ಅನ್-ನಿಸಾ · 73/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَئِنْ أَصَابَكُمْ فَضْلٌ مِّنَ اللَّهِ لَيَقُولَنَّ كَأَن لَّمْ تَكُن بَيْنَكُمْ وَبَيْنَهُ مَوَدَّةٌ يَا لَيْتَنِي كُنتُ مَعَهُمْ فَأَفُوزَ فَوْزًا عَظِيمًا ۝٧٣
Wa la`in asaabakum fadlum minal laahi la yaqoolanna ka al lam takum bainakum wa bainahoo mawaddatuny yaa laitanee kuntu ma`ahum fa afooza fawzan `azeemaa
📖 ಕನ್ನಡ ಅರ್ಥ
ನಿಮಗೆ ಅಲ್ಲಾಹನ ವತಿಯಿಂದ ಏನಾದರೂ ಅನುಗ್ರಹವು ಲಭಿಸಿದರೆ, ನಿಮ್ಮ ಮತ್ತು ಅವನ ನಡುವೆ ಪರಸ್ಪರ ಯಾವ ಗೆಳೆತನವೂ ಇರಲಿಲ್ಲವೆಂಬ ಮಟ್ಟಿನಲ್ಲಿ ಅಯ್ಯೋ ನಾನೂ ಸಹ ಅವರ ಜೊತೆಗಿರುತ್ತಿದ್ದರೆ ಎಷ್ಟು ಉತ್ತಮವಾಗಿರುತ್ತಿತ್ತು ಹಾಗೆಯೇ ನಾನೂ ವಿಜಯವನ್ನು ಗಳಿಸುತ್ತಿದ್ದೆ ಎಂದು ಹೇಳುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಅನ್-ನಿಸಾ

71يَا أَيُّهَا الَّذِينَ آمَنُوا خُذُوا حِذْرَكُمْ فَانفِرُوا ثُبَاتٍ أَوِ انفِرُوا جَمِيعًا
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ರಕ್ಷಣೆಯ ವ್ಯವಸ್ಥೆಯನ್ನು ಮಾಡಿಕೊಳ್ಳಿರಿ ಅನಂತರ ಸಣ್ಣ ಸಣ್ಣ ತುಕಡಿಗಳಾಗಿ ಅಥವಾ ಒಟ್ಟಾಗಿ ಯುದ್ಧಕ್ಕಾಗಿ ಸಜ್ಜಾಗಿರಿ.
72وَإِنَّ مِنكُمْ لَمَن لَّيُبَطِّئَنَّ فَإِنْ أَصَابَتْكُم مُّصِيبَةٌ قَالَ قَدْ أَنْعَمَ اللَّهُ عَلَيَّ إِذْ لَمْ أَكُن مَّعَهُمْ شَهِيدًا
ಖಂಡಿತವಾಗಿಯು ನಿಮ್ಮ ಪೈಕಿ ಕೆಲವರು ಯುದ್ಧದಿಂದ ಹಿಂದುಳಿಯುವವರಿದ್ದಾರೆ. ಅನಂತರ ನಿಮಗೇನಾದರೂ ದುರಂತ ಬಾಧಿಸಿದರೆ 'ನಾನು ಅವರೊಂದಿಗೆ ಹಾಜರಾಗದಿರುವ ಮೂಲಕ ಅಲ್ಲಾಹನು ನನ್ನನ್ನು ಅನುಗ್ರಹಿಸಿದ್ದಾನೆಂದು ಅವನು ಹೇಳುತ್ತಾನೆ.
73وَلَئِنْ أَصَابَكُمْ فَضْلٌ مِّنَ اللَّهِ لَيَقُولَنَّ كَأَن لَّمْ تَكُن بَيْنَكُمْ وَبَيْنَهُ مَوَدَّةٌ يَا لَيْتَنِي كُنتُ مَعَهُمْ فَأَفُوزَ فَوْزًا عَظِيمًا
ನಿಮಗೆ ಅಲ್ಲಾಹನ ವತಿಯಿಂದ ಏನಾದರೂ ಅನುಗ್ರಹವು ಲಭಿಸಿದರೆ, ನಿಮ್ಮ ಮತ್ತು ಅವನ ನಡುವೆ ಪರಸ್ಪರ ಯಾವ ಗೆಳೆತನವೂ ಇರಲಿಲ್ಲವೆಂಬ ಮಟ್ಟಿನಲ್ಲಿ ಅಯ್ಯೋ ನಾನೂ ಸಹ ಅವರ ಜೊತೆಗಿರುತ್ತಿದ್ದರೆ ಎಷ್ಟು ಉತ್ತಮವಾಗಿರುತ್ತಿತ್ತು ಹಾಗೆಯೇ ನಾನೂ ವಿಜಯವನ್ನು ಗಳಿಸುತ್ತಿದ್ದೆ ಎಂದು ಹೇಳುವನು.
74۞ فَلْيُقَاتِلْ فِي سَبِيلِ اللَّهِ الَّذِينَ يَشْرُونَ الْحَيَاةَ الدُّنْيَا بِالْآخِرَةِ ۚ وَمَن يُقَاتِلْ فِي سَبِيلِ اللَّهِ فَيُقْتَلْ أَوْ يَغْلِبْ فَسَوْفَ نُؤْتِيهِ أَجْرًا عَظِيمًا
ಯಾರು ಪರಲೋಕ ಜೀವನದ ಬದಲಿಗೆ ಇಹಲೋಕ ಜೀವನವನ್ನು ಮಾರುವರೋ ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿ ಮತ್ತು ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾ ಹುತಾತ್ಮನಾಗುತ್ತಾನೋ ಅಥವಾ ಜಯಗಳಿಸುತ್ತಾನೋ ನಾವು ಅವನಿಗೆ ಮಹಾ ಪ್ರತಿಫಲವನ್ನು ದಯಪಾಲಿಸುವೆವು.
75وَمَا لَكُمْ لَا تُقَاتِلُونَ فِي سَبِيلِ اللَّهِ وَالْمُسْتَضْعَفِينَ مِنَ الرِّجَالِ وَالنِّسَاءِ وَالْوِلْدَانِ الَّذِينَ يَقُولُونَ رَبَّنَا أَخْرِجْنَا مِنْ هَٰذِهِ الْقَرْيَةِ الظَّالِمِ أَهْلُهَا وَاجْعَل لَّنَا مِن لَّدُنكَ وَلِيًّا وَاجْعَل لَّنَا مِن لَّدُنكَ نَصِيرًا
'ಓ ನಮ್ಮ ಪ್ರಭು, ಈ ಅಕ್ರಮಿಗಳ ನಾಡಿನಿಂದ ನಮ್ಮನ್ನು ಪಾರು ಮಾಡು ಮತ್ತು ನಿನ್ನ ವತಿಯಿಂದ ನಮಗಾಗಿ ರಕ್ಷಕನನ್ನು ನಿಶ್ಚಯಿಸಿಕೊಡು ಹಾಗೂ ನಮಗಾಗಿ ನಿನ್ನ ವತಿಯಿಂದ ಸಹಾಯಕನನ್ನು ಕೊಡು' ಎಂದು ಮರ್ದಿತರಾದ ಪುರಷರು, ಸ್ತಿçÃಯರು ಮತ್ತು ಪುಟ್ಟ ಪುಟ್ಟ ಮಕ್ಕಳು ಪ್ರಾರ್ಥಿಸುತ್ತಿರುವಾಗ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಿಮಗೇನಾಗಿದೆ.?
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
73ಆಯತ್

ಅನುವಾದ — ಅನ್-ನಿಸಾ 73

ಸೂರಾ ಅನ್-ನಿಸಾ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಅಲ್ಲಾಹನ ವತಿಯಿಂದ ಏನಾದರೂ ಅನುಗ್ರಹವು ಲಭಿಸಿದರೆ, ನಿಮ್ಮ ಮತ್ತು ಅವನ ನಡುವೆ…

ಸೂರಾ ಆಯತ್ 73/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers