ಗಾಫಿರ್ · 23/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَلَقَدْ أَرْسَلْنَا مُوسَىٰ بِآيَاتِنَا وَسُلْطَانٍ مُّبِينٍ ۝٢٣
Wa laqad arsalnaa Moosaa bi Aayaatinaa wa sultaanim mubeen
📖 ಕನ್ನಡ ಅರ್ಥ
23&24

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಗಾಫಿರ್

21۞ أَوَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ كَانُوا مِن قَبْلِهِمْ ۚ كَانُوا هُمْ أَشَدَّ مِنْهُمْ قُوَّةً وَآثَارًا فِي الْأَرْضِ فَأَخَذَهُمُ اللَّهُ بِذُنُوبِهِمْ وَمَا كَانَ لَهُم مِّنَ اللَّهِ مِن وَاقٍ
ಇವರು ಭೂಮಿಯಲ್ಲಿ ಸಂಚರಿಸಿ ಇವರಿಗಿಂತ ಮುಂಚಿನವರ ಪರಿಣಾಮವೇನಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ ಹೆಚ್ಚು ಬಲಶಾಲಿಗಳಾಗಿದ್ದರು ಮತ್ತು ಇವರಿಗಿಂತ ಹೆಚ್ಚು ಸ್ಮಾರಕಗಳನ್ನು ಭೂಮಿಯಲ್ಲಿ ಬಿಟ್ಟು ಹೋಗಿದ್ದರು. ಆದರೆ ಅಲ್ಲಾಹನು ಅವರ ಪಾಪಗಳ ನಿಮಿತ್ತ ಹಿಡಿದು ಬಿಟ್ಟನು ಮತ್ತು ಅವರಿಗೆ ಅಲ್ಲಾಹನ ಶಿಕ್ಷೆಯಿಂದ ಕಾಪಾಡುವ ಯಾವೊಬ್ಬನೂ ಇರಲಿಲ್ಲ.
22ذَٰلِكَ بِأَنَّهُمْ كَانَت تَّأْتِيهِمْ رُسُلُهُم بِالْبَيِّنَاتِ فَكَفَرُوا فَأَخَذَهُمُ اللَّهُ ۚ إِنَّهُ قَوِيٌّ شَدِيدُ الْعِقَابِ
ಇದೇಕೆಂದರೆ ಅವರ ಬಳಿಗೆ ಅವರ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗ ಳೊಂದಿಗೆ ಬಂದಿದ್ದರು. ಆಗ ಅವರು ನಿಷೇಧಿಸಿದ್ದರು. ಕೊನೆಗೆ ಅಲ್ಲಾಹನು ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅವನು ಸರ್ವಶಕ್ತನೂ, ಅತ್ಯುಗ್ರಯಾತನೆಯನ್ನು ನೀಡುವವನೂ ಆಗಿದ್ದಾನೆ.
23وَلَقَدْ أَرْسَلْنَا مُوسَىٰ بِآيَاتِنَا وَسُلْطَانٍ مُّبِينٍ
23&24
24إِلَىٰ فِرْعَوْنَ وَهَامَانَ وَقَارُونَ فَقَالُوا سَاحِرٌ كَذَّابٌ
ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊAದಿಗೆ ಮತ್ತು ಸುಸ್ಪಷ್ಟ ಪ್ರಮಾಣಗಳೊಂದಿಗೆ ಫಿರ್‌ಔನ್, ಹಾಮಾನ್ ಹಾಗೂ ಕಾರೂನನೆಡೆಗೆ ಕಳುಹಿಸಿದೆವು. ಆದರೆ ಅವನು ಇವನೊಬ್ಬ ಮಾಂತ್ರಿಕ ಮತ್ತು ಸುಳ್ಳುಗಾರನಾಗಿದ್ದಾನೆಂದು ಹೇಳಿದರು.
25فَلَمَّا جَاءَهُم بِالْحَقِّ مِنْ عِندِنَا قَالُوا اقْتُلُوا أَبْنَاءَ الَّذِينَ آمَنُوا مَعَهُ وَاسْتَحْيُوا نِسَاءَهُمْ ۚ وَمَا كَيْدُ الْكَافِرِينَ إِلَّا فِي ضَلَالٍ
ಅವರ ಬಳಿಗೆ ಮೂಸಾ ನಮ್ಮ ಕಡೆಯಿಂದ ಸತ್ಯವನ್ನು ತಂದಾಗ ಅವರು ಹೇಳಿದರು: ಅವನಲ್ಲಿ ವಿಶ್ವಾಸವಿರಿಸಿದವರ ಗಂಡುಮಕ್ಕಳನ್ನು ಕೊಂದುಬಿಡಿರಿ ಹಾಗೂ ಹೆಣ್ಣು ಸಂತತಿಗಳನ್ನು ಜೀವಂತವಾಗಿಡಿರಿ ಸತ್ಯನಿಷೇಧಿಗಳ ಕುತಂತ್ರವು ಪಥಭ್ರಷ್ಟತೆಯಲ್ಲೇ ಇದೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
23ಆಯತ್

ಅನುವಾದ — ಗಾಫಿರ್ 23

ಸೂರಾ ಗಾಫಿರ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : 23&24

ಸೂರಾ ಆಯತ್ 23/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers