ಗಾಫಿರ್ · 12/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
ذَٰلِكُم بِأَنَّهُ إِذَا دُعِيَ اللَّهُ وَحْدَهُ كَفَرْتُمْ ۖ وَإِن يُشْرَكْ بِهِ تُؤْمِنُوا ۚ فَالْحُكْمُ لِلَّهِ الْعَلِيِّ الْكَبِيرِ ۝١٢
Zaalikum bi annahooo izaa du`iyal laahu wahdahoo kafartum wa iny yushrak bihee tu`minoo; falhukmu lillaahil `Aliyyil Kabeer
📖 ಕನ್ನಡ ಅರ್ಥ
ಇದೇಕೆಂದರೆ ನಿಮ್ಮನ್ನು ಏಕÉÊಕ ಅಲ್ಲಾಹನೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿಗಳನ್ನು ಕಲ್ಪಿಸಲಾದಾಗ ನೀವು ನಂಬುತ್ತಿದ್ದಿರಿ. ಇನ್ನು ತೀರ್ಪಿನ ಅಧಿಕಾರವು ಮಹಾನನೂ ಉನ್ನತನೂ ಆದ ಅಲ್ಲಾಹನದ್ದೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಗಾಫಿರ್

10إِنَّ الَّذِينَ كَفَرُوا يُنَادَوْنَ لَمَقْتُ اللَّهِ أَكْبَرُ مِن مَّقْتِكُمْ أَنفُسَكُمْ إِذْ تُدْعَوْنَ إِلَى الْإِيمَانِ فَتَكْفُرُونَ
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಿಗೆ ಹೀಗೆ ಹೇಳಲಾಗುವುದು. ನಿಮ್ಮನ್ನು ಸತ್ಯವಿಶ್ವಾಸದೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಾಹನಿಗೆ ನಿಮ್ಮ ಮೇಲೆ ಉಂಟಾದ ಕೋಪವು ಸ್ವತಃ ನಿಮಗೆ ನಿಮ್ಮ ಮೇಲೆ ಉಂಟಾದ ಕೋಪಕ್ಕಿಂತಲೂ ಮಿಗಿಲಾಗಿತ್ತು.
11قَالُوا رَبَّنَا أَمَتَّنَا اثْنَتَيْنِ وَأَحْيَيْتَنَا اثْنَتَيْنِ فَاعْتَرَفْنَا بِذُنُوبِنَا فَهَلْ إِلَىٰ خُرُوجٍ مِّن سَبِيلٍ
ಅವರು ಹೇಳುವರು: ನಮ್ಮ ಪ್ರಭು, ನೀನು ನಮಗೆ ಎರಡು ಬಾರಿ ಮರಣ ನೀಡಿರುವೆ ಹಾಗೂ ಎರಡು ಬಾರಿ ಜೀವಂತಗೊಳಿಸಿರುವೆ. ನಾವೀಗ ನಮ್ಮ ಪಾಪಗಳನ್ನು ಒಪ್ಪಿಕೊಂಡೆವು. ಇನ್ನು ಇಲ್ಲಿಂದ ಹೊರಹೋಗಲಿಕ್ಕೆ ಯಾವುದಾದರು ಮಾರ್ಗವಿದೆಯೇ ?
12ذَٰلِكُم بِأَنَّهُ إِذَا دُعِيَ اللَّهُ وَحْدَهُ كَفَرْتُمْ ۖ وَإِن يُشْرَكْ بِهِ تُؤْمِنُوا ۚ فَالْحُكْمُ لِلَّهِ الْعَلِيِّ الْكَبِيرِ
ಇದೇಕೆಂದರೆ ನಿಮ್ಮನ್ನು ಏಕÉÊಕ ಅಲ್ಲಾಹನೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿಗಳನ್ನು ಕಲ್ಪಿಸಲಾದಾಗ ನೀವು ನಂಬುತ್ತಿದ್ದಿರಿ. ಇನ್ನು ತೀರ್ಪಿನ ಅಧಿಕಾರವು ಮಹಾನನೂ ಉನ್ನತನೂ ಆದ ಅಲ್ಲಾಹನದ್ದೇ ಆಗಿದೆ.
13هُوَ الَّذِي يُرِيكُمْ آيَاتِهِ وَيُنَزِّلُ لَكُم مِّنَ السَّمَاءِ رِزْقًا ۚ وَمَا يَتَذَكَّرُ إِلَّا مَن يُنِيبُ
ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ. ಆದರೆ (ಆಲ್ಲಾಹನೆಡೆಗೆ) ಮರಳುವವನೇ ಉಪದೇಶವನ್ನು ಸ್ವೀಕರಿಸುತ್ತಾನೆ.
14فَادْعُوا اللَّهَ مُخْلِصِينَ لَهُ الدِّينَ وَلَوْ كَرِهَ الْكَافِرُونَ
ಇನ್ನು ನೀವು ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನೇ ಕರೆದು ಪ್ರಾರ್ಥಿಸಿರಿ. ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ?
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
12ಆಯತ್

ಅನುವಾದ — ಗಾಫಿರ್ 12

ಸೂರಾ ಗಾಫಿರ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ನಿಮ್ಮನ್ನು ಏಕÉÊಕ ಅಲ್ಲಾಹನೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿಗಳನ್ನು…

ಸೂರಾ ಆಯತ್ 12/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers