ಗಾಫಿರ್ · 24/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
إِلَىٰ فِرْعَوْنَ وَهَامَانَ وَقَارُونَ فَقَالُوا سَاحِرٌ كَذَّابٌ ۝٢٤
Ilaa Fir`awna wa Haamaana qa Qaaroona faqaaloo saahirun kazzaab
📖 ಕನ್ನಡ ಅರ್ಥ
ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊAದಿಗೆ ಮತ್ತು ಸುಸ್ಪಷ್ಟ ಪ್ರಮಾಣಗಳೊಂದಿಗೆ ಫಿರ್‌ಔನ್, ಹಾಮಾನ್ ಹಾಗೂ ಕಾರೂನನೆಡೆಗೆ ಕಳುಹಿಸಿದೆವು. ಆದರೆ ಅವನು ಇವನೊಬ್ಬ ಮಾಂತ್ರಿಕ ಮತ್ತು ಸುಳ್ಳುಗಾರನಾಗಿದ್ದಾನೆಂದು ಹೇಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಗಾಫಿರ್

22ذَٰلِكَ بِأَنَّهُمْ كَانَت تَّأْتِيهِمْ رُسُلُهُم بِالْبَيِّنَاتِ فَكَفَرُوا فَأَخَذَهُمُ اللَّهُ ۚ إِنَّهُ قَوِيٌّ شَدِيدُ الْعِقَابِ
ಇದೇಕೆಂದರೆ ಅವರ ಬಳಿಗೆ ಅವರ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗ ಳೊಂದಿಗೆ ಬಂದಿದ್ದರು. ಆಗ ಅವರು ನಿಷೇಧಿಸಿದ್ದರು. ಕೊನೆಗೆ ಅಲ್ಲಾಹನು ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅವನು ಸರ್ವಶಕ್ತನೂ, ಅತ್ಯುಗ್ರಯಾತನೆಯನ್ನು ನೀಡುವವನೂ ಆಗಿದ್ದಾನೆ.
23وَلَقَدْ أَرْسَلْنَا مُوسَىٰ بِآيَاتِنَا وَسُلْطَانٍ مُّبِينٍ
23&24
24إِلَىٰ فِرْعَوْنَ وَهَامَانَ وَقَارُونَ فَقَالُوا سَاحِرٌ كَذَّابٌ
ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊAದಿಗೆ ಮತ್ತು ಸುಸ್ಪಷ್ಟ ಪ್ರಮಾಣಗಳೊಂದಿಗೆ ಫಿರ್‌ಔನ್, ಹಾಮಾನ್ ಹಾಗೂ ಕಾರೂನನೆಡೆಗೆ ಕಳುಹಿಸಿದೆವು. ಆದರೆ ಅವನು ಇವನೊಬ್ಬ ಮಾಂತ್ರಿಕ ಮತ್ತು ಸುಳ್ಳುಗಾರನಾಗಿದ್ದಾನೆಂದು ಹೇಳಿದರು.
25فَلَمَّا جَاءَهُم بِالْحَقِّ مِنْ عِندِنَا قَالُوا اقْتُلُوا أَبْنَاءَ الَّذِينَ آمَنُوا مَعَهُ وَاسْتَحْيُوا نِسَاءَهُمْ ۚ وَمَا كَيْدُ الْكَافِرِينَ إِلَّا فِي ضَلَالٍ
ಅವರ ಬಳಿಗೆ ಮೂಸಾ ನಮ್ಮ ಕಡೆಯಿಂದ ಸತ್ಯವನ್ನು ತಂದಾಗ ಅವರು ಹೇಳಿದರು: ಅವನಲ್ಲಿ ವಿಶ್ವಾಸವಿರಿಸಿದವರ ಗಂಡುಮಕ್ಕಳನ್ನು ಕೊಂದುಬಿಡಿರಿ ಹಾಗೂ ಹೆಣ್ಣು ಸಂತತಿಗಳನ್ನು ಜೀವಂತವಾಗಿಡಿರಿ ಸತ್ಯನಿಷೇಧಿಗಳ ಕುತಂತ್ರವು ಪಥಭ್ರಷ್ಟತೆಯಲ್ಲೇ ಇದೆ.
26وَقَالَ فِرْعَوْنُ ذَرُونِي أَقْتُلْ مُوسَىٰ وَلْيَدْعُ رَبَّهُ ۖ إِنِّي أَخَافُ أَن يُبَدِّلَ دِينَكُمْ أَوْ أَن يُظْهِرَ فِي الْأَرْضِ الْفَسَادَ
ಫಿರ್‌ಔನ್ ಹೇಳಿದನು: ನನ್ನನ್ನು ಬಿಡಿರಿ. ನಾನು ಮೂಸಾರವರನ್ನು ಕೊಂದುಬಿಡುವೆನು. ಅವನು ತನ್ನ ಪ್ರಭುವನ್ನು ಕರೆದು ಬೇಡಲಿ, ಅವನು ನಿಮ್ಮ ಧರ್ಮವನ್ನು ಬದಲಾಯಿಸಿ ಬಿಡುವನು ಅಥವಾ ಭೂಮಿಯಲ್ಲಿ ಕ್ಷೆÆÃಭೆ ಹರಡುವನೆಂದು ನಾನು ಭಯಪಡುತ್ತಿರುವೆನು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
24ಆಯತ್

ಅನುವಾದ — ಗಾಫಿರ್ 24

ಸೂರಾ ಗಾಫಿರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊAದಿಗೆ ಮತ್ತು ಸುಸ್ಪಷ್ಟ ಪ್ರಮಾಣಗಳೊಂದಿಗೆ ಫಿರ್‌ಔನ್, ಹಾಮಾನ್ ಹಾಗೂ…

ಸೂರಾ ಆಯತ್ 24/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers