ಗಾಫಿರ್ · 13/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
هُوَ الَّذِي يُرِيكُمْ آيَاتِهِ وَيُنَزِّلُ لَكُم مِّنَ السَّمَاءِ رِزْقًا ۚ وَمَا يَتَذَكَّرُ إِلَّا مَن يُنِيبُ ۝١٣
Huwal lazee yureekum Aayaatihee wa yunazzilu lakum minas samaaa`i rizqaa; wa maa tatazakkaru illaa mai yuneeb
📖 ಕನ್ನಡ ಅರ್ಥ
ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ. ಆದರೆ (ಆಲ್ಲಾಹನೆಡೆಗೆ) ಮರಳುವವನೇ ಉಪದೇಶವನ್ನು ಸ್ವೀಕರಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಗಾಫಿರ್

11قَالُوا رَبَّنَا أَمَتَّنَا اثْنَتَيْنِ وَأَحْيَيْتَنَا اثْنَتَيْنِ فَاعْتَرَفْنَا بِذُنُوبِنَا فَهَلْ إِلَىٰ خُرُوجٍ مِّن سَبِيلٍ
ಅವರು ಹೇಳುವರು: ನಮ್ಮ ಪ್ರಭು, ನೀನು ನಮಗೆ ಎರಡು ಬಾರಿ ಮರಣ ನೀಡಿರುವೆ ಹಾಗೂ ಎರಡು ಬಾರಿ ಜೀವಂತಗೊಳಿಸಿರುವೆ. ನಾವೀಗ ನಮ್ಮ ಪಾಪಗಳನ್ನು ಒಪ್ಪಿಕೊಂಡೆವು. ಇನ್ನು ಇಲ್ಲಿಂದ ಹೊರಹೋಗಲಿಕ್ಕೆ ಯಾವುದಾದರು ಮಾರ್ಗವಿದೆಯೇ ?
12ذَٰلِكُم بِأَنَّهُ إِذَا دُعِيَ اللَّهُ وَحْدَهُ كَفَرْتُمْ ۖ وَإِن يُشْرَكْ بِهِ تُؤْمِنُوا ۚ فَالْحُكْمُ لِلَّهِ الْعَلِيِّ الْكَبِيرِ
ಇದೇಕೆಂದರೆ ನಿಮ್ಮನ್ನು ಏಕÉÊಕ ಅಲ್ಲಾಹನೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿಗಳನ್ನು ಕಲ್ಪಿಸಲಾದಾಗ ನೀವು ನಂಬುತ್ತಿದ್ದಿರಿ. ಇನ್ನು ತೀರ್ಪಿನ ಅಧಿಕಾರವು ಮಹಾನನೂ ಉನ್ನತನೂ ಆದ ಅಲ್ಲಾಹನದ್ದೇ ಆಗಿದೆ.
13هُوَ الَّذِي يُرِيكُمْ آيَاتِهِ وَيُنَزِّلُ لَكُم مِّنَ السَّمَاءِ رِزْقًا ۚ وَمَا يَتَذَكَّرُ إِلَّا مَن يُنِيبُ
ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ. ಆದರೆ (ಆಲ್ಲಾಹನೆಡೆಗೆ) ಮರಳುವವನೇ ಉಪದೇಶವನ್ನು ಸ್ವೀಕರಿಸುತ್ತಾನೆ.
14فَادْعُوا اللَّهَ مُخْلِصِينَ لَهُ الدِّينَ وَلَوْ كَرِهَ الْكَافِرُونَ
ಇನ್ನು ನೀವು ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನೇ ಕರೆದು ಪ್ರಾರ್ಥಿಸಿರಿ. ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ?
15رَفِيعُ الدَّرَجَاتِ ذُو الْعَرْشِ يُلْقِي الرُّوحَ مِنْ أَمْرِهِ عَلَىٰ مَن يَشَاءُ مِنْ عِبَادِهِ لِيُنذِرَ يَوْمَ التَّلَاقِ
ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ ದಾಸರ ಪÉÊಕಿ ತಾನಿಚ್ಛಿಸಿದವರ ಮೇಲೆ ದಿವ್ಯವಾಣಿಯನ್ನು ಅವತೀರ್ಣಗೊಳಿಸುತ್ತಾನೆ. ಇದು ಅವರು ಭೇಟಿಯಾಗುವ ದಿನದ ಕುರಿತು ಎಚ್ಚರಿಸಲೆಂದಾಗಿದೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
13ಆಯತ್

ಅನುವಾದ — ಗಾಫಿರ್ 13

ಸೂರಾ ಗಾಫಿರ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ.…

ಸೂರಾ ಆಯತ್ 13/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers