ಅನ್-ನಿಸಾ · 61/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ رَأَيْتَ الْمُنَافِقِينَ يَصُدُّونَ عَنكَ صُدُودًا ۝٦١
Wa izaa qeela lahum ta`aalaw ilaa maaa anzalallaahu wa ilar Rasooli ra aital munaafiqeena yasuddoona `anka sudoodaa
📖 ಕನ್ನಡ ಅರ್ಥ
ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ ಹೇಳಲಾದರೆ ಆ ಕಪಟವಿಶ್ವಾಸಿಗಳು ತಮ್ಮಿಂದ ವಿಮುಖರಾಗಿ ಹೋಗುವುದನ್ನು ನೀವು ಕಾಣುತ್ತೀರಿ.

🎧 ಆಲಿಸಿ


📜 ಆಯತ್ 59-63 — ಸೂರಾ ಅನ್-ನಿಸಾ

59يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا الرَّسُولَ وَأُولِي الْأَمْرِ مِنكُمْ ۖ فَإِن تَنَازَعْتُمْ فِي شَيْءٍ فَرُدُّوهُ إِلَى اللَّهِ وَالرَّسُولِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۚ ذَٰلِكَ خَيْرٌ وَأَحْسَنُ تَأْوِيلًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಅಲ್ಲಾಹನ ಸಂದೇಶವಾಹಕರನ್ನೂ, ಹಾಗೂ ನಿಮ್ಮಿಂದಲೇ ಇರುವ ಆಡಳಿತಾಧಿಕಾರಿಗಳನ್ನೂ ಅನುಸರಿಸಿರಿ. ಇನ್ನು ಯಾವುದಾದರೂ ವಿಚಾರದಲ್ಲಿ ನೀವು ಭಿನ್ನರಾದರೆ ನೀವು ಅದನ್ನು ಅಲ್ಲಾಹನೆಡೆಗೂ, ಸಂದೇಶವಾಹಕರೆಡೆಗೂ ಮರಳಿಸಿರಿ. ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರುಸುವುದಾದರೆ. ಇದು ತುಂಬಾ ಉತ್ತಮವೂ, ಪರಿಣಾಮದ ದೃಷ್ಟಿಯಿಂದ ಅತ್ಯುತ್ತಮವೂ ಆಗಿದೆ.
60أَلَمْ تَرَ إِلَى الَّذِينَ يَزْعُمُونَ أَنَّهُمْ آمَنُوا بِمَا أُنزِلَ إِلَيْكَ وَمَا أُنزِلَ مِن قَبْلِكَ يُرِيدُونَ أَن يَتَحَاكَمُوا إِلَى الطَّاغُوتِ وَقَدْ أُمِرُوا أَن يَكْفُرُوا بِهِ وَيُرِيدُ الشَّيْطَانُ أَن يُضِلَّهُمْ ضَلَالًا بَعِيدًا
ಓ ಪೈಗಂಬರರೇ ತಮ್ಮೆಡೆಗೆ ಅವತೀರ್ಣಗೊಳಿಸಲಾದುದರಲ್ಲೂ, ತಮಗಿಂತ ಮುಂಚೆ ಅವತೀರ್ಣಗೊಳಿಸಲಾದುದರಲ್ಲೂ ನಾವು ವಿಶ್ವಾಸವಿಟ್ಟಿದ್ದೇವೆಂದು ವಾದಿಸುವ, ಜನರನ್ನು ನೀವು ಕಂಡಿಲ್ಲವೇ? ಆದರೆ ಅವರು (ಶೈತಾನನ ಹಿಂಬಾಲಕರು)ತಮ್ಮ ತೀರ್ಪನ್ನು ಮಿಥ್ಯಶಕ್ತಿಯೆಡೆಗೆ ಕೊಂಡೊಯ್ಯಲು ಬಯಸುತ್ತಾರೆ. ವಾಸ್ತವದಲ್ಲಿ ಶೈತಾನನನ್ನು ನಿರಾಕರಿಸಲು ಅವರು ಆದೇಶಿಸಲಾಗಿದ್ದರು. ಶೈತಾನನಂತೂ ಅವರನ್ನು ಪಥಭ್ರಷ್ಟತೆಗೊಳಿಸಿ ಬಹುದೂರ ಕೊಂಡೊಯ್ಯಲು ಬಯಸುತ್ತಾನೆ.
61وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ رَأَيْتَ الْمُنَافِقِينَ يَصُدُّونَ عَنكَ صُدُودًا
ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ ಹೇಳಲಾದರೆ ಆ ಕಪಟವಿಶ್ವಾಸಿಗಳು ತಮ್ಮಿಂದ ವಿಮುಖರಾಗಿ ಹೋಗುವುದನ್ನು ನೀವು ಕಾಣುತ್ತೀರಿ.
62فَكَيْفَ إِذَا أَصَابَتْهُم مُّصِيبَةٌ بِمَا قَدَّمَتْ أَيْدِيهِمْ ثُمَّ جَاءُوكَ يَحْلِفُونَ بِاللَّهِ إِنْ أَرَدْنَا إِلَّا إِحْسَانًا وَتَوْفِيقًا
ಅವರ (ಕಪಟಿಗಳ) ಕೈಗಳು ಮಾಡಿದ ಪಾಪಗಳ ಫಲವಾಗಿ ಅವರಿಗೇನಾದರೂ ಆಪತ್ತು ಬಾಧಿಸಿದರೆ. ಅವರು ತಮ್ಮ ಬಳಿಗೆ ಬಂದು ನಾವು ಕೇವಲ ಒಳಿತು ಮತ್ತು ಸಂಧಾನವಲ್ಲದೇ ಬೇರೇನೂ ಉದ್ದೇಶಿಸಿರಲಿಲ್ಲವೆಂದು ಅಲ್ಲಾಹನ ಮೇಲೆ ಆಣೆ ಹಾಕುತ್ತಾ ಹೇಳುತ್ತಾರೆ. ಅವರ ಅವಸ್ಥೆ ಏನಾದಿತು?
63أُولَٰئِكَ الَّذِينَ يَعْلَمُ اللَّهُ مَا فِي قُلُوبِهِمْ فَأَعْرِضْ عَنْهُمْ وَعِظْهُمْ وَقُل لَّهُمْ فِي أَنفُسِهِمْ قَوْلًا بَلِيغًا
ಅವರ ಮನಸ್ಸುಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಅವರನ್ನು ಕಡೆಗಣಿಸಿರಿ ಮತ್ತು ಅವರಿಗೆ ಸದುಪದೇಶವನ್ನು ನೀಡಿರಿ ಮತ್ತು ಅವರ ಹೃದಯವನ್ನು ಸ್ಪರ್ಶಿಸುವಂತಹ ಮಾತನ್ನು ಅವರಿಗೆ ಹೇಳಿರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
61ಆಯತ್

ಅನುವಾದ — ಅನ್-ನಿಸಾ 61

ಸೂರಾ ಅನ್-ನಿಸಾ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ…

ಸೂರಾ ಆಯತ್ 61/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 59–63. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers