ಅನ್-ನಿಸಾ · 82/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
أَفَلَا يَتَدَبَّرُونَ الْقُرْآنَ ۚ وَلَوْ كَانَ مِنْ عِندِ غَيْرِ اللَّهِ لَوَجَدُوا فِيهِ اخْتِلَافًا كَثِيرًا ۝٨٢
Afalaa yatadabbaroonal Qur`aan; wa law kaana min `indi ghairil laahi la wajadoo fee hikh tilaafan kaseeraa
📖 ಕನ್ನಡ ಅರ್ಥ
ಅವರು ಕುರ್‌ಆನಿನ ಕುರಿತು ಆಳವಾಗಿ ಚಿಂತಿಸುವುದಿಲ್ಲವೇ? ಅದು ಅಲ್ಲಾಹನ ಹೊರತು ಇನ್ನಾರದೇ ಕಡೆಯಿಂದಿರುತ್ತಿದ್ದರೆ ಖಂಡಿತ ಅವರು ಅದರಲ್ಲಿ ಬಹಳ ವೈರುಧ್ಯಗಳನ್ನು ಕಾಣುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-84 — ಸೂರಾ ಅನ್-ನಿಸಾ

80مَّن يُطِعِ الرَّسُولَ فَقَدْ أَطَاعَ اللَّهَ ۖ وَمَن تَوَلَّىٰ فَمَا أَرْسَلْنَاكَ عَلَيْهِمْ حَفِيظًا
ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಖಂಡಿತವಾಗಿಯು ಅವನು ಅಲ್ಲಾಹನನ್ನು ಅನುಸರಿಸಿದನು ಮತ್ತು ಯಾರು ವಿಮುಖನಾಗುತ್ತಾನೊ ಅವರ ಮೇಲೆ ನಾವು ನಿಮ್ಮನ್ನು ಕಾವಲುಗಾರನಾಗಿ ನಿಯೋಗಿಸಿಲ್ಲ.
81وَيَقُولُونَ طَاعَةٌ فَإِذَا بَرَزُوا مِنْ عِندِكَ بَيَّتَ طَائِفَةٌ مِّنْهُمْ غَيْرَ الَّذِي تَقُولُ ۖ وَاللَّهُ يَكْتُبُ مَا يُبَيِّتُونَ ۖ فَأَعْرِضْ عَنْهُمْ وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ನಾವು ಅನುಸರಿಸುವೆವು ಎಂದು ಅವರು ಹೇಳುತ್ತಾರೆ ಅನಂತರ ಅವರು ನಿಮ್ಮ ಬಳಿಯಿಂದ ಎದ್ದು ಹೋದರೆ ಅವರಲ್ಲಿನ ಒಂದು ಗುಂಪು ನೀವು ಹೇಳಿರುವುದಕ್ಕೆ ವ್ಯತಿರಿಕ್ತವಾಗಿ ರಾತ್ರಿ ವೇಳೆ ಗೂಢಾಲೋಚನೆ ನಡೆಸುತ್ತಾರೆ. ಅವರ ರಾತ್ರಿ ವೇಳೆಯ ಗೂಢಾಲೋಚನೆಗಳನ್ನು ಅಲ್ಲಾಹನು ದಾಖಲಿಸುತ್ತಿರುವನು. ಆದ್ದರಿಂದ ನೀವು ಅರವನ್ನು ಕಡೆಗಣಿಸಿರಿ ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ. ಕಾರ್ಯನಿರ್ವಾಹಕನಾಗಿ ಅಲ್ಲಾಹನೇ ಸಾಕು.
82أَفَلَا يَتَدَبَّرُونَ الْقُرْآنَ ۚ وَلَوْ كَانَ مِنْ عِندِ غَيْرِ اللَّهِ لَوَجَدُوا فِيهِ اخْتِلَافًا كَثِيرًا
ಅವರು ಕುರ್‌ಆನಿನ ಕುರಿತು ಆಳವಾಗಿ ಚಿಂತಿಸುವುದಿಲ್ಲವೇ? ಅದು ಅಲ್ಲಾಹನ ಹೊರತು ಇನ್ನಾರದೇ ಕಡೆಯಿಂದಿರುತ್ತಿದ್ದರೆ ಖಂಡಿತ ಅವರು ಅದರಲ್ಲಿ ಬಹಳ ವೈರುಧ್ಯಗಳನ್ನು ಕಾಣುತ್ತಿದ್ದರು.
83وَإِذَا جَاءَهُمْ أَمْرٌ مِّنَ الْأَمْنِ أَوِ الْخَوْفِ أَذَاعُوا بِهِ ۖ وَلَوْ رَدُّوهُ إِلَى الرَّسُولِ وَإِلَىٰ أُولِي الْأَمْرِ مِنْهُمْ لَعَلِمَهُ الَّذِينَ يَسْتَنبِطُونَهُ مِنْهُمْ ۗ وَلَوْلَا فَضْلُ اللَّهِ عَلَيْكُمْ وَرَحْمَتُهُ لَاتَّبَعْتُمُ الشَّيْطَانَ إِلَّا قَلِيلًا
ಅವರಿಗೆ ಯಾವುದಾದರೂ ಶಾಂತಿ ಅಥವಾ ಭೀತಿಯ ಸುದ್ಧಿ ಲಭಿಸಿದರೆ ಅವರದನ್ನು ಪ್ರಚಾರ ಮಾಡುತ್ತಾರೆ. ಅವರೇನಾದರೂ ಅದನ್ನು ಸಂದೇಶವಾಹಕ(ಸ)ರಿಗೂ ಮತ್ತು ಅಧಿಕಾರಸ್ಥರಿಗೆ ಒಪ್ಪಿಸುತ್ತಿದ್ದರೆ ಅವರ ಪೈಕಿ ವಿಚಾರಗಳನ್ನು ಆಳವಾಗಿ ಚಿಂತಿಸುವವರು ಅದರ ವಾಸ್ತವಿಕತೆಯನ್ನು ಅರಿತುಕೊಳ್ಳುತ್ತಿದ್ದರು. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕರುಣೆ ಇಲ್ಲದಿರುತ್ತಿದ್ದರೆ ಕೆಲವರ ಹೊರತು ನೀವೆಲ್ಲರೂ ಶೈತಾನನನ್ನು ಅನುಸರಿಸುತ್ತಿದ್ದೀರಿ.
84فَقَاتِلْ فِي سَبِيلِ اللَّهِ لَا تُكَلَّفُ إِلَّا نَفْسَكَ ۚ وَحَرِّضِ الْمُؤْمِنِينَ ۖ عَسَى اللَّهُ أَن يَكُفَّ بَأْسَ الَّذِينَ كَفَرُوا ۚ وَاللَّهُ أَشَدُّ بَأْسًا وَأَشَدُّ تَنكِيلًا
ಆದ್ದರಿಂದ (ಓ ಪೈಗಂಬರರೇ) ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ನಿಮ್ಮ ಮೇಲೆ ನಿಮ್ಮದಲ್ಲದೆ ಇತರರ ಹೊಣೆಯಿಲ್ಲ. ನೀವು ಸತ್ಯವಿಶ್ವಾಸಿಗಳನ್ನು (ಯುದ್ಧಕ್ಕಾಗಿ) ಹುರಿದುಂಬಿಸಿರಿ ಅಲ್ಲಾಹನು ಸತ್ಯನಿಷೇಧಿಗಳ ಅತಿಕ್ರಮಣವನ್ನು ತಡೆಯುವ ಹೆಚ್ಚಿನ ಸಾಧ್ಯತೆಯಿದೆ. ಅಲ್ಲಾಹನು ಅತ್ಯಂತ ಆಕ್ರಮಣ ಶೀಲನೂ, ಕಠಿಣವಾಗಿ ಶಿಕ್ಷಿಸುವವನು ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
82ಆಯತ್

ಅನುವಾದ — ಅನ್-ನಿಸಾ 82

ಸೂರಾ ಅನ್-ನಿಸಾ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕುರ್‌ಆನಿನ ಕುರಿತು ಆಳವಾಗಿ ಚಿಂತಿಸುವುದಿಲ್ಲವೇ? ಅದು ಅಲ್ಲಾಹನ ಹೊರತು ಇನ್ನಾರದೇ ಕಡೆಯಿಂದಿರುತ್ತಿದ್ದರೆ…

ಸೂರಾ ಆಯತ್ 82/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 80–84. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers