ಅನ್-ನಿಸಾ · 67/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَإِذًا لَّآتَيْنَاهُم مِّن لَّدُنَّا أَجْرًا عَظِيمًا ۝٦٧
Wa izal la aatainaahum mil ladunnaaa ajran `azeemaa
📖 ಕನ್ನಡ ಅರ್ಥ
ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅನ್-ನಿಸಾ

65فَلَا وَرَبِّكَ لَا يُؤْمِنُونَ حَتَّىٰ يُحَكِّمُوكَ فِيمَا شَجَرَ بَيْنَهُمْ ثُمَّ لَا يَجِدُوا فِي أَنفُسِهِمْ حَرَجًا مِّمَّا قَضَيْتَ وَيُسَلِّمُوا تَسْلِيمًا
ಆದ್ದರಿಂದ ನಿಮ್ಮ ಪ್ರಭುವಿನಾಣೆ ಅವರು ತಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಿಮ್ಮನ್ನು ತೀರ್ಪುಗಾರನನ್ನಾಗಿಸಿ ಬಳಿಕ ನೀವು ನೀಡಿದ ತೀರ್ಪಿನ ಕುರಿತು ಅವರ ಮನಸ್ಸಿನಲ್ಲಿ ಯಾವುದೇ ರೀತಿಯ ಅತೃಪ್ತಿಯು ಉಂಟಾಗದೇ ಸಂಪೂರ್ಣ ವಿಧೇಯತೆಯೊಂದಿಗೆ ಅದನ್ನು ಸ್ವೀಕರಿಸುವವರೆಗೆ ಅವರು ಸತ್ಯವಿಶ್ವಾಸಿಗಳಾಗಲಾರರು.
66وَلَوْ أَنَّا كَتَبْنَا عَلَيْهِمْ أَنِ اقْتُلُوا أَنفُسَكُمْ أَوِ اخْرُجُوا مِن دِيَارِكُم مَّا فَعَلُوهُ إِلَّا قَلِيلٌ مِّنْهُمْ ۖ وَلَوْ أَنَّهُمْ فَعَلُوا مَا يُوعَظُونَ بِهِ لَكَانَ خَيْرًا لَّهُمْ وَأَشَدَّ تَثْبِيتًا
ನೀವು ನಿಮ್ಮ ಜೀವಗಳನ್ನೇ ಬಲಿಯರ್ಪಿಸಿರಿ ಅಥವಾ ನಿಮ್ಮ ಮನೆಗಳಿಂದ ಹೊರಟು ಹೋಗಿರಿ ಎಂದು ನಾವು ಅವರ ಮೇಲೆ ಕಡ್ಡಾಯಗೊಳಿಸಿರುತ್ತಿದ್ದರೆ ಅವರ ಪೈಕಿ ಅತ್ಯಲ್ಪ ಜನರ ಹೊರತು ಅದನ್ನು ಪಾಲಿಸುತ್ತಿರಲಿಲ್ಲ. ಮತ್ತು ಅವರು ತಮಗೆ ಉಪದೇಶಿಸಲಾಗುವುದನ್ನು ಮಾಡುತ್ತಿದ್ದರೆ ಖಂಡಿತ ಅದು ಅವರ ಪಾಲಿಗೆ ಉತ್ತಮವೂ, ಧರ್ಮದಲ್ಲಿ ಸದೃಢಗೊಳಿಸುವಂತದ್ದೂ ಆಗಿರುತ್ತಿತ್ತು.
67وَإِذًا لَّآتَيْنَاهُم مِّن لَّدُنَّا أَجْرًا عَظِيمًا
ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.
68وَلَهَدَيْنَاهُمْ صِرَاطًا مُّسْتَقِيمًا
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.
69وَمَن يُطِعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِم مِّنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ ۚ وَحَسُنَ أُولَٰئِكَ رَفِيقًا
ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು, ಹುತಾತ್ಮರು, ಸಜ್ಜನರ ಜೊತೆ ಸ್ವರ್ಗದಲ್ಲಿರುವವರು. ಅವರು ಅತ್ಯುತ್ತಮ ಸಂಗಾತಿಗಳಾಗಿರುವರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
67ಆಯತ್

ಅನುವಾದ — ಅನ್-ನಿಸಾ 67

ಸೂರಾ ಅನ್-ನಿಸಾ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.

ಸೂರಾ ಆಯತ್ 67/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers