ಗಾಫಿರ್ · 20/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَاللَّهُ يَقْضِي بِالْحَقِّ ۖ وَالَّذِينَ يَدْعُونَ مِن دُونِهِ لَا يَقْضُونَ بِشَيْءٍ ۗ إِنَّ اللَّهَ هُوَ السَّمِيعُ الْبَصِيرُ ۝٢٠
Wallaahu yaqdee bilhaqq, wallazeena yad`oona min doonihee laa yaqdoona bishai`; innal laaha Huwas Samee`ul Baseer
📖 ಕನ್ನಡ ಅರ್ಥ
ಅಲ್ಲಾಹನು ಸತ್ಯದೊಂದಿಗೆ ತೀರ್ಮಾನ ಮಾಡುತ್ತಾನೆ. ಮತ್ತು ಅವನನ್ನು ಬಿಟ್ಟು ಅವರು ಕರೆದು ಬೇಡುತ್ತಿರುವವರು ಯಾವ ಸಂಗತಿಯನ್ನೂ ತೀರ್ಮಾನಿಸಲಾರರು ಖಂಡಿತವಾಗಿಯೂ ಅಲ್ಲಾಹನು ಸರ್ವವನ್ನಾಲಿಸುವವನು, ಸೂಕ್ಷö್ಮ ದೃಷ್ಟಿಯುಳ್ಳವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಗಾಫಿರ್

18وَأَنذِرْهُمْ يَوْمَ الْآزِفَةِ إِذِ الْقُلُوبُ لَدَى الْحَنَاجِرِ كَاظِمِينَ ۚ مَا لِلظَّالِمِينَ مِنْ حَمِيمٍ وَلَا شَفِيعٍ يُطَاعُ
ಸನ್ನಿಹಿತವಾಗಲಿರುವ (ಪುನರುತ್ಧಾನ) ದಿನದ ಬಗ್ಗೆ ನೀವು ಅವರನ್ನು ಎಚ್ಚರಿಸಿರಿ. ಹೃದಯಗಳು ಗಂಟಲುಗಳಿಗೆ ಏರಿ ಅವರು ಉಸಿರುಗಟ್ಟಿರುವ ಸಂದರ್ಭ ಮತ್ತು ಅಕ್ರಮಿಗಳಿಗೆ ಯಾವೊಬ್ಬ ಆಪ್ತಮಿತ್ರನಾಗಲಿ, ಅನುಸರಿಸಲಾಗುವ ಯಾವ ಶಿಫಾರಸ್ಸುಗಾರನಾಗಲಿ ಇರುವುದಿಲ್ಲ.
19يَعْلَمُ خَائِنَةَ الْأَعْيُنِ وَمَا تُخْفِي الصُّدُورُ
ಅಲ್ಲಾಹನು ದೃಷ್ಟಿಗಳ ವಂಚನೆಯನ್ನೂ, ಹೃದಯಗಳು ಬಚ್ಚಿಡುವುದನ್ನೂ ಚೆನ್ನಾಗಿ ಬಲ್ಲನು.
20وَاللَّهُ يَقْضِي بِالْحَقِّ ۖ وَالَّذِينَ يَدْعُونَ مِن دُونِهِ لَا يَقْضُونَ بِشَيْءٍ ۗ إِنَّ اللَّهَ هُوَ السَّمِيعُ الْبَصِيرُ
ಅಲ್ಲಾಹನು ಸತ್ಯದೊಂದಿಗೆ ತೀರ್ಮಾನ ಮಾಡುತ್ತಾನೆ. ಮತ್ತು ಅವನನ್ನು ಬಿಟ್ಟು ಅವರು ಕರೆದು ಬೇಡುತ್ತಿರುವವರು ಯಾವ ಸಂಗತಿಯನ್ನೂ ತೀರ್ಮಾನಿಸಲಾರರು ಖಂಡಿತವಾಗಿಯೂ ಅಲ್ಲಾಹನು ಸರ್ವವನ್ನಾಲಿಸುವವನು, ಸೂಕ್ಷö್ಮ ದೃಷ್ಟಿಯುಳ್ಳವನು ಆಗಿದ್ದಾನೆ.
21۞ أَوَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ كَانُوا مِن قَبْلِهِمْ ۚ كَانُوا هُمْ أَشَدَّ مِنْهُمْ قُوَّةً وَآثَارًا فِي الْأَرْضِ فَأَخَذَهُمُ اللَّهُ بِذُنُوبِهِمْ وَمَا كَانَ لَهُم مِّنَ اللَّهِ مِن وَاقٍ
ಇವರು ಭೂಮಿಯಲ್ಲಿ ಸಂಚರಿಸಿ ಇವರಿಗಿಂತ ಮುಂಚಿನವರ ಪರಿಣಾಮವೇನಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ ಹೆಚ್ಚು ಬಲಶಾಲಿಗಳಾಗಿದ್ದರು ಮತ್ತು ಇವರಿಗಿಂತ ಹೆಚ್ಚು ಸ್ಮಾರಕಗಳನ್ನು ಭೂಮಿಯಲ್ಲಿ ಬಿಟ್ಟು ಹೋಗಿದ್ದರು. ಆದರೆ ಅಲ್ಲಾಹನು ಅವರ ಪಾಪಗಳ ನಿಮಿತ್ತ ಹಿಡಿದು ಬಿಟ್ಟನು ಮತ್ತು ಅವರಿಗೆ ಅಲ್ಲಾಹನ ಶಿಕ್ಷೆಯಿಂದ ಕಾಪಾಡುವ ಯಾವೊಬ್ಬನೂ ಇರಲಿಲ್ಲ.
22ذَٰلِكَ بِأَنَّهُمْ كَانَت تَّأْتِيهِمْ رُسُلُهُم بِالْبَيِّنَاتِ فَكَفَرُوا فَأَخَذَهُمُ اللَّهُ ۚ إِنَّهُ قَوِيٌّ شَدِيدُ الْعِقَابِ
ಇದೇಕೆಂದರೆ ಅವರ ಬಳಿಗೆ ಅವರ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗ ಳೊಂದಿಗೆ ಬಂದಿದ್ದರು. ಆಗ ಅವರು ನಿಷೇಧಿಸಿದ್ದರು. ಕೊನೆಗೆ ಅಲ್ಲಾಹನು ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅವನು ಸರ್ವಶಕ್ತನೂ, ಅತ್ಯುಗ್ರಯಾತನೆಯನ್ನು ನೀಡುವವನೂ ಆಗಿದ್ದಾನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
20ಆಯತ್

ಅನುವಾದ — ಗಾಫಿರ್ 20

ಸೂರಾ ಗಾಫಿರ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸತ್ಯದೊಂದಿಗೆ ತೀರ್ಮಾನ ಮಾಡುತ್ತಾನೆ. ಮತ್ತು ಅವನನ್ನು ಬಿಟ್ಟು ಅವರು ಕರೆದು ಬೇಡುತ್ತಿರುವವರು…

ಸೂರಾ ಆಯತ್ 20/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers