ಅನ್-ನಿಸಾ · 85/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
مَّن يَشْفَعْ شَفَاعَةً حَسَنَةً يَكُن لَّهُ نَصِيبٌ مِّنْهَا ۖ وَمَن يَشْفَعْ شَفَاعَةً سَيِّئَةً يَكُن لَّهُ كِفْلٌ مِّنْهَا ۗ وَكَانَ اللَّهُ عَلَىٰ كُلِّ شَيْءٍ مُّقِيتًا ۝٨٥
Mai yashfa` shafaa`atan hasanatay yakul lahoo naseebum minhaa wa mai yashfa` shafaa`tan saiyi`atanny-yakul lahoo kiflum minhaa; wa kaanal laahu `alaa kulli shai`im Muqeetaa
📖 ಕನ್ನಡ ಅರ್ಥ
ಯಾರು ಯಾವುದಾದರೂ ಒಳಿತಿನ ಶಿಫಾರಸ್ಸು ಮಾಡುತ್ತಾನೋ ಅವನಿಗೂ ಅದರಲ್ಲಿ ಒಂದು ಪಾಲು ಲಭಿಸುವುದು ಮತ್ತು ಯಾರು ಕೆಡುಕಿನ ಶಿಫಾರಸ್ಸು ಮಾಡುತ್ತಾನೋ ಅದರಲ್ಲಿ ಅವನಿಗೊಂದು ಪಾಲಿದೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅನ್-ನಿಸಾ

83وَإِذَا جَاءَهُمْ أَمْرٌ مِّنَ الْأَمْنِ أَوِ الْخَوْفِ أَذَاعُوا بِهِ ۖ وَلَوْ رَدُّوهُ إِلَى الرَّسُولِ وَإِلَىٰ أُولِي الْأَمْرِ مِنْهُمْ لَعَلِمَهُ الَّذِينَ يَسْتَنبِطُونَهُ مِنْهُمْ ۗ وَلَوْلَا فَضْلُ اللَّهِ عَلَيْكُمْ وَرَحْمَتُهُ لَاتَّبَعْتُمُ الشَّيْطَانَ إِلَّا قَلِيلًا
ಅವರಿಗೆ ಯಾವುದಾದರೂ ಶಾಂತಿ ಅಥವಾ ಭೀತಿಯ ಸುದ್ಧಿ ಲಭಿಸಿದರೆ ಅವರದನ್ನು ಪ್ರಚಾರ ಮಾಡುತ್ತಾರೆ. ಅವರೇನಾದರೂ ಅದನ್ನು ಸಂದೇಶವಾಹಕ(ಸ)ರಿಗೂ ಮತ್ತು ಅಧಿಕಾರಸ್ಥರಿಗೆ ಒಪ್ಪಿಸುತ್ತಿದ್ದರೆ ಅವರ ಪೈಕಿ ವಿಚಾರಗಳನ್ನು ಆಳವಾಗಿ ಚಿಂತಿಸುವವರು ಅದರ ವಾಸ್ತವಿಕತೆಯನ್ನು ಅರಿತುಕೊಳ್ಳುತ್ತಿದ್ದರು. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕರುಣೆ ಇಲ್ಲದಿರುತ್ತಿದ್ದರೆ ಕೆಲವರ ಹೊರತು ನೀವೆಲ್ಲರೂ ಶೈತಾನನನ್ನು ಅನುಸರಿಸುತ್ತಿದ್ದೀರಿ.
84فَقَاتِلْ فِي سَبِيلِ اللَّهِ لَا تُكَلَّفُ إِلَّا نَفْسَكَ ۚ وَحَرِّضِ الْمُؤْمِنِينَ ۖ عَسَى اللَّهُ أَن يَكُفَّ بَأْسَ الَّذِينَ كَفَرُوا ۚ وَاللَّهُ أَشَدُّ بَأْسًا وَأَشَدُّ تَنكِيلًا
ಆದ್ದರಿಂದ (ಓ ಪೈಗಂಬರರೇ) ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ನಿಮ್ಮ ಮೇಲೆ ನಿಮ್ಮದಲ್ಲದೆ ಇತರರ ಹೊಣೆಯಿಲ್ಲ. ನೀವು ಸತ್ಯವಿಶ್ವಾಸಿಗಳನ್ನು (ಯುದ್ಧಕ್ಕಾಗಿ) ಹುರಿದುಂಬಿಸಿರಿ ಅಲ್ಲಾಹನು ಸತ್ಯನಿಷೇಧಿಗಳ ಅತಿಕ್ರಮಣವನ್ನು ತಡೆಯುವ ಹೆಚ್ಚಿನ ಸಾಧ್ಯತೆಯಿದೆ. ಅಲ್ಲಾಹನು ಅತ್ಯಂತ ಆಕ್ರಮಣ ಶೀಲನೂ, ಕಠಿಣವಾಗಿ ಶಿಕ್ಷಿಸುವವನು ಆಗಿದ್ದಾನೆ.
85مَّن يَشْفَعْ شَفَاعَةً حَسَنَةً يَكُن لَّهُ نَصِيبٌ مِّنْهَا ۖ وَمَن يَشْفَعْ شَفَاعَةً سَيِّئَةً يَكُن لَّهُ كِفْلٌ مِّنْهَا ۗ وَكَانَ اللَّهُ عَلَىٰ كُلِّ شَيْءٍ مُّقِيتًا
ಯಾರು ಯಾವುದಾದರೂ ಒಳಿತಿನ ಶಿಫಾರಸ್ಸು ಮಾಡುತ್ತಾನೋ ಅವನಿಗೂ ಅದರಲ್ಲಿ ಒಂದು ಪಾಲು ಲಭಿಸುವುದು ಮತ್ತು ಯಾರು ಕೆಡುಕಿನ ಶಿಫಾರಸ್ಸು ಮಾಡುತ್ತಾನೋ ಅದರಲ್ಲಿ ಅವನಿಗೊಂದು ಪಾಲಿದೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
86وَإِذَا حُيِّيتُم بِتَحِيَّةٍ فَحَيُّوا بِأَحْسَنَ مِنْهَا أَوْ رُدُّوهَا ۗ إِنَّ اللَّهَ كَانَ عَلَىٰ كُلِّ شَيْءٍ حَسِيبًا
ನಿಮಗೆ ಸಲಾಮ್ ಹೇಳಲಾದರೆ ನೀವು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ಅಥವಾ ಅದೇ ರೀತಿಯಲ್ಲಿ ಪ್ರತಿ ಸಲಾಮ್ ಹೇಳಿರಿ. ಖಂಡಿತವಾಗಿಯು ಅಲ್ಲಾಹನು ಪ್ರತಿಯೊಂದು ಸಂಗತಿಯ ಲೆಕ್ಕ ವಿಚಾರಣೆ ನಡೆಸುವವನಾಗಿದ್ದಾನೆ.
87اللَّهُ لَا إِلَٰهَ إِلَّا هُوَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۗ وَمَنْ أَصْدَقُ مِنَ اللَّهِ حَدِيثًا
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಪುನರುತ್ಥಾನದ ದಿನ ಖಂಡಿತ ಅವನು ನಿಮ್ಮೆಲ್ಲರನ್ನು ಒಟ್ಟು ಸೇರಿಸುವನು. ಅದರ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹನಿಗಿಂತ ಅಧಿಕ ಸತ್ಯ ಮಾತನ್ನಾಡುವವನು ಇನ್ನಾರಿದ್ದಾನೆ?
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
85ಆಯತ್

ಅನುವಾದ — ಅನ್-ನಿಸಾ 85

ಸೂರಾ ಅನ್-ನಿಸಾ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಯಾವುದಾದರೂ ಒಳಿತಿನ ಶಿಫಾರಸ್ಸು ಮಾಡುತ್ತಾನೋ ಅವನಿಗೂ ಅದರಲ್ಲಿ ಒಂದು ಪಾಲು ಲಭಿಸುವುದು…

ಸೂರಾ ಆಯತ್ 85/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers