ಅನ್-ನಿಸಾ · 87/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
اللَّهُ لَا إِلَٰهَ إِلَّا هُوَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۗ وَمَنْ أَصْدَقُ مِنَ اللَّهِ حَدِيثًا ۝٨٧
Allaahu laaa ilaaha illaa huwa la yajma`annakum ilaa Yawmil Qiyaamati laa raiba feeh; wa man asdaqu mminallaahi hadeesaa
📖 ಕನ್ನಡ ಅರ್ಥ
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಪುನರುತ್ಥಾನದ ದಿನ ಖಂಡಿತ ಅವನು ನಿಮ್ಮೆಲ್ಲರನ್ನು ಒಟ್ಟು ಸೇರಿಸುವನು. ಅದರ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹನಿಗಿಂತ ಅಧಿಕ ಸತ್ಯ ಮಾತನ್ನಾಡುವವನು ಇನ್ನಾರಿದ್ದಾನೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಅನ್-ನಿಸಾ

85مَّن يَشْفَعْ شَفَاعَةً حَسَنَةً يَكُن لَّهُ نَصِيبٌ مِّنْهَا ۖ وَمَن يَشْفَعْ شَفَاعَةً سَيِّئَةً يَكُن لَّهُ كِفْلٌ مِّنْهَا ۗ وَكَانَ اللَّهُ عَلَىٰ كُلِّ شَيْءٍ مُّقِيتًا
ಯಾರು ಯಾವುದಾದರೂ ಒಳಿತಿನ ಶಿಫಾರಸ್ಸು ಮಾಡುತ್ತಾನೋ ಅವನಿಗೂ ಅದರಲ್ಲಿ ಒಂದು ಪಾಲು ಲಭಿಸುವುದು ಮತ್ತು ಯಾರು ಕೆಡುಕಿನ ಶಿಫಾರಸ್ಸು ಮಾಡುತ್ತಾನೋ ಅದರಲ್ಲಿ ಅವನಿಗೊಂದು ಪಾಲಿದೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
86وَإِذَا حُيِّيتُم بِتَحِيَّةٍ فَحَيُّوا بِأَحْسَنَ مِنْهَا أَوْ رُدُّوهَا ۗ إِنَّ اللَّهَ كَانَ عَلَىٰ كُلِّ شَيْءٍ حَسِيبًا
ನಿಮಗೆ ಸಲಾಮ್ ಹೇಳಲಾದರೆ ನೀವು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ಅಥವಾ ಅದೇ ರೀತಿಯಲ್ಲಿ ಪ್ರತಿ ಸಲಾಮ್ ಹೇಳಿರಿ. ಖಂಡಿತವಾಗಿಯು ಅಲ್ಲಾಹನು ಪ್ರತಿಯೊಂದು ಸಂಗತಿಯ ಲೆಕ್ಕ ವಿಚಾರಣೆ ನಡೆಸುವವನಾಗಿದ್ದಾನೆ.
87اللَّهُ لَا إِلَٰهَ إِلَّا هُوَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۗ وَمَنْ أَصْدَقُ مِنَ اللَّهِ حَدِيثًا
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಪುನರುತ್ಥಾನದ ದಿನ ಖಂಡಿತ ಅವನು ನಿಮ್ಮೆಲ್ಲರನ್ನು ಒಟ್ಟು ಸೇರಿಸುವನು. ಅದರ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹನಿಗಿಂತ ಅಧಿಕ ಸತ್ಯ ಮಾತನ್ನಾಡುವವನು ಇನ್ನಾರಿದ್ದಾನೆ?
88۞ فَمَا لَكُمْ فِي الْمُنَافِقِينَ فِئَتَيْنِ وَاللَّهُ أَرْكَسَهُم بِمَا كَسَبُوا ۚ أَتُرِيدُونَ أَن تَهْدُوا مَنْ أَضَلَّ اللَّهُ ۖ وَمَن يُضْلِلِ اللَّهُ فَلَن تَجِدَ لَهُ سَبِيلًا
ಕಪಟ ವಿಶ್ವಾಸಿಗಳ ವಿಷಯದಲ್ಲಿ ನೀವೇಕೆ ಎರಡು ಗುಂಪುಗಳಾಗುತ್ತೀರಿ? ವಸ್ತುತಃ ಅವರನ್ನು ಅಲ್ಲಾಹನು ಅವರ ಕರ್ಮಗಳ ನಿಮಿತ್ತ ಅಧೋಮುಖಿಗಳನ್ನಾಗಿಸಿರುವನು. ಅಲ್ಲಾಹನು ಪಥಭ್ರಷ್ಟಗೊಳಿಸಿರುವವನನ್ನು ನೀವು ಸನ್ಮಾರ್ಗ ನೀಡಲು ಇಚ್ಛಿಸುತ್ತೀರಾ? ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುವನೋ ಅವನಿಗೆ ನೀವು ಯಾವ ಮಾರ್ಗವನ್ನೂ ಪಡೆಯಲಾರಿರಿ.
89وَدُّوا لَوْ تَكْفُرُونَ كَمَا كَفَرُوا فَتَكُونُونَ سَوَاءً ۖ فَلَا تَتَّخِذُوا مِنْهُمْ أَوْلِيَاءَ حَتَّىٰ يُهَاجِرُوا فِي سَبِيلِ اللَّهِ ۚ فَإِن تَوَلَّوْا فَخُذُوهُمْ وَاقْتُلُوهُمْ حَيْثُ وَجَدتُّمُوهُمْ ۖ وَلَا تَتَّخِذُوا مِنْهُمْ وَلِيًّا وَلَا نَصِيرًا
ಅವರು ಸತ್ಯನಿಷೇಧಿಗಳಾಗಿರುವಂತೆ ನೀವು ಸತ್ಯನಿಷೇಧಿಗಳಾಗಿ ಅನಂತರ ಎಲ್ಲರೂ ಸಮಾನರಾಗಬೇಕೆಂದು ಅವರು ಬಯಸುತ್ತಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ನಾಡನ್ನು ತ್ಯಜಿಸುವವರಗೆ ನೀವು ಅವರ ಪೈಕಿ ಯಾರನ್ನೂ ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ಇನ್ನು ಅವರು ವಿಮುಖರಾಗುವುದಾದರೆ ನೀವು ಅವರನ್ನು ಹಿಡಿಯಿರಿ ಮತ್ತು ಅವರನ್ನು ಕಂಡಲ್ಲಿ ಕೊಂದು ಹಾಕಿರಿ ಮತ್ತು ನೀವು ಅವರ ಪೈಕಿ ಯಾರನ್ನೂ ನಿಮ್ಮ ಮಿತ್ರರಾಗಿ ಹಾಗೂ ಸಹಾಯಕರಾಗಿ ಮಾಡಿಕೊಳ್ಳಬೇಡಿರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
87ಆಯತ್

ಅನುವಾದ — ಅನ್-ನಿಸಾ 87

ಸೂರಾ ಅನ್-ನಿಸಾ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಪುನರುತ್ಥಾನದ ದಿನ ಖಂಡಿತ ಅವನು…

ಸೂರಾ ಆಯತ್ 87/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers