ಗಾಫಿರ್ · 17/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
الْيَوْمَ تُجْزَىٰ كُلُّ نَفْسٍ بِمَا كَسَبَتْ ۚ لَا ظُلْمَ الْيَوْمَ ۚ إِنَّ اللَّهَ سَرِيعُ الْحِسَابِ ۝١٧
Al-Yawma tujzaa kullu nafsim bimaa kasabat; laa zulmal Yawm; innal laaha saree`ul hisaab
📖 ಕನ್ನಡ ಅರ್ಥ
ಇಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಗಳಿಸಿರುವುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ ಅನ್ಯಾಯ ಮಾಡಲಾಗದು. ನಿಶ್ಚಯವಾಗಿಯು ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆಯನ್ನು ನಡೆಸುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಗಾಫಿರ್

15رَفِيعُ الدَّرَجَاتِ ذُو الْعَرْشِ يُلْقِي الرُّوحَ مِنْ أَمْرِهِ عَلَىٰ مَن يَشَاءُ مِنْ عِبَادِهِ لِيُنذِرَ يَوْمَ التَّلَاقِ
ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ ದಾಸರ ಪÉÊಕಿ ತಾನಿಚ್ಛಿಸಿದವರ ಮೇಲೆ ದಿವ್ಯವಾಣಿಯನ್ನು ಅವತೀರ್ಣಗೊಳಿಸುತ್ತಾನೆ. ಇದು ಅವರು ಭೇಟಿಯಾಗುವ ದಿನದ ಕುರಿತು ಎಚ್ಚರಿಸಲೆಂದಾಗಿದೆ.
16يَوْمَ هُم بَارِزُونَ ۖ لَا يَخْفَىٰ عَلَى اللَّهِ مِنْهُمْ شَيْءٌ ۚ لِّمَنِ الْمُلْكُ الْيَوْمَ ۖ لِلَّهِ الْوَاحِدِ الْقَهَّارِ
ಅವರು ತಮ್ಮ ಸಮಾಧಿಗಳಿಂದ ಹೊರಬರುವ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರುವುದಿಲ್ಲ. ಇಂದು ಅಧಿಪತ್ಯವು ಯಾರದು ? ಎಂದು ಅಲ್ಲಾಹನು ಕೇಳುವನು. ಏಕÉÊಕನೂ, ಪ್ರಚಂಡನೂ ಆದ ಅಲ್ಲಾಹನದ್ದು ಎಂದು ಸ್ವತಃ ಅವನೇ ಉತ್ತರಿಸುವನು.
17الْيَوْمَ تُجْزَىٰ كُلُّ نَفْسٍ بِمَا كَسَبَتْ ۚ لَا ظُلْمَ الْيَوْمَ ۚ إِنَّ اللَّهَ سَرِيعُ الْحِسَابِ
ಇಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಗಳಿಸಿರುವುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ ಅನ್ಯಾಯ ಮಾಡಲಾಗದು. ನಿಶ್ಚಯವಾಗಿಯು ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆಯನ್ನು ನಡೆಸುವವನಾಗಿದ್ದಾನೆ.
18وَأَنذِرْهُمْ يَوْمَ الْآزِفَةِ إِذِ الْقُلُوبُ لَدَى الْحَنَاجِرِ كَاظِمِينَ ۚ مَا لِلظَّالِمِينَ مِنْ حَمِيمٍ وَلَا شَفِيعٍ يُطَاعُ
ಸನ್ನಿಹಿತವಾಗಲಿರುವ (ಪುನರುತ್ಧಾನ) ದಿನದ ಬಗ್ಗೆ ನೀವು ಅವರನ್ನು ಎಚ್ಚರಿಸಿರಿ. ಹೃದಯಗಳು ಗಂಟಲುಗಳಿಗೆ ಏರಿ ಅವರು ಉಸಿರುಗಟ್ಟಿರುವ ಸಂದರ್ಭ ಮತ್ತು ಅಕ್ರಮಿಗಳಿಗೆ ಯಾವೊಬ್ಬ ಆಪ್ತಮಿತ್ರನಾಗಲಿ, ಅನುಸರಿಸಲಾಗುವ ಯಾವ ಶಿಫಾರಸ್ಸುಗಾರನಾಗಲಿ ಇರುವುದಿಲ್ಲ.
19يَعْلَمُ خَائِنَةَ الْأَعْيُنِ وَمَا تُخْفِي الصُّدُورُ
ಅಲ್ಲಾಹನು ದೃಷ್ಟಿಗಳ ವಂಚನೆಯನ್ನೂ, ಹೃದಯಗಳು ಬಚ್ಚಿಡುವುದನ್ನೂ ಚೆನ್ನಾಗಿ ಬಲ್ಲನು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
17ಆಯತ್

ಅನುವಾದ — ಗಾಫಿರ್ 17

ಸೂರಾ ಗಾಫಿರ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಇಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಗಳಿಸಿರುವುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ…

ಸೂರಾ ಆಯತ್ 17/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers