ಅನ್-ನಿಸಾ · 72/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَإِنَّ مِنكُمْ لَمَن لَّيُبَطِّئَنَّ فَإِنْ أَصَابَتْكُم مُّصِيبَةٌ قَالَ قَدْ أَنْعَمَ اللَّهُ عَلَيَّ إِذْ لَمْ أَكُن مَّعَهُمْ شَهِيدًا ۝٧٢
Wa inna minkum lamal la yubatti`anna fa in asaabatkum museebatun qaala qad an`amal laahu `alaiya iz lam akum ma`ahum shaheeda
📖 ಕನ್ನಡ ಅರ್ಥ
ಖಂಡಿತವಾಗಿಯು ನಿಮ್ಮ ಪೈಕಿ ಕೆಲವರು ಯುದ್ಧದಿಂದ ಹಿಂದುಳಿಯುವವರಿದ್ದಾರೆ. ಅನಂತರ ನಿಮಗೇನಾದರೂ ದುರಂತ ಬಾಧಿಸಿದರೆ 'ನಾನು ಅವರೊಂದಿಗೆ ಹಾಜರಾಗದಿರುವ ಮೂಲಕ ಅಲ್ಲಾಹನು ನನ್ನನ್ನು ಅನುಗ್ರಹಿಸಿದ್ದಾನೆಂದು ಅವನು ಹೇಳುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಅನ್-ನಿಸಾ

70ذَٰلِكَ الْفَضْلُ مِنَ اللَّهِ ۚ وَكَفَىٰ بِاللَّهِ عَلِيمًا
ಇದು ಅಲ್ಲಾಹನ ವತಿಯಿಂದ ಇರುವ ಅನುಗ್ರಹವಾಗಿದೆ ಎಲ್ಲವನ್ನೂ ಬಲ್ಲವನಾಗಿ ಅಲ್ಲಾಹನೇ ಸಾಕು.
71يَا أَيُّهَا الَّذِينَ آمَنُوا خُذُوا حِذْرَكُمْ فَانفِرُوا ثُبَاتٍ أَوِ انفِرُوا جَمِيعًا
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ರಕ್ಷಣೆಯ ವ್ಯವಸ್ಥೆಯನ್ನು ಮಾಡಿಕೊಳ್ಳಿರಿ ಅನಂತರ ಸಣ್ಣ ಸಣ್ಣ ತುಕಡಿಗಳಾಗಿ ಅಥವಾ ಒಟ್ಟಾಗಿ ಯುದ್ಧಕ್ಕಾಗಿ ಸಜ್ಜಾಗಿರಿ.
72وَإِنَّ مِنكُمْ لَمَن لَّيُبَطِّئَنَّ فَإِنْ أَصَابَتْكُم مُّصِيبَةٌ قَالَ قَدْ أَنْعَمَ اللَّهُ عَلَيَّ إِذْ لَمْ أَكُن مَّعَهُمْ شَهِيدًا
ಖಂಡಿತವಾಗಿಯು ನಿಮ್ಮ ಪೈಕಿ ಕೆಲವರು ಯುದ್ಧದಿಂದ ಹಿಂದುಳಿಯುವವರಿದ್ದಾರೆ. ಅನಂತರ ನಿಮಗೇನಾದರೂ ದುರಂತ ಬಾಧಿಸಿದರೆ 'ನಾನು ಅವರೊಂದಿಗೆ ಹಾಜರಾಗದಿರುವ ಮೂಲಕ ಅಲ್ಲಾಹನು ನನ್ನನ್ನು ಅನುಗ್ರಹಿಸಿದ್ದಾನೆಂದು ಅವನು ಹೇಳುತ್ತಾನೆ.
73وَلَئِنْ أَصَابَكُمْ فَضْلٌ مِّنَ اللَّهِ لَيَقُولَنَّ كَأَن لَّمْ تَكُن بَيْنَكُمْ وَبَيْنَهُ مَوَدَّةٌ يَا لَيْتَنِي كُنتُ مَعَهُمْ فَأَفُوزَ فَوْزًا عَظِيمًا
ನಿಮಗೆ ಅಲ್ಲಾಹನ ವತಿಯಿಂದ ಏನಾದರೂ ಅನುಗ್ರಹವು ಲಭಿಸಿದರೆ, ನಿಮ್ಮ ಮತ್ತು ಅವನ ನಡುವೆ ಪರಸ್ಪರ ಯಾವ ಗೆಳೆತನವೂ ಇರಲಿಲ್ಲವೆಂಬ ಮಟ್ಟಿನಲ್ಲಿ ಅಯ್ಯೋ ನಾನೂ ಸಹ ಅವರ ಜೊತೆಗಿರುತ್ತಿದ್ದರೆ ಎಷ್ಟು ಉತ್ತಮವಾಗಿರುತ್ತಿತ್ತು ಹಾಗೆಯೇ ನಾನೂ ವಿಜಯವನ್ನು ಗಳಿಸುತ್ತಿದ್ದೆ ಎಂದು ಹೇಳುವನು.
74۞ فَلْيُقَاتِلْ فِي سَبِيلِ اللَّهِ الَّذِينَ يَشْرُونَ الْحَيَاةَ الدُّنْيَا بِالْآخِرَةِ ۚ وَمَن يُقَاتِلْ فِي سَبِيلِ اللَّهِ فَيُقْتَلْ أَوْ يَغْلِبْ فَسَوْفَ نُؤْتِيهِ أَجْرًا عَظِيمًا
ಯಾರು ಪರಲೋಕ ಜೀವನದ ಬದಲಿಗೆ ಇಹಲೋಕ ಜೀವನವನ್ನು ಮಾರುವರೋ ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿ ಮತ್ತು ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾ ಹುತಾತ್ಮನಾಗುತ್ತಾನೋ ಅಥವಾ ಜಯಗಳಿಸುತ್ತಾನೋ ನಾವು ಅವನಿಗೆ ಮಹಾ ಪ್ರತಿಫಲವನ್ನು ದಯಪಾಲಿಸುವೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
72ಆಯತ್

ಅನುವಾದ — ಅನ್-ನಿಸಾ 72

ಸೂರಾ ಅನ್-ನಿಸಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಿಮ್ಮ ಪೈಕಿ ಕೆಲವರು ಯುದ್ಧದಿಂದ ಹಿಂದುಳಿಯುವವರಿದ್ದಾರೆ. ಅನಂತರ ನಿಮಗೇನಾದರೂ ದುರಂತ ಬಾಧಿಸಿದರೆ…

ಸೂರಾ ಆಯತ್ 72/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers