ಅನ್-ನಿಸಾ · 63/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
أُولَٰئِكَ الَّذِينَ يَعْلَمُ اللَّهُ مَا فِي قُلُوبِهِمْ فَأَعْرِضْ عَنْهُمْ وَعِظْهُمْ وَقُل لَّهُمْ فِي أَنفُسِهِمْ قَوْلًا بَلِيغًا ۝٦٣
Ulaaa`ikal lazeena ya`la mullaahu maa fee quloobihim fa a`rid `anhum wa `izhum wa qul lahum feee anfusihim qawlam baleeghaa
📖 ಕನ್ನಡ ಅರ್ಥ
ಅವರ ಮನಸ್ಸುಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಅವರನ್ನು ಕಡೆಗಣಿಸಿರಿ ಮತ್ತು ಅವರಿಗೆ ಸದುಪದೇಶವನ್ನು ನೀಡಿರಿ ಮತ್ತು ಅವರ ಹೃದಯವನ್ನು ಸ್ಪರ್ಶಿಸುವಂತಹ ಮಾತನ್ನು ಅವರಿಗೆ ಹೇಳಿರಿ.

🎧 ಆಲಿಸಿ


📜 ಆಯತ್ 61-65 — ಸೂರಾ ಅನ್-ನಿಸಾ

61وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ رَأَيْتَ الْمُنَافِقِينَ يَصُدُّونَ عَنكَ صُدُودًا
ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ ಹೇಳಲಾದರೆ ಆ ಕಪಟವಿಶ್ವಾಸಿಗಳು ತಮ್ಮಿಂದ ವಿಮುಖರಾಗಿ ಹೋಗುವುದನ್ನು ನೀವು ಕಾಣುತ್ತೀರಿ.
62فَكَيْفَ إِذَا أَصَابَتْهُم مُّصِيبَةٌ بِمَا قَدَّمَتْ أَيْدِيهِمْ ثُمَّ جَاءُوكَ يَحْلِفُونَ بِاللَّهِ إِنْ أَرَدْنَا إِلَّا إِحْسَانًا وَتَوْفِيقًا
ಅವರ (ಕಪಟಿಗಳ) ಕೈಗಳು ಮಾಡಿದ ಪಾಪಗಳ ಫಲವಾಗಿ ಅವರಿಗೇನಾದರೂ ಆಪತ್ತು ಬಾಧಿಸಿದರೆ. ಅವರು ತಮ್ಮ ಬಳಿಗೆ ಬಂದು ನಾವು ಕೇವಲ ಒಳಿತು ಮತ್ತು ಸಂಧಾನವಲ್ಲದೇ ಬೇರೇನೂ ಉದ್ದೇಶಿಸಿರಲಿಲ್ಲವೆಂದು ಅಲ್ಲಾಹನ ಮೇಲೆ ಆಣೆ ಹಾಕುತ್ತಾ ಹೇಳುತ್ತಾರೆ. ಅವರ ಅವಸ್ಥೆ ಏನಾದಿತು?
63أُولَٰئِكَ الَّذِينَ يَعْلَمُ اللَّهُ مَا فِي قُلُوبِهِمْ فَأَعْرِضْ عَنْهُمْ وَعِظْهُمْ وَقُل لَّهُمْ فِي أَنفُسِهِمْ قَوْلًا بَلِيغًا
ಅವರ ಮನಸ್ಸುಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಅವರನ್ನು ಕಡೆಗಣಿಸಿರಿ ಮತ್ತು ಅವರಿಗೆ ಸದುಪದೇಶವನ್ನು ನೀಡಿರಿ ಮತ್ತು ಅವರ ಹೃದಯವನ್ನು ಸ್ಪರ್ಶಿಸುವಂತಹ ಮಾತನ್ನು ಅವರಿಗೆ ಹೇಳಿರಿ.
64وَمَا أَرْسَلْنَا مِن رَّسُولٍ إِلَّا لِيُطَاعَ بِإِذْنِ اللَّهِ ۚ وَلَوْ أَنَّهُمْ إِذ ظَّلَمُوا أَنفُسَهُمْ جَاءُوكَ فَاسْتَغْفَرُوا اللَّهَ وَاسْتَغْفَرَ لَهُمُ الرَّسُولُ لَوَجَدُوا اللَّهَ تَوَّابًا رَّحِيمًا
ನಾವು ಪ್ರತಿಯೊಬ್ಬ ಸಂದೇಶವಾಹಕನನ್ನು ಅಲ್ಲಾಹನ ಅಪ್ಪಣೆಯಂತೆ ಅವನನ್ನು ಅನುಸರಿಸಲಿಕ್ಕಾಗಿಯೇ ನಿಯೋಗಿಸಿದ್ದೇವೆ ಮತ್ತು ಅವರು ತಮ್ಮ ಮೇಲೆ ಅಕ್ರಮವನ್ನು ಮಾಡಿ, ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಮತ್ತು ಅವರಿಗೋಸ್ಕರ ಸಂದೇಶವಾಹಕನು ಸಹ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಖಂಡಿತ ಅವರು ಅಲ್ಲಾಹನನ್ನು ಕ್ಷಮೆ ನೀಡುವವನಾಗಿಯು, ಕರುಣೆಯುಳ್ಳವನಾಗಿಯು ಕಾಣುತ್ತಿದ್ದರು.
65فَلَا وَرَبِّكَ لَا يُؤْمِنُونَ حَتَّىٰ يُحَكِّمُوكَ فِيمَا شَجَرَ بَيْنَهُمْ ثُمَّ لَا يَجِدُوا فِي أَنفُسِهِمْ حَرَجًا مِّمَّا قَضَيْتَ وَيُسَلِّمُوا تَسْلِيمًا
ಆದ್ದರಿಂದ ನಿಮ್ಮ ಪ್ರಭುವಿನಾಣೆ ಅವರು ತಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಿಮ್ಮನ್ನು ತೀರ್ಪುಗಾರನನ್ನಾಗಿಸಿ ಬಳಿಕ ನೀವು ನೀಡಿದ ತೀರ್ಪಿನ ಕುರಿತು ಅವರ ಮನಸ್ಸಿನಲ್ಲಿ ಯಾವುದೇ ರೀತಿಯ ಅತೃಪ್ತಿಯು ಉಂಟಾಗದೇ ಸಂಪೂರ್ಣ ವಿಧೇಯತೆಯೊಂದಿಗೆ ಅದನ್ನು ಸ್ವೀಕರಿಸುವವರೆಗೆ ಅವರು ಸತ್ಯವಿಶ್ವಾಸಿಗಳಾಗಲಾರರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
63ಆಯತ್

ಅನುವಾದ — ಅನ್-ನಿಸಾ 63

ಸೂರಾ ಅನ್-ನಿಸಾ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಮನಸ್ಸುಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಅವರನ್ನು ಕಡೆಗಣಿಸಿರಿ ಮತ್ತು…

ಸೂರಾ ಆಯತ್ 63/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 61–65. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers