ಅನ್-ನಿಸಾ · 99/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
فَأُولَٰئِكَ عَسَى اللَّهُ أَن يَعْفُوَ عَنْهُمْ ۚ وَكَانَ اللَّهُ عَفُوًّا غَفُورًا ۝٩٩
Fa ulaaa`ika `asal laahu ai ya`fuwa `anhum; wa kaanal laahu `Afuwwan Ghafooraa
📖 ಕನ್ನಡ ಅರ್ಥ
ಅಲ್ಲಾಹನು ಅವರನ್ನು ಮನ್ನಿಸಿಬಿಡಬಹುದು. ಅಲ್ಲಾಹನು ಅತ್ಯಧಿಕ ಮನ್ನಿಸುವವನು, ಕ್ಷಮಾಶೀಲನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅನ್-ನಿಸಾ

97إِنَّ الَّذِينَ تَوَفَّاهُمُ الْمَلَائِكَةُ ظَالِمِي أَنفُسِهِمْ قَالُوا فِيمَ كُنتُمْ ۖ قَالُوا كُنَّا مُسْتَضْعَفِينَ فِي الْأَرْضِ ۚ قَالُوا أَلَمْ تَكُنْ أَرْضُ اللَّهِ وَاسِعَةً فَتُهَاجِرُوا فِيهَا ۚ فَأُولَٰئِكَ مَأْوَاهُمْ جَهَنَّمُ ۖ وَسَاءَتْ مَصِيرًا
ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿರುವವರ ಆತ್ಮವನ್ನು ದೂತರು ವಶಪಡಿಸಿಕೊಳ್ಳುವಾಗ ನೀವು ಯಾವ ಸ್ಥಿತಿಯಲ್ಲಿದ್ದಿರಿ? ಎಂದು ಅವರೊಂದಿಗೆ ಕೇಳುವರು: ನಾವು ನಮ್ಮ ನಾಡಿನಲ್ಲಿ ದುರ್ಬಲರಾಗಿದ್ದೆವು ಎಂದು ಅವರು ಉತ್ತರಿಸುವರು. ಅವರು (ದೂತರು) ಕೇಳುವರು: ನೀವು ನಿಮ್ಮ ನಾಡನ್ನು ಬಿಟ್ಟು ಅನ್ಯ ನಾಡಿಗೆ ಹೋಗುವಷ್ಟು ಅಲ್ಲಾಹನ ಭೂಮಿ ವಿಶಾಲವಾಗಿರಲಿಲ್ಲವೇ? ಅಂತಹ ಜನರ ವಾಸಸ್ಥಳವು ನರಕವಾಗಿದೆ. ಮತ್ತು ಅದು ಕೆಟ್ಟ ವಾಸಸ್ಥಳವಾಗಿದೆ.
98إِلَّا الْمُسْتَضْعَفِينَ مِنَ الرِّجَالِ وَالنِّسَاءِ وَالْوِلْدَانِ لَا يَسْتَطِيعُونَ حِيلَةً وَلَا يَهْتَدُونَ سَبِيلًا
ಆದರೆ ಯಾವುದೇ ಯೋಜನೆಯನ್ನು ರೂಪಿಸಲಾಗದ, ಮತ್ತು ಮರ್ಗೋಪಾಯವಿಲ್ಲದ ಅಸಹಾಯಕ ಸ್ತಿçÃ-ಪುರುಷರು ಮತ್ತು ಮಕ್ಕಳ ಹೊರತು;
99فَأُولَٰئِكَ عَسَى اللَّهُ أَن يَعْفُوَ عَنْهُمْ ۚ وَكَانَ اللَّهُ عَفُوًّا غَفُورًا
ಅಲ್ಲಾಹನು ಅವರನ್ನು ಮನ್ನಿಸಿಬಿಡಬಹುದು. ಅಲ್ಲಾಹನು ಅತ್ಯಧಿಕ ಮನ್ನಿಸುವವನು, ಕ್ಷಮಾಶೀಲನು ಆಗಿದ್ದಾನೆ.
100۞ وَمَن يُهَاجِرْ فِي سَبِيلِ اللَّهِ يَجِدْ فِي الْأَرْضِ مُرَاغَمًا كَثِيرًا وَسَعَةً ۚ وَمَن يَخْرُجْ مِن بَيْتِهِ مُهَاجِرًا إِلَى اللَّهِ وَرَسُولِهِ ثُمَّ يُدْرِكْهُ الْمَوْتُ فَقَدْ وَقَعَ أَجْرُهُ عَلَى اللَّهِ ۗ وَكَانَ اللَّهُ غَفُورًا رَّحِيمًا
ಯಾರು ಅಲ್ಲಾಹನ ಮಾರ್ಗದಲ್ಲಿ ತನ್ನ ನಾಡನ್ನು ತ್ಯಜಿಸುತ್ತಾನೋ ಅವನು ಭೂಮಿಯಲ್ಲಿ ಧಾರಾಳ ಅಭಯಸ್ಥಾನಗಳನ್ನೂ, ವೈಶಾಲ್ಯತೆಗಳನ್ನೂ ಪಡೆಯುವನು ಮತ್ತು ಯಾರು ತನ್ನ ಮನೆಯಿಂದ ಅಲ್ಲಾಹನೆಡೆಗೂ, ಅವನ ಸಂದೇಶವಾಹಕ ರೆಡೆಗೂ ಹೊರಟು ಅನಂತರ ಸಾವಿಗೀಡಾದರೆ ಖಂಡಿತ ಅವನ ಪ್ರತಿಫಲ ಅಲ್ಲಾಹನ ಬಳಿ ಖಚಿತವಾಗಿ ಬಿಟ್ಟಿತು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
101وَإِذَا ضَرَبْتُمْ فِي الْأَرْضِ فَلَيْسَ عَلَيْكُمْ جُنَاحٌ أَن تَقْصُرُوا مِنَ الصَّلَاةِ إِنْ خِفْتُمْ أَن يَفْتِنَكُمُ الَّذِينَ كَفَرُوا ۚ إِنَّ الْكَافِرِينَ كَانُوا لَكُمْ عَدُوًّا مُّبِينًا
ನೀವು ಪ್ರಯಾಣಿಸುತ್ತಿರುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದಲ್ಲಿ ನೀವು ನಮಾಝನ್ನು ಸಂಕ್ಷಿಪ್ತಗೊಳಿಸಿ ನಿರ್ವಹಿಸುವುದರಲ್ಲಿ ನಿಮ್ಮ ಮೇಲೆ ಯಾವುದೇ ದೋಷವಿಲ್ಲ. ಖಂಡಿತವಾಗಿಯು ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
99ಆಯತ್

ಅನುವಾದ — ಅನ್-ನಿಸಾ 99

ಸೂರಾ ಅನ್-ನಿಸಾ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರನ್ನು ಮನ್ನಿಸಿಬಿಡಬಹುದು. ಅಲ್ಲಾಹನು ಅತ್ಯಧಿಕ ಮನ್ನಿಸುವವನು, ಕ್ಷಮಾಶೀಲನು ಆಗಿದ್ದಾನೆ.

ಸೂರಾ ಆಯತ್ 99/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers