ಅನ್-ನಿಸಾ · 68/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَهَدَيْنَاهُمْ صِرَاطًا مُّسْتَقِيمًا ۝٦٨
Wa lahadainaahum Siraatam mustaqeemaa
📖 ಕನ್ನಡ ಅರ್ಥ
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅನ್-ನಿಸಾ

66وَلَوْ أَنَّا كَتَبْنَا عَلَيْهِمْ أَنِ اقْتُلُوا أَنفُسَكُمْ أَوِ اخْرُجُوا مِن دِيَارِكُم مَّا فَعَلُوهُ إِلَّا قَلِيلٌ مِّنْهُمْ ۖ وَلَوْ أَنَّهُمْ فَعَلُوا مَا يُوعَظُونَ بِهِ لَكَانَ خَيْرًا لَّهُمْ وَأَشَدَّ تَثْبِيتًا
ನೀವು ನಿಮ್ಮ ಜೀವಗಳನ್ನೇ ಬಲಿಯರ್ಪಿಸಿರಿ ಅಥವಾ ನಿಮ್ಮ ಮನೆಗಳಿಂದ ಹೊರಟು ಹೋಗಿರಿ ಎಂದು ನಾವು ಅವರ ಮೇಲೆ ಕಡ್ಡಾಯಗೊಳಿಸಿರುತ್ತಿದ್ದರೆ ಅವರ ಪೈಕಿ ಅತ್ಯಲ್ಪ ಜನರ ಹೊರತು ಅದನ್ನು ಪಾಲಿಸುತ್ತಿರಲಿಲ್ಲ. ಮತ್ತು ಅವರು ತಮಗೆ ಉಪದೇಶಿಸಲಾಗುವುದನ್ನು ಮಾಡುತ್ತಿದ್ದರೆ ಖಂಡಿತ ಅದು ಅವರ ಪಾಲಿಗೆ ಉತ್ತಮವೂ, ಧರ್ಮದಲ್ಲಿ ಸದೃಢಗೊಳಿಸುವಂತದ್ದೂ ಆಗಿರುತ್ತಿತ್ತು.
67وَإِذًا لَّآتَيْنَاهُم مِّن لَّدُنَّا أَجْرًا عَظِيمًا
ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.
68وَلَهَدَيْنَاهُمْ صِرَاطًا مُّسْتَقِيمًا
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.
69وَمَن يُطِعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِم مِّنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ ۚ وَحَسُنَ أُولَٰئِكَ رَفِيقًا
ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು, ಹುತಾತ್ಮರು, ಸಜ್ಜನರ ಜೊತೆ ಸ್ವರ್ಗದಲ್ಲಿರುವವರು. ಅವರು ಅತ್ಯುತ್ತಮ ಸಂಗಾತಿಗಳಾಗಿರುವರು.
70ذَٰلِكَ الْفَضْلُ مِنَ اللَّهِ ۚ وَكَفَىٰ بِاللَّهِ عَلِيمًا
ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
68ಆಯತ್

ಅನುವಾದ — ಅನ್-ನಿಸಾ 68

ಸೂರಾ ಅನ್-ನಿಸಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.

ಸೂರಾ ಆಯತ್ 68/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers