ಗಾಫಿರ್ · 1/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
حم ۝١
Haa-Meeem
📖 ಕನ್ನಡ ಅರ್ಥ
ಹಾ-ಮೀಮ್

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಗಾಫಿರ್

1حم
ಹಾ-ಮೀಮ್
2تَنزِيلُ الْكِتَابِ مِنَ اللَّهِ الْعَزِيزِ الْعَلِيمِ
ಈ ಗ್ರಂಥವು ಪ್ರಚಂಡನೂ, ಸರ್ವಜ್ಞಾನಿಯೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.
3غَافِرِ الذَّنبِ وَقَابِلِ التَّوْبِ شَدِيدِ الْعِقَابِ ذِي الطَّوْلِ ۖ لَا إِلَٰهَ إِلَّا هُوَ ۖ إِلَيْهِ الْمَصِيرُ
ಅವನು ಪಾಪವನ್ನು ಕ್ಷಮಿಸುವವನೂ, ಪಶ್ಚಾತ್ತಾಪವನ್ನು ಸ್ವೀಕರಿಸುವವನೂ, ಅತ್ಯುಗ್ರ ಯಾತನೆಯನ್ನು ನೀಡುವವನೂ ಅನುಗ್ರಹದಾತನೂ ಆಗಿರುವವನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಸರ್ವರಿಗೂ ಅವನೆಡೆಗೇ ಮರಳಬೇಕಾಗಿದೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
1ಆಯತ್

ಅನುವಾದ — ಗಾಫಿರ್ 1

ಸೂರಾ ಗಾಫಿರ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಹಾ-ಮೀಮ್

ಸೂರಾ ಆಯತ್ 1/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers