ಅನ್-ನಿಸಾ · 69/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَن يُطِعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِم مِّنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ ۚ وَحَسُنَ أُولَٰئِكَ رَفِيقًا ٦٩
Transliteration
Wa many-yuti`il laaha war Rasoola fa ulaaa`ika ma`al lazeena an`amal laahu `alaihim minan nabiyyeena wassiddeeqeena washshuhadaaa`i wassaaliheen; wa hasuna ulaaa`ika rafeeqaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು, ಹುತಾತ್ಮರು, ಸಜ್ಜನರ ಜೊತೆ ಸ್ವರ್ಗದಲ್ಲಿರುವವರು. ಅವರು ಅತ್ಯುತ್ತಮ ಸಂಗಾತಿಗಳಾಗಿರುವರು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 67-71 — ಸೂರಾ ಅನ್-ನಿಸಾ
67وَإِذًا لَّآتَيْنَاهُم مِّن لَّدُنَّا أَجْرًا عَظِيمًا
ಹಾಗಿದ್ದರೆ ನಾವು ಅವರಿಗೆ ನಮ್ಮ ವತಿಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.
68وَلَهَدَيْنَاهُمْ صِرَاطًا مُّسْتَقِيمًا
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.
69وَمَن يُطِعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِم مِّنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ ۚ وَحَسُنَ أُولَٰئِكَ رَفِيقًا
ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು, ಹುತಾತ್ಮರು, ಸಜ್ಜನರ ಜೊತೆ ಸ್ವರ್ಗದಲ್ಲಿರುವವರು. ಅವರು ಅತ್ಯುತ್ತಮ ಸಂಗಾತಿಗಳಾಗಿರುವರು.
70ذَٰلِكَ الْفَضْلُ مِنَ اللَّهِ ۚ وَكَفَىٰ بِاللَّهِ عَلِيمًا
ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.
71يَا أَيُّهَا الَّذِينَ آمَنُوا خُذُوا حِذْرَكُمْ فَانفِرُوا ثُبَاتٍ أَوِ انفِرُوا جَمِيعًا
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ರಕ್ಷಣೆಯ ವ್ಯವಸ್ಥೆಯನ್ನು ಮಾಡಿಕೊಳ್ಳಿರಿ ಅನಂತರ ಸಣ್ಣ ಸಣ್ಣ ತುಕಡಿಗಳಾಗಿ ಅಥವಾ ಒಟ್ಟಾಗಿ ಯುದ್ಧಕ್ಕಾಗಿ ಸಜ್ಜಾಗಿರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
69ಆಯತ್
ಅನುವಾದ — ಅನ್-ನಿಸಾ 69
ಸೂರಾ ಅನ್-ನಿಸಾ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು,…ಸೂರಾ ಆಯತ್ 69/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 67–71. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


