಿ ಬಹುದೂರ ಕೊಂಡೊಯ್ಯಲು ಬಯಸುತ್ತಾನೆ.
61وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ رَأَيْتَ الْمُنَافِقِينَ يَصُدُّونَ عَنكَ صُدُودًا
ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ ಹೇಳಲಾದರೆ ಆ ಕಪಟವಿಶ್ವಾಸಿಗಳು ತಮ್ಮಿಂದ ವಿಮುಖರಾಗಿ ಹೋಗುವುದನ್ನು ನೀವು ಕಾಣುತ್ತೀರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
59ಆಯತ್

ಅನುವಾದ — ಅನ್-ನಿಸಾ 59

ಸೂರಾ ಅನ್-ನಿಸಾ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಅಲ್ಲಾಹನ ಸಂದೇಶವಾಹಕರನ್ನೂ, ಹಾಗೂ ನಿಮ್ಮಿಂದಲೇ…

ಸೂರಾ ಆಯತ್ 59/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 57–61. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers