ಗಾಫಿರ್ · 15/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
رَفِيعُ الدَّرَجَاتِ ذُو الْعَرْشِ يُلْقِي الرُّوحَ مِنْ أَمْرِهِ عَلَىٰ مَن يَشَاءُ مِنْ عِبَادِهِ لِيُنذِرَ يَوْمَ التَّلَاقِ ۝١٥
Rafee`ud darajaati zul `Arshi yulqir rooha min amrihee `alaa mai yashaaa`u min `ibaadihee liyunzira yawmat talaaq
📖 ಕನ್ನಡ ಅರ್ಥ
ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ ದಾಸರ ಪÉÊಕಿ ತಾನಿಚ್ಛಿಸಿದವರ ಮೇಲೆ ದಿವ್ಯವಾಣಿಯನ್ನು ಅವತೀರ್ಣಗೊಳಿಸುತ್ತಾನೆ. ಇದು ಅವರು ಭೇಟಿಯಾಗುವ ದಿನದ ಕುರಿತು ಎಚ್ಚರಿಸಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಗಾಫಿರ್

13هُوَ الَّذِي يُرِيكُمْ آيَاتِهِ وَيُنَزِّلُ لَكُم مِّنَ السَّمَاءِ رِزْقًا ۚ وَمَا يَتَذَكَّرُ إِلَّا مَن يُنِيبُ
ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ. ಆದರೆ (ಆಲ್ಲಾಹನೆಡೆಗೆ) ಮರಳುವವನೇ ಉಪದೇಶವನ್ನು ಸ್ವೀಕರಿಸುತ್ತಾನೆ.
14فَادْعُوا اللَّهَ مُخْلِصِينَ لَهُ الدِّينَ وَلَوْ كَرِهَ الْكَافِرُونَ
ಇನ್ನು ನೀವು ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನೇ ಕರೆದು ಪ್ರಾರ್ಥಿಸಿರಿ. ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ?
15رَفِيعُ الدَّرَجَاتِ ذُو الْعَرْشِ يُلْقِي الرُّوحَ مِنْ أَمْرِهِ عَلَىٰ مَن يَشَاءُ مِنْ عِبَادِهِ لِيُنذِرَ يَوْمَ التَّلَاقِ
ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ ದಾಸರ ಪÉÊಕಿ ತಾನಿಚ್ಛಿಸಿದವರ ಮೇಲೆ ದಿವ್ಯವಾಣಿಯನ್ನು ಅವತೀರ್ಣಗೊಳಿಸುತ್ತಾನೆ. ಇದು ಅವರು ಭೇಟಿಯಾಗುವ ದಿನದ ಕುರಿತು ಎಚ್ಚರಿಸಲೆಂದಾಗಿದೆ.
16يَوْمَ هُم بَارِزُونَ ۖ لَا يَخْفَىٰ عَلَى اللَّهِ مِنْهُمْ شَيْءٌ ۚ لِّمَنِ الْمُلْكُ الْيَوْمَ ۖ لِلَّهِ الْوَاحِدِ الْقَهَّارِ
ಅವರು ತಮ್ಮ ಸಮಾಧಿಗಳಿಂದ ಹೊರಬರುವ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರುವುದಿಲ್ಲ. ಇಂದು ಅಧಿಪತ್ಯವು ಯಾರದು ? ಎಂದು ಅಲ್ಲಾಹನು ಕೇಳುವನು. ಏಕÉÊಕನೂ, ಪ್ರಚಂಡನೂ ಆದ ಅಲ್ಲಾಹನದ್ದು ಎಂದು ಸ್ವತಃ ಅವನೇ ಉತ್ತರಿಸುವನು.
17الْيَوْمَ تُجْزَىٰ كُلُّ نَفْسٍ بِمَا كَسَبَتْ ۚ لَا ظُلْمَ الْيَوْمَ ۚ إِنَّ اللَّهَ سَرِيعُ الْحِسَابِ
ಇಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಗಳಿಸಿರುವುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ ಅನ್ಯಾಯ ಮಾಡಲಾಗದು. ನಿಶ್ಚಯವಾಗಿಯು ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆಯನ್ನು ನಡೆಸುವವನಾಗಿದ್ದಾನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
15ಆಯತ್

ಅನುವಾದ — ಗಾಫಿರ್ 15

ಸೂರಾ ಗಾಫಿರ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ…

ಸೂರಾ ಆಯತ್ 15/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers