ಅನ್-ನಿಸಾ · 7/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
لِّلرِّجَالِ نَصِيبٌ مِّمَّا تَرَكَ الْوَالِدَانِ وَالْأَقْرَبُونَ وَلِلنِّسَاءِ نَصِيبٌ مِّمَّا تَرَكَ الْوَالِدَانِ وَالْأَقْرَبُونَ مِمَّا قَلَّ مِنْهُ أَوْ كَثُرَ ۚ نَصِيبًا مَّفْرُوضًا ۝٧
Lirrijaali naseebum mimmaa tarakal waalidaani wal aqraboona wa lin nisaaa`i naseebum mimmaa tarakal waalidaani wal aqraboona mimmaa qalla minhu aw kasur; naseebam mafroodaa
📖 ಕನ್ನಡ ಅರ್ಥ
ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಪುರುಷರಿಗೆ ಒಂದು ಪಾಲಿದೆ; ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಸ್ತಿçÃಯರಿಗೂ ಒಂದು ಪಾಲಿದೆ ಆ ಸಂಪತ್ತು ಕಡಿಮೆಯಿರಲಿ; ಹೆಚ್ಚಿರಲಿ. (ಅದು ಅಲ್ಲಾಹನಿಂದ) ನಿಶ್ಚಯಿಸಲಾದ ಪಾಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅನ್-ನಿಸಾ

5وَلَا تُؤْتُوا السُّفَهَاءَ أَمْوَالَكُمُ الَّتِي جَعَلَ اللَّهُ لَكُمْ قِيَامًا وَارْزُقُوهُمْ فِيهَا وَاكْسُوهُمْ وَقُولُوا لَهُمْ قَوْلًا مَّعْرُوفًا
ಅಲ್ಲಾಹನು ನಿಮ್ಮ ಜೀವನೋಪಾಯಕ್ಕಾಗಿ ನಿಶ್ಚಯಿಸಿರುವ ಸಂಪತ್ತನ್ನು ಅವಿವೇಕಿಗಳಿಗೆ ನೀಡಬೇಡಿರಿ. ಆದರೆ, ಅವರಿಗೆ ಅದರಿಂದ ಉಣ್ಣಲು, ಉಡಲು ಕೊಡಿರಿ ಹಾಗೂ ಅವರೊಂದಿಗೆ ಸದಾಚಾರದೊಂದಿಗೆ ಮೃದುವಾದ ಮಾತುಗಳನ್ನಾಡಿರಿ.
6وَابْتَلُوا الْيَتَامَىٰ حَتَّىٰ إِذَا بَلَغُوا النِّكَاحَ فَإِنْ آنَسْتُم مِّنْهُمْ رُشْدًا فَادْفَعُوا إِلَيْهِمْ أَمْوَالَهُمْ ۖ وَلَا تَأْكُلُوهَا إِسْرَافًا وَبِدَارًا أَن يَكْبَرُوا ۚ وَمَن كَانَ غَنِيًّا فَلْيَسْتَعْفِفْ ۖ وَمَن كَانَ فَقِيرًا فَلْيَأْكُلْ بِالْمَعْرُوفِ ۚ فَإِذَا دَفَعْتُمْ إِلَيْهِمْ أَمْوَالَهُمْ فَأَشْهِدُوا عَلَيْهِمْ ۚ وَكَفَىٰ بِاللَّهِ حَسِيبًا
ನೀವು ಅನಾಥರನ್ನು ಅವರು ಪ್ರಾಯಕ್ಕೆ ತಲುಪುವ ತನಕ ಸುಧಾರಿಸುತ್ತಾ, ಪರೀಕ್ಷಿಸಿರಿ. ನೀವು ಅವರಲ್ಲಿ ವ್ಯವಹಾರ ಪ್ರಜ್ಞೆಯನ್ನು ಕಂಡರೆ ಅವರ ಸಂಪತ್ತನ್ನು ಅವರಿಗೆ ಹಸ್ತಾಂತರಿಸಿರಿ. ಅವರು ಪ್ರೌಢರಾಗುತ್ತಿದ್ದಾರೆಂಬ ಭಯದಿಂದ ಅವರ ಸಂಪತ್ತನ್ನು ಲಗುಬಗನೆ ಅಮಿತವ್ಯಯದಿಂದ ಹಾಳು ಮಾಡದಿರಿ. ಶ್ರೀಮಂತರು (ಅವರ ಸಂಪತ್ತಿನಿAದ) ತಮ್ಮನ್ನು ದೂರವಿಡಲಿ. ಆದರೆ ನಿರ್ಗತಿಕನು ಅಗತ್ಯವಿದ್ದರೆ ಶಿಷ್ಟಾಚಾರದಂತೆ ನಿರ್ದಿಷ್ಟವಾಗಿ ತಿನ್ನಲಿ. ಅನಂತರ ಅವರ ಸೊತ್ತನ್ನು ಅವರಿಗೆ ನೀವು ಹಸ್ತಾಂತರಿಸುವಾಗ ಜನರನ್ನು ಸಾಕ್ಷಿಯಾಗಿರಿಸಿಕೊಳ್ಳಿರಿ ಲೆಕ್ಕಪರಿಶೋಧನೆಗೆ ಅಲ್ಲಾಹನೇ ಸಾಕು.
7لِّلرِّجَالِ نَصِيبٌ مِّمَّا تَرَكَ الْوَالِدَانِ وَالْأَقْرَبُونَ وَلِلنِّسَاءِ نَصِيبٌ مِّمَّا تَرَكَ الْوَالِدَانِ وَالْأَقْرَبُونَ مِمَّا قَلَّ مِنْهُ أَوْ كَثُرَ ۚ نَصِيبًا مَّفْرُوضًا
ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಪುರುಷರಿಗೆ ಒಂದು ಪಾಲಿದೆ; ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಸ್ತಿçÃಯರಿಗೂ ಒಂದು ಪಾಲಿದೆ ಆ ಸಂಪತ್ತು ಕಡಿಮೆಯಿರಲಿ; ಹೆಚ್ಚಿರಲಿ. (ಅದು ಅಲ್ಲಾಹನಿಂದ) ನಿಶ್ಚಯಿಸಲಾದ ಪಾಲಾಗಿದೆ.
8وَإِذَا حَضَرَ الْقِسْمَةَ أُولُو الْقُرْبَىٰ وَالْيَتَامَىٰ وَالْمَسَاكِينُ فَارْزُقُوهُم مِّنْهُ وَقُولُوا لَهُمْ قَوْلًا مَّعْرُوفًا
ಪಾಲು ಮಾಡುವ ಸಂದರ್ಭದಲ್ಲಿ (ಹಕ್ಕುದಾರರಲ್ಲದ) ನಿಕಟಬಂಧುಗಳಾಗಲಿ, ಅನಾಥರಾಗಲಿ, ಬಡವರಾಗಲಿ ಉಪಸ್ಥಿತರಿದ್ದರೆ, ಅದರಿಂದ ನೀವು ಅವರಿಗೂ ಅಲ್ಪವನ್ನು ಕೊಟ್ಟುಬಿಡಿರಿ ಮತ್ತು ಅವರೊಂದಿಗೆ ನಯವಾಗಿ ಮಾತನ್ನಾಡಿರಿ.
9وَلْيَخْشَ الَّذِينَ لَوْ تَرَكُوا مِنْ خَلْفِهِمْ ذُرِّيَّةً ضِعَافًا خَافُوا عَلَيْهِمْ فَلْيَتَّقُوا اللَّهَ وَلْيَقُولُوا قَوْلًا سَدِيدًا
ತಮ್ಮ ಹಿಂದೆ ಮಕ್ಕಳನ್ನು ಬಿಟ್ಟುಹೋಗುವ ಪಕ್ಷದಲ್ಲಿ ಅವರಿಗೇನಾಗುವುದೆಂದು ಭಯಗ್ರಸ್ತರಾಗುವವರು ಇತರ ಅನಾಥ ಮಕ್ಕಳ ಕುರಿತು ಭಯಪಡಲಿ. ಅಲ್ಲಾಹನನ್ನು ಭಯಪಟ್ಟು ಸರಿಯಾದ ಮಾತುಗಳನ್ನಾಡಲಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
7ಆಯತ್

ಅನುವಾದ — ಅನ್-ನಿಸಾ 7

ಸೂರಾ ಅನ್-ನಿಸಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಮಾತಾಪಿತರು ಮತ್ತು ಆಪ್ತ ಬಂಧುಗಳು ಬಿಟ್ಟುಹೋದ ಸಂಪತ್ತಿನಲ್ಲಿ ಪುರುಷರಿಗೆ ಒಂದು ಪಾಲಿದೆ; ಮಾತಾಪಿತರು…

ಸೂರಾ ಆಯತ್ 7/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers