ಗಾಫಿರ್ · 18/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَأَنذِرْهُمْ يَوْمَ الْآزِفَةِ إِذِ الْقُلُوبُ لَدَى الْحَنَاجِرِ كَاظِمِينَ ۚ مَا لِلظَّالِمِينَ مِنْ حَمِيمٍ وَلَا شَفِيعٍ يُطَاعُ ۝١٨
Wa anzirhum yawmal aazifati izil quloobu ladal hanaajiri kaazimeen; maa lizzaalimeena min hameeminw wa laa shafee`iny-yutaa
📖 ಕನ್ನಡ ಅರ್ಥ
ಸನ್ನಿಹಿತವಾಗಲಿರುವ (ಪುನರುತ್ಧಾನ) ದಿನದ ಬಗ್ಗೆ ನೀವು ಅವರನ್ನು ಎಚ್ಚರಿಸಿರಿ. ಹೃದಯಗಳು ಗಂಟಲುಗಳಿಗೆ ಏರಿ ಅವರು ಉಸಿರುಗಟ್ಟಿರುವ ಸಂದರ್ಭ ಮತ್ತು ಅಕ್ರಮಿಗಳಿಗೆ ಯಾವೊಬ್ಬ ಆಪ್ತಮಿತ್ರನಾಗಲಿ, ಅನುಸರಿಸಲಾಗುವ ಯಾವ ಶಿಫಾರಸ್ಸುಗಾರನಾಗಲಿ ಇರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಗಾಫಿರ್

16يَوْمَ هُم بَارِزُونَ ۖ لَا يَخْفَىٰ عَلَى اللَّهِ مِنْهُمْ شَيْءٌ ۚ لِّمَنِ الْمُلْكُ الْيَوْمَ ۖ لِلَّهِ الْوَاحِدِ الْقَهَّارِ
ಅವರು ತಮ್ಮ ಸಮಾಧಿಗಳಿಂದ ಹೊರಬರುವ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರುವುದಿಲ್ಲ. ಇಂದು ಅಧಿಪತ್ಯವು ಯಾರದು ? ಎಂದು ಅಲ್ಲಾಹನು ಕೇಳುವನು. ಏಕÉÊಕನೂ, ಪ್ರಚಂಡನೂ ಆದ ಅಲ್ಲಾಹನದ್ದು ಎಂದು ಸ್ವತಃ ಅವನೇ ಉತ್ತರಿಸುವನು.
17الْيَوْمَ تُجْزَىٰ كُلُّ نَفْسٍ بِمَا كَسَبَتْ ۚ لَا ظُلْمَ الْيَوْمَ ۚ إِنَّ اللَّهَ سَرِيعُ الْحِسَابِ
ಇಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಗಳಿಸಿರುವುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ ಅನ್ಯಾಯ ಮಾಡಲಾಗದು. ನಿಶ್ಚಯವಾಗಿಯು ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆಯನ್ನು ನಡೆಸುವವನಾಗಿದ್ದಾನೆ.
18وَأَنذِرْهُمْ يَوْمَ الْآزِفَةِ إِذِ الْقُلُوبُ لَدَى الْحَنَاجِرِ كَاظِمِينَ ۚ مَا لِلظَّالِمِينَ مِنْ حَمِيمٍ وَلَا شَفِيعٍ يُطَاعُ
ಸನ್ನಿಹಿತವಾಗಲಿರುವ (ಪುನರುತ್ಧಾನ) ದಿನದ ಬಗ್ಗೆ ನೀವು ಅವರನ್ನು ಎಚ್ಚರಿಸಿರಿ. ಹೃದಯಗಳು ಗಂಟಲುಗಳಿಗೆ ಏರಿ ಅವರು ಉಸಿರುಗಟ್ಟಿರುವ ಸಂದರ್ಭ ಮತ್ತು ಅಕ್ರಮಿಗಳಿಗೆ ಯಾವೊಬ್ಬ ಆಪ್ತಮಿತ್ರನಾಗಲಿ, ಅನುಸರಿಸಲಾಗುವ ಯಾವ ಶಿಫಾರಸ್ಸುಗಾರನಾಗಲಿ ಇರುವುದಿಲ್ಲ.
19يَعْلَمُ خَائِنَةَ الْأَعْيُنِ وَمَا تُخْفِي الصُّدُورُ
ಅಲ್ಲಾಹನು ದೃಷ್ಟಿಗಳ ವಂಚನೆಯನ್ನೂ, ಹೃದಯಗಳು ಬಚ್ಚಿಡುವುದನ್ನೂ ಚೆನ್ನಾಗಿ ಬಲ್ಲನು.
20وَاللَّهُ يَقْضِي بِالْحَقِّ ۖ وَالَّذِينَ يَدْعُونَ مِن دُونِهِ لَا يَقْضُونَ بِشَيْءٍ ۗ إِنَّ اللَّهَ هُوَ السَّمِيعُ الْبَصِيرُ
ಅಲ್ಲಾಹನು ಸತ್ಯದೊಂದಿಗೆ ತೀರ್ಮಾನ ಮಾಡುತ್ತಾನೆ. ಮತ್ತು ಅವನನ್ನು ಬಿಟ್ಟು ಅವರು ಕರೆದು ಬೇಡುತ್ತಿರುವವರು ಯಾವ ಸಂಗತಿಯನ್ನೂ ತೀರ್ಮಾನಿಸಲಾರರು ಖಂಡಿತವಾಗಿಯೂ ಅಲ್ಲಾಹನು ಸರ್ವವನ್ನಾಲಿಸುವವನು, ಸೂಕ್ಷö್ಮ ದೃಷ್ಟಿಯುಳ್ಳವನು ಆಗಿದ್ದಾನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
18ಆಯತ್

ಅನುವಾದ — ಗಾಫಿರ್ 18

ಸೂರಾ ಗಾಫಿರ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಸನ್ನಿಹಿತವಾಗಲಿರುವ (ಪುನರುತ್ಧಾನ) ದಿನದ ಬಗ್ಗೆ ನೀವು ಅವರನ್ನು ಎಚ್ಚರಿಸಿರಿ. ಹೃದಯಗಳು ಗಂಟಲುಗಳಿಗೆ ಏರಿ…

ಸೂರಾ ಆಯತ್ 18/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers