ಅನ್-ನಿಸಾ · 96/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
دَرَجَاتٍ مِّنْهُ وَمَغْفِرَةً وَرَحْمَةً ۚ وَكَانَ اللَّهُ غَفُورًا رَّحِيمًا ۝٩٦
Darajaatim minhu wa maghfiratanw wa rahmah; wa kaanal laahu Ghafoorar Raheema
📖 ಕನ್ನಡ ಅರ್ಥ
ಅವನ ವತಿಯಿಂದ ಪದವಿಗಳು ಪಾಪವಿಮೋಚನೆ ಮತ್ತು ಕಾರುಣ್ಯವು ಲಭಿಸುವುದು ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಅನ್-ನಿಸಾ

94يَا أَيُّهَا الَّذِينَ آمَنُوا إِذَا ضَرَبْتُمْ فِي سَبِيلِ اللَّهِ فَتَبَيَّنُوا وَلَا تَقُولُوا لِمَنْ أَلْقَىٰ إِلَيْكُمُ السَّلَامَ لَسْتَ مُؤْمِنًا تَبْتَغُونَ عَرَضَ الْحَيَاةِ الدُّنْيَا فَعِندَ اللَّهِ مَغَانِمُ كَثِيرَةٌ ۚ كَذَٰلِكَ كُنتُم مِّن قَبْلُ فَمَنَّ اللَّهُ عَلَيْكُمْ فَتَبَيَّنُوا ۚ إِنَّ اللَّهَ كَانَ بِمَا تَعْمَلُونَ خَبِيرًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನ ಮಾರ್ಗದಲ್ಲಿ ಪ್ರಯಾಣಕ್ಕೆ ಹೊರಟರೆ ಮತ್ತು ಯಾರಾದರೂ ನಿಮಗೆ ಸಲಾಮ್ ಹೇಳಿದರೆ ಅವನೊಂದಿಗೆ ನೀನು ವಿಶ್ವಾಸಿಯಲ್ಲ ಎಂದು ಹೇಳಬೇಡಿರಿ. ನೀವು ಐಹಿಕ ಜೀವನೋಪಾಯಗಳನ್ನು ಬಯಸುತ್ತಿದ್ದರೆ ಅಲ್ಲಾಹನ ಬಳಿ ಧಾರಾಳ ಸಂಪತ್ತುಗಳಿವೆ. ಈ ಮುಂಚೆ ನೀವು ಸಹ ಅವಿಶ್ವಾಸಿಗಳಾಗಿದ್ದೀರಿ. ಅನಂತರ ಅಲ್ಲಾಹನು ನಿಮ್ಮ ಮೇಲೆ ಉಪಕಾರ ಮಾಡಿದನು. ಆದ್ದರಿಂದ ನೀವು ತನಿಖೆ ಮಾಡಿ ತಿಳಿದುಕೊಳ್ಳಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಕರ್ಮಗಳ ಕುರಿತು ಸೂಕ್ಷö್ಮ ಅರಿವುಳ್ಳನಾಗಿದ್ದಾನೆ.
95لَّا يَسْتَوِي الْقَاعِدُونَ مِنَ الْمُؤْمِنِينَ غَيْرُ أُولِي الضَّرَرِ وَالْمُجَاهِدُونَ فِي سَبِيلِ اللَّهِ بِأَمْوَالِهِمْ وَأَنفُسِهِمْ ۚ فَضَّلَ اللَّهُ الْمُجَاهِدِينَ بِأَمْوَالِهِمْ وَأَنفُسِهِمْ عَلَى الْقَاعِدِينَ دَرَجَةً ۚ وَكُلًّا وَعَدَ اللَّهُ الْحُسْنَىٰ ۚ وَفَضَّلَ اللَّهُ الْمُجَاهِدِينَ عَلَى الْقَاعِدِينَ أَجْرًا عَظِيمًا
ತನ್ನ ಜೀವ ಮತ್ತು ಸಂಪತ್ತುಗಳೊAದಿಗೆ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿರುವ ಸತ್ಯವಿಶ್ವಾಸಿಗಳು ಮತ್ತು ಕಾರಣವಿಲ್ಲದೆಯೇ ಮನೆಗಳಲ್ಲಿ ಕುಳಿತು ಬಿಟ್ಟಿರುವ ಸತ್ಯವಿಶ್ವಾಸಿಗಳು ಸಮಾನರಲ್ಲ. ತಮ್ಮ ಜೀವ ಮತ್ತು ಸಂಪತ್ತುಗಳೊAದಿಗೆ ಯುದ್ಧ ಮಾಡುವವರನ್ನು ಮನೆಗಳಲ್ಲಿ ಕುಳಿತುಕೊಂಡಿರುವವರ ಮೇಲೆ ಅಲ್ಲಾಹನು ಪದವಿಗಳಲ್ಲಿ ಶ್ರೇಷ್ಠತೆ ನೀಡಿರುವನು. ಅಲ್ಲಾಹನು ಪ್ರತಿಯೊಬ್ಬರಿಗೂ ಉತ್ತಮ ಪ್ರತಿಫಲದ ವಾಗ್ದಾನ ಮಾಡಿರುವನು. ಆದರೆ ಅಲ್ಲಾಹನು ಮನೆಗೆಗಳಲ್ಲಿ ಕುಳಿತುಕೊಂಡಿರುವವರಿ ಗಿಂತ ಹೋರಾಡುವವರಿಗೆ ಮಹಾ ಪ್ರತಿಫಲವನ್ನು ನೀಡಿ ಶ್ರೇಷ್ಠರನ್ನಾಗಿ ಮಾಡಿರುವನು.
96دَرَجَاتٍ مِّنْهُ وَمَغْفِرَةً وَرَحْمَةً ۚ وَكَانَ اللَّهُ غَفُورًا رَّحِيمًا
ಅವನ ವತಿಯಿಂದ ಪದವಿಗಳು ಪಾಪವಿಮೋಚನೆ ಮತ್ತು ಕಾರುಣ್ಯವು ಲಭಿಸುವುದು ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
97إِنَّ الَّذِينَ تَوَفَّاهُمُ الْمَلَائِكَةُ ظَالِمِي أَنفُسِهِمْ قَالُوا فِيمَ كُنتُمْ ۖ قَالُوا كُنَّا مُسْتَضْعَفِينَ فِي الْأَرْضِ ۚ قَالُوا أَلَمْ تَكُنْ أَرْضُ اللَّهِ وَاسِعَةً فَتُهَاجِرُوا فِيهَا ۚ فَأُولَٰئِكَ مَأْوَاهُمْ جَهَنَّمُ ۖ وَسَاءَتْ مَصِيرًا
ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿರುವವರ ಆತ್ಮವನ್ನು ದೂತರು ವಶಪಡಿಸಿಕೊಳ್ಳುವಾಗ ನೀವು ಯಾವ ಸ್ಥಿತಿಯಲ್ಲಿದ್ದಿರಿ? ಎಂದು ಅವರೊಂದಿಗೆ ಕೇಳುವರು: ನಾವು ನಮ್ಮ ನಾಡಿನಲ್ಲಿ ದುರ್ಬಲರಾಗಿದ್ದೆವು ಎಂದು ಅವರು ಉತ್ತರಿಸುವರು. ಅವರು (ದೂತರು) ಕೇಳುವರು: ನೀವು ನಿಮ್ಮ ನಾಡನ್ನು ಬಿಟ್ಟು ಅನ್ಯ ನಾಡಿಗೆ ಹೋಗುವಷ್ಟು ಅಲ್ಲಾಹನ ಭೂಮಿ ವಿಶಾಲವಾಗಿರಲಿಲ್ಲವೇ? ಅಂತಹ ಜನರ ವಾಸಸ್ಥಳವು ನರಕವಾಗಿದೆ. ಮತ್ತು ಅದು ಕೆಟ್ಟ ವಾಸಸ್ಥಳವಾಗಿದೆ.
98إِلَّا الْمُسْتَضْعَفِينَ مِنَ الرِّجَالِ وَالنِّسَاءِ وَالْوِلْدَانِ لَا يَسْتَطِيعُونَ حِيلَةً وَلَا يَهْتَدُونَ سَبِيلًا
ಆದರೆ ಯಾವುದೇ ಯೋಜನೆಯನ್ನು ರೂಪಿಸಲಾಗದ, ಮತ್ತು ಮರ್ಗೋಪಾಯವಿಲ್ಲದ ಅಸಹಾಯಕ ಸ್ತಿçÃ-ಪುರುಷರು ಮತ್ತು ಮಕ್ಕಳ ಹೊರತು;
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
96ಆಯತ್

ಅನುವಾದ — ಅನ್-ನಿಸಾ 96

ಸೂರಾ ಅನ್-ನಿಸಾ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ವತಿಯಿಂದ ಪದವಿಗಳು ಪಾಪವಿಮೋಚನೆ ಮತ್ತು ಕಾರುಣ್ಯವು ಲಭಿಸುವುದು ಮತ್ತು ಅಲ್ಲಾಹನು ಅತ್ಯಧಿಕ…

ಸೂರಾ ಆಯತ್ 96/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers