ಅನ್-ನಿಸಾ · 66/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَوْ أَنَّا كَتَبْنَا عَلَيْهِمْ أَنِ اقْتُلُوا أَنفُسَكُمْ أَوِ اخْرُجُوا مِن دِيَارِكُم مَّا فَعَلُوهُ إِلَّا قَلِيلٌ مِّنْهُمْ ۖ وَلَوْ أَنَّهُمْ فَعَلُوا مَا يُوعَظُونَ بِهِ لَكَانَ خَيْرًا لَّهُمْ وَأَشَدَّ تَثْبِيتًا ۝٦٦
Wa law annaa katabnaa `alaihim aniq tulooo anfusakum awikh rujoo min diyaarikum maa fa`aloohu illaa qaleelum minhum wa law annahum fa`aloo maa yoo`azoona bihee lakaana khairal lahum wa ashadda tasbeetaa
📖 ಕನ್ನಡ ಅರ್ಥ
ನೀವು ನಿಮ್ಮ ಜೀವಗಳನ್ನೇ ಬಲಿಯರ್ಪಿಸಿರಿ ಅಥವಾ ನಿಮ್ಮ ಮನೆಗಳಿಂದ ಹೊರಟು ಹೋಗಿರಿ ಎಂದು ನಾವು ಅವರ ಮೇಲೆ ಕಡ್ಡಾಯಗೊಳಿಸಿರುತ್ತಿದ್ದರೆ ಅವರ ಪೈಕಿ ಅತ್ಯಲ್ಪ ಜನರ ಹೊರತು ಅದನ್ನು ಪಾಲಿಸುತ್ತಿರಲಿಲ್ಲ. ಮತ್ತು ಅವರು ತಮಗೆ ಉಪದೇಶಿಸಲಾಗುವುದನ್ನು ಮಾಡುತ್ತಿದ್ದರೆ ಖಂಡಿತ ಅದು ಅವರ ಪಾಲಿಗೆ ಉತ್ತಮವೂ, ಧರ್ಮದಲ್ಲಿ ಸದೃಢಗೊಳಿಸುವಂತದ್ದೂ ಆಗಿರುತ್ತಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅನ್-ನಿಸಾ

64وَمَا أَرْسَلْنَا مِن رَّسُولٍ إِلَّا لِيُطَاعَ بِإِذْنِ اللَّهِ ۚ وَلَوْ أَنَّهُمْ إِذ ظَّلَمُوا أَنفُسَهُمْ جَاءُوكَ فَاسْتَغْفَرُوا اللَّهَ وَاسْتَغْفَرَ لَهُمُ الرَّسُولُ لَوَجَدُوا اللَّهَ تَوَّابًا رَّحِيمًا
ನಾವು ಪ್ರತಿಯೊಬ್ಬ ಸಂದೇಶವಾಹಕನನ್ನು ಅಲ್ಲಾಹನ ಅಪ್ಪಣೆಯಂತೆ ಅವನನ್ನು ಅನುಸರಿಸಲಿಕ್ಕಾಗಿಯೇ ನಿಯೋಗಿಸಿದ್ದೇವೆ ಮತ್ತು ಅವರು ತಮ್ಮ ಮೇಲೆ ಅಕ್ರಮವನ್ನು ಮಾಡಿ, ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಮತ್ತು ಅವರಿಗೋಸ್ಕರ ಸಂದೇಶವಾಹಕನು ಸಹ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಖಂಡಿತ ಅವರು ಅಲ್ಲಾಹನನ್ನು ಕ್ಷಮೆ ನೀಡುವವನಾಗಿಯು, ಕರುಣೆಯುಳ್ಳವನಾಗಿಯು ಕಾಣುತ್ತಿದ್ದರು.
65فَلَا وَرَبِّكَ لَا يُؤْمِنُونَ حَتَّىٰ يُحَكِّمُوكَ فِيمَا شَجَرَ بَيْنَهُمْ ثُمَّ لَا يَجِدُوا فِي أَنفُسِهِمْ حَرَجًا مِّمَّا قَضَيْتَ وَيُسَلِّمُوا تَسْلِيمًا
ಆದ್ದರಿಂದ ನಿಮ್ಮ ಪ್ರಭುವಿನಾಣೆ ಅವರು ತಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಿಮ್ಮನ್ನು ತೀರ್ಪುಗಾರನನ್ನಾಗಿಸಿ ಬಳಿಕ ನೀವು ನೀಡಿದ ತೀರ್ಪಿನ ಕುರಿತು ಅವರ ಮನಸ್ಸಿನಲ್ಲಿ ಯಾವುದೇ ರೀತಿಯ ಅತೃಪ್ತಿಯು ಉಂಟಾಗದೇ ಸಂಪೂರ್ಣ ವಿಧೇಯತೆಯೊಂದಿಗೆ ಅದನ್ನು ಸ್ವೀಕರಿಸುವವರೆಗೆ ಅವರು ಸತ್ಯವಿಶ್ವಾಸಿಗಳಾಗಲಾರರು.
66وَلَوْ أَنَّا كَتَبْنَا عَلَيْهِمْ أَنِ اقْتُلُوا أَنفُسَكُمْ أَوِ اخْرُجُوا مِن دِيَارِكُم مَّا فَعَلُوهُ إِلَّا قَلِيلٌ مِّنْهُمْ ۖ وَلَوْ أَنَّهُمْ فَعَلُوا مَا يُوعَظُونَ بِهِ لَكَانَ خَيْرًا لَّهُمْ وَأَشَدَّ تَثْبِيتًا
ನೀವು ನಿಮ್ಮ ಜೀವಗಳನ್ನೇ ಬಲಿಯರ್ಪಿಸಿರಿ ಅಥವಾ ನಿಮ್ಮ ಮನೆಗಳಿಂದ ಹೊರಟು ಹೋಗಿರಿ ಎಂದು ನಾವು ಅವರ ಮೇಲೆ ಕಡ್ಡಾಯಗೊಳಿಸಿರುತ್ತಿದ್ದರೆ ಅವರ ಪೈಕಿ ಅತ್ಯಲ್ಪ ಜನರ ಹೊರತು ಅದನ್ನು ಪಾಲಿಸುತ್ತಿರಲಿಲ್ಲ. ಮತ್ತು ಅವರು ತಮಗೆ ಉಪದೇಶಿಸಲಾಗುವುದನ್ನು ಮಾಡುತ್ತಿದ್ದರೆ ಖಂಡಿತ ಅದು ಅವರ ಪಾಲಿಗೆ ಉತ್ತಮವೂ, ಧರ್ಮದಲ್ಲಿ ಸದೃಢಗೊಳಿಸುವಂತದ್ದೂ ಆಗಿರುತ್ತಿತ್ತು.
67وَإِذًا لَّآتَيْنَاهُم مِّن لَّدُنَّا أَجْرًا عَظِيمًا
ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.
68وَلَهَدَيْنَاهُمْ صِرَاطًا مُّسْتَقِيمًا
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
66ಆಯತ್

ಅನುವಾದ — ಅನ್-ನಿಸಾ 66

ಸೂರಾ ಅನ್-ನಿಸಾ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಜೀವಗಳನ್ನೇ ಬಲಿಯರ್ಪಿಸಿರಿ ಅಥವಾ ನಿಮ್ಮ ಮನೆಗಳಿಂದ ಹೊರಟು ಹೋಗಿರಿ ಎಂದು…

ಸೂರಾ ಆಯತ್ 66/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers