ಅನ್-ನಿಸಾ · 70/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
ذَٰلِكَ الْفَضْلُ مِنَ اللَّهِ ۚ وَكَفَىٰ بِاللَّهِ عَلِيمًا ۝٧٠
Zaalikal fadlu minal laah; wa kafaa billaahi `Aleemaa
📖 ಕನ್ನಡ ಅರ್ಥ
ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಅನ್-ನಿಸಾ

68وَلَهَدَيْنَاهُمْ صِرَاطًا مُّسْتَقِيمًا
ಮತ್ತು ನಾವವರಿಗೆ ಖಂಡಿತ ನೇರ ಮಾರ್ಗವನ್ನು ತೋರಿಸುತ್ತಿದ್ದೆವು.
69وَمَن يُطِعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِم مِّنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ ۚ وَحَسُنَ أُولَٰئِكَ رَفِيقًا
ಯಾರು ಅಲ್ಲಾಹನನ್ನೂ, ಸಂದೇಶವಾಹಕರನ್ನೂ ಅನುಸರಿಸುತ್ತಾರೋ ಅವರು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಪೈಗಂಬರರು ಸತ್ಯಸಂಧರು, ಹುತಾತ್ಮರು, ಸಜ್ಜನರ ಜೊತೆ ಸ್ವರ್ಗದಲ್ಲಿರುವವರು. ಅವರು ಅತ್ಯುತ್ತಮ ಸಂಗಾತಿಗಳಾಗಿರುವರು.
70ذَٰلِكَ الْفَضْلُ مِنَ اللَّهِ ۚ وَكَفَىٰ بِاللَّهِ عَلِيمًا
ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.
71يَا أَيُّهَا الَّذِينَ آمَنُوا خُذُوا حِذْرَكُمْ فَانفِرُوا ثُبَاتٍ أَوِ انفِرُوا جَمِيعًا
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ರಕ್ಷಣೆಯ ವ್ಯವಸ್ಥೆಯನ್ನು ಮಾಡಿಕೊಳ್ಳಿರಿ ಅನಂತರ ಸಣ್ಣ ಸಣ್ಣ ತುಕಡಿಗಳಾಗಿ ಅಥವಾ ಒಟ್ಟಾಗಿ ಯುದ್ಧಕ್ಕಾಗಿ ಸಜ್ಜಾಗಿರಿ.
72وَإِنَّ مِنكُمْ لَمَن لَّيُبَطِّئَنَّ فَإِنْ أَصَابَتْكُم مُّصِيبَةٌ قَالَ قَدْ أَنْعَمَ اللَّهُ عَلَيَّ إِذْ لَمْ أَكُن مَّعَهُمْ شَهِيدًا
ಖಂಡಿತವಾಗಿಯು ನಿಮ್ಮ ಪೈಕಿ ಕೆಲವರು ಯುದ್ಧದಿಂದ ಹಿಂದುಳಿಯುವವರಿದ್ದಾರೆ. ಅನಂತರ ನಿಮಗೇನಾದರೂ ದುರಂತ ಬಾಧಿಸಿದರೆ 'ನಾನು ಅವರೊಂದಿಗೆ ಹಾಜರಾಗದಿರುವ ಮೂಲಕ ಅಲ್ಲಾಹನು ನನ್ನನ್ನು ಅನುಗ್ರಹಿಸಿದ್ದಾನೆಂದು ಅವನು ಹೇಳುತ್ತಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
70ಆಯತ್

ಅನುವಾದ — ಅನ್-ನಿಸಾ 70

ಸೂರಾ ಅನ್-ನಿಸಾ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.

ಸೂರಾ ಆಯತ್ 70/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers