ಗಾಫಿರ್ · 2/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
تَنزِيلُ الْكِتَابِ مِنَ اللَّهِ الْعَزِيزِ الْعَلِيمِ ۝٢
Tanzeelul Kitaabi minal laahil Azeezil `Aleem
📖 ಕನ್ನಡ ಅರ್ಥ
ಈ ಗ್ರಂಥವು ಪ್ರಚಂಡನೂ, ಸರ್ವಜ್ಞಾನಿಯೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಗಾಫಿರ್

1حم
ಹಾ-ಮೀಮ್
2تَنزِيلُ الْكِتَابِ مِنَ اللَّهِ الْعَزِيزِ الْعَلِيمِ
ಈ ಗ್ರಂಥವು ಪ್ರಚಂಡನೂ, ಸರ್ವಜ್ಞಾನಿಯೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.
3غَافِرِ الذَّنبِ وَقَابِلِ التَّوْبِ شَدِيدِ الْعِقَابِ ذِي الطَّوْلِ ۖ لَا إِلَٰهَ إِلَّا هُوَ ۖ إِلَيْهِ الْمَصِيرُ
ಅವನು ಪಾಪವನ್ನು ಕ್ಷಮಿಸುವವನೂ, ಪಶ್ಚಾತ್ತಾಪವನ್ನು ಸ್ವೀಕರಿಸುವವನೂ, ಅತ್ಯುಗ್ರ ಯಾತನೆಯನ್ನು ನೀಡುವವನೂ ಅನುಗ್ರಹದಾತನೂ ಆಗಿರುವವನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಸರ್ವರಿಗೂ ಅವನೆಡೆಗೇ ಮರಳಬೇಕಾಗಿದೆ.
4مَا يُجَادِلُ فِي آيَاتِ اللَّهِ إِلَّا الَّذِينَ كَفَرُوا فَلَا يَغْرُرْكَ تَقَلُّبُهُمْ فِي الْبِلَادِ
ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
2ಆಯತ್

ಅನುವಾದ — ಗಾಫಿರ್ 2

ಸೂರಾ ಗಾಫಿರ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಗ್ರಂಥವು ಪ್ರಚಂಡನೂ, ಸರ್ವಜ್ಞಾನಿಯೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.

ಸೂರಾ ಆಯತ್ 2/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers