ಅನ್-ನಿಸಾ · 80/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
مَّن يُطِعِ الرَّسُولَ فَقَدْ أَطَاعَ اللَّهَ ۖ وَمَن تَوَلَّىٰ فَمَا أَرْسَلْنَاكَ عَلَيْهِمْ حَفِيظًا ٨٠
Transliteration
Man yuti`ir Rasoola faqad ataa`al laaha wa man tawallaa famaaa arsalnaaka `alaihim hafeezaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಖಂಡಿತವಾಗಿಯು ಅವನು ಅಲ್ಲಾಹನನ್ನು ಅನುಸರಿಸಿದನು ಮತ್ತು ಯಾರು ವಿಮುಖನಾಗುತ್ತಾನೊ ಅವರ ಮೇಲೆ ನಾವು ನಿಮ್ಮನ್ನು ಕಾವಲುಗಾರನಾಗಿ ನಿಯೋಗಿಸಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 78-82 — ಸೂರಾ ಅನ್-ನಿಸಾ
78أَيْنَمَا تَكُونُوا يُدْرِككُّمُ الْمَوْتُ وَلَوْ كُنتُمْ فِي بُرُوجٍ مُّشَيَّدَةٍ ۗ وَإِن تُصِبْهُمْ حَسَنَةٌ يَقُولُوا هَٰذِهِ مِنْ عِندِ اللَّهِ ۖ وَإِن تُصِبْهُمْ سَيِّئَةٌ يَقُولُوا هَٰذِهِ مِنْ عِندِكَ ۚ قُلْ كُلٌّ مِّنْ عِندِ اللَّهِ ۖ فَمَالِ هَٰؤُلَاءِ الْقَوْمِ لَا يَكَادُونَ يَفْقَهُونَ حَدِيثًا
ನೀವೆಲ್ಲೇ ಇದ್ದರೂ ಮರಣವು ನಿಮ್ಮನ್ನು ಹಿಡಿಯುವುದು. ನೀವು ಸುಭದ್ರ ಕೋಟೆಯೊಳಗಿದ್ದರೂ ಸರಿಯೇ. ಅವರಿಗೇನಾದರೂ ಒಳಿತು ಲಭಿಸಿದರೆ ಇದು ಅಲ್ಲಾಹನಿಂದ ಲಭಿಸಿದೆ ಮತ್ತು ಏನಾದರೂ ಕೆಡುಕು ಬಾಧಿಸಿದರೆ ಇದು ನಿನ್ನಿಂದಾಗಿ ಉಂಟಾಗಿದೆAದು ಹೇಳುತ್ತಾರೆ. ಅವರಿಗೆ ಹೇಳಿರಿ: ಇವೆಲ್ಲವೂ ಅಲ್ಲಾಹನ ಕಡೆಯಿಂದಾಗಿದೆ. ಅವರಿಗೇನಾಗಿಬಿಟ್ಟಿದೆ? ಅವರು ಯಾವುದೇ ಮಾತನ್ನು ಅರ್ಥ ಮಾಡಿಕೊಳ್ಳುವ ಸನಿಹದಲ್ಲಿಲ್ಲವಲ್ಲಾ?
79مَّا أَصَابَكَ مِنْ حَسَنَةٍ فَمِنَ اللَّهِ ۖ وَمَا أَصَابَكَ مِن سَيِّئَةٍ فَمِن نَّفْسِكَ ۚ وَأَرْسَلْنَاكَ لِلنَّاسِ رَسُولًا ۚ وَكَفَىٰ بِاللَّهِ شَهِيدًا
ಓ ಮಾನವ ಲಭಿಸುವ ಪ್ರತಿಯೊಂದು ಒಳಿತು ನಿನಗೆ ಅಲ್ಲಾಹನ ಕಡೆಯಿಂದಾಗಿದೆ ಮತ್ತು ನಿನಗೆ ಬಾಧಿಸುವ ಪ್ರತಿಯೊಂದು ಕೆಡುಕು ಸ್ವತಃ ನಿನ್ನಿಂದಲೇ ಉಂಟಾಗಿರುತ್ತದೆ. ಓ ಪೈಗಂಬರÀರೇ ನಾವು ನಿಮ್ಮನ್ನು ಸಕಲ ಮನುಷ್ಯರಿಗೆ ಸಂದೇಶವಾಹಕರಾಗಿ ಕಳುಹಿಸಿದ್ದೇವೆ ಮತ್ತು ಸಾಕ್ಷಿಯಾಗಿ ಅಲ್ಲಾಹನೇ ಸಾಕು.
80مَّن يُطِعِ الرَّسُولَ فَقَدْ أَطَاعَ اللَّهَ ۖ وَمَن تَوَلَّىٰ فَمَا أَرْسَلْنَاكَ عَلَيْهِمْ حَفِيظًا
ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಖಂಡಿತವಾಗಿಯು ಅವನು ಅಲ್ಲಾಹನನ್ನು ಅನುಸರಿಸಿದನು ಮತ್ತು ಯಾರು ವಿಮುಖನಾಗುತ್ತಾನೊ ಅವರ ಮೇಲೆ ನಾವು ನಿಮ್ಮನ್ನು ಕಾವಲುಗಾರನಾಗಿ ನಿಯೋಗಿಸಿಲ್ಲ.
81وَيَقُولُونَ طَاعَةٌ فَإِذَا بَرَزُوا مِنْ عِندِكَ بَيَّتَ طَائِفَةٌ مِّنْهُمْ غَيْرَ الَّذِي تَقُولُ ۖ وَاللَّهُ يَكْتُبُ مَا يُبَيِّتُونَ ۖ فَأَعْرِضْ عَنْهُمْ وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ನಾವು ಅನುಸರಿಸುವೆವು ಎಂದು ಅವರು ಹೇಳುತ್ತಾರೆ ಅನಂತರ ಅವರು ನಿಮ್ಮ ಬಳಿಯಿಂದ ಎದ್ದು ಹೋದರೆ ಅವರಲ್ಲಿನ ಒಂದು ಗುಂಪು ನೀವು ಹೇಳಿರುವುದಕ್ಕೆ ವ್ಯತಿರಿಕ್ತವಾಗಿ ರಾತ್ರಿ ವೇಳೆ ಗೂಢಾಲೋಚನೆ ನಡೆಸುತ್ತಾರೆ. ಅವರ ರಾತ್ರಿ ವೇಳೆಯ ಗೂಢಾಲೋಚನೆಗಳನ್ನು ಅಲ್ಲಾಹನು ದಾಖಲಿಸುತ್ತಿರುವನು. ಆದ್ದರಿಂದ ನೀವು ಅರವನ್ನು ಕಡೆಗಣಿಸಿರಿ ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ. ಕಾರ್ಯನಿರ್ವಾಹಕನಾಗಿ ಅಲ್ಲಾಹನೇ ಸಾಕು.
82أَفَلَا يَتَدَبَّرُونَ الْقُرْآنَ ۚ وَلَوْ كَانَ مِنْ عِندِ غَيْرِ اللَّهِ لَوَجَدُوا فِيهِ اخْتِلَافًا كَثِيرًا
ಅವರು ಕುರ್‌ಆನಿನ ಕುರಿತು ಆಳವಾಗಿ ಚಿಂತಿಸುವುದಿಲ್ಲವೇ? ಅದು ಅಲ್ಲಾಹನ ಹೊರತು ಇನ್ನಾರದೇ ಕಡೆಯಿಂದಿರುತ್ತಿದ್ದರೆ ಖಂಡಿತ ಅವರು ಅದರಲ್ಲಿ ಬಹಳ ವೈರುಧ್ಯಗಳನ್ನು ಕಾಣುತ್ತಿದ್ದರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
80ಆಯತ್
ಅನುವಾದ — ಅನ್-ನಿಸಾ 80
ಸೂರಾ ಅನ್-ನಿಸಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಖಂಡಿತವಾಗಿಯು ಅವನು ಅಲ್ಲಾಹನನ್ನು ಅನುಸರಿಸಿದನು ಮತ್ತು ಯಾರು ವಿಮುಖನಾಗುತ್ತಾನೊ…ಸೂರಾ ಆಯತ್ 80/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 78–82. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








